Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾವಿನ ದಿನ ನಿಗದಿ ಮಾಡಿದ ವಿದ್ಯಾರ್ಥಿ
    ಸುದ್ದಿ

    ಸಾವಿನ ದಿನ ನಿಗದಿ ಮಾಡಿದ ವಿದ್ಯಾರ್ಥಿ

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹೈದರಾಬಾದ್(ತೆಲಂಗಾಣ),ಜು.21- ವಿದ್ಯಾರ್ಥಿಯೊಬ್ಬ ತನ್ನ ಸಾವಿನ ದಿನಾಂಕವನ್ನು ತಾನೇ ನಿಗದಿ ಮಾಡಿ ಅಂದೇ ಆತ್ಮಹತ್ಯೆ ಮಾಡಿಕೊಂಡಿರುವುದು ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್ ನಿಂದ ಪತ್ತೆಯಾಗಿದ್ದು ಅಚ್ಚರಿಗೆ ಕಾರಣವಾಗಿದೆ.
    ಭದ್ರಾದ್ರಿ ಕೊತಗುಡೆಂ ಜಿಲ್ಲೆಯ 10 ನೇ ತರಗತಿ ವಿದ್ಯಾರ್ಥಿಯೊಬ್ಬ ನಿನ್ನೆ ನೇಣು ಬಿಗಿದುಕೊಂಡು ಸಾವಿನ ಹಾದಿ ತುಳಿದಿದ್ದಾನೆ. ಇದಕ್ಕೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೂ, ಮೊಬೈಲ್​ಗಾಗಿ ವಿದ್ಯಾರ್ಥಿ ಈ ನಿರ್ಧಾರಕ್ಕೆ ಬಂದಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
    ಪ್ರೊಫೈಲ್​ನಲ್ಲಿ ಸಾವಿನ ದಿನ:
    ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಶಿವಲೋಕೇಶ್​(14) ಮೊಬೈಲ್​ ಗೀಳು ಹಚ್ಚಿಕೊಂಡಿದ್ದ. ಸಾಮಾಜಿಕ ಮಾಧ್ಯಮಗಳಲ್ಲಿ ಇನ್ನಿಲ್ಲದ ಆಸಕ್ತಿ ಬೆಳೆಸಿಕೊಂಡಿದ್ದನಂತೆ. ಆತ್ಮಹತ್ಯೆಗೂ ಮೊದಲು ತನ್ನ ಗೆಳೆಯನಿಗೆ ಇನ್​ಸ್ಟಾಗ್ರಾಮ್​ ಮೂಲಕ ಜನ್ಮದಿನದ ಶುಭ ಕೋರಿದ್ದಾನೆ. ಈ ವೇಳೆ ಆತನ ಗೆಳೆಯ ಶಿವಲೋಕೇಶ್​ನ ಪ್ರೊಫೈಲ್​ ಪರಿಶೀಲಿಸಿದಾಗ ಸಾವಿನ ದಿನಾಂಕ ನಮೂದಿಸಿರುವುದನ್ನು ಕಂಡಿದ್ದಾನೆ.
    ಮೊದಲಿಗೆ ತಮಾಷೆಗೆ ಈ ರೀತಿ ಮಾಡಿರಬಹುದು ಎಂದು ನಿರ್ಲಕ್ಷಿಸಿದ್ದ. ಆದರೆ, ಮರುದಿನವೇ ಶಿವಲೋಕೇಶ್​ ನೇಣಿಗೆ ಶರಣಾದ ಸುದ್ದಿ ಬಂದಿದೆ. ಘಟನೆಯ ಬಳಿಕ ಶಿವಲೋಕೇಶ್​ನ ಗೆಳೆಯ ಈ ಬಗ್ಗೆ ಮಾಹಿತಿ ಉಸುರಿದ್ದಾನೆ. ಇನ್​ಸ್ಟಾಗ್ರಾಮ್​ನಲ್ಲಿ ಮೊದಲೇ ಸಾವಿನ ದಿನಾಂಕವನ್ನು ಆತ ನಮೂದಿಸಿದ್ದ. ಇದನ್ನು ನಾನು ತಮಾಷೆ ಎಂದುಕೊಂಡಿದ್ದಾಗಿ ಆತ ಹೇಳಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕಾರಣ ಪತ್ತೆ ಮಾಡುತ್ತಿದ್ದಾರೆ.

    News
    Share. Facebook Twitter Pinterest LinkedIn Tumblr Email WhatsApp
    Previous Articleಅನ್ನದಲ್ಲಿ ಕಲ್ಲು… ಸಾಂಬಾರಿನಲ್ಲಿ ಹುಳು: ಶಿಕ್ಷಣ ಸಚಿವರ ಕ್ಷೇತ್ರದ ಶಾಲೆಯ ಸ್ಥಿತಿ ದುಸ್ಥಿತಿ
    Next Article ಅಪಾರ್ಟಮೆಂಟ್‌ ಗೋಡೆ ಕುಸಿದು ನಾಲ್ವರು ದುರ್ಮರಣ
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    ವಕೀಲ್ ಸಾಬ್ ಜೈಲಿಂದ ಬಿಡುಗಡೆ

    ಏಪ್ರಿಲ್ 30, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag ರಲ್ಲಿ ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    • JamesRoody ರಲ್ಲಿ ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    • сервис центры в москве ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe