ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಲಪಟಾಯಿಸಿದ ಮೇಧಾ ಪಾಟ್ಕರ್..?
    ಸುದ್ದಿ

    ಹಣ ಲಪಟಾಯಿಸಿದ ಮೇಧಾ ಪಾಟ್ಕರ್..?

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭೋಪಾಲ್ (ಮಧ್ಯಪ್ರದೇಶ),ಜು.11– ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವು ದುರುಪಯೋಗವಾಗಿದೆ ಎಂದು ಆರೋಪಿಸಿ ಮೇಧಾ ಪಾಟ್ಕರ್ ಸೇರಿದಂತೆ 11 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
    ಬರ್ವಾನಿ ಜಿಲ್ಲೆಯ ಬುಡಕಟ್ಟು ಜನರ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಸೇರಿದಂತೆ 11ಮಂದಿ ರಾಜಕೀಯ ಹಾಗು ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
    ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್‍ಎನ್‍ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್‍ಐಆರ್‌ನಲ್ಲಿ ತಿಳಿಸಲಾಗಿದೆ.
    ಖಾಸಗಿ ದೂರಿನ ಮೇರೆಗೆ ಮೇಧಾ ಪಾಟ್ಕರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ದೂರುದಾರರು ಕೆಲವು ದಾಖಲೆಗಳನ್ನು ಒದಗಿಸಿದ್ದಾರೆ. ಹಳೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಬರ್ವಾನಿ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಕುಮಾರ್ ಶುಕ್ಲಾ ತಿಳಿಸಿದ್ದಾರೆ.
    ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಈ ಬಗ್ಗೆ ಮಾತನಾಡಿ, ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಈ ಆರೋಪಗಳ ಹಿಂದೆ ರಾಜಕೀಯವಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಲೆಯಲ್ಲಿ ಕೊಚ್ಚಿಹೋದ ಪಡಿತರ ಅಕ್ಕಿ ತುಂಬಿದ್ದ ಲಾರಿ
    Next Article ಅಪ್ರಾಪ್ತೆಯ ಮೇಲೆ ಅತ್ಯಾಚಾರಾವೆಸಗಿದ ಕಾಮುಕನಿಗೆ 20 ವರ್ಷ ಜೈಲು
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Thomaszox ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Robertram ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.