ಗೋಪಾಲಗಂಜ್(ಬಿಹಾರ),ಜು.2-ಕೇವಲ 5 ಕೆಜಿ ಮಾವಿನಹಣ್ಣಿಗಾಗಿ ಸಹೋದರರಿಬ್ಬರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿ ನಡೆಸಿದ ಆ್ಯಸಿಡ್ ದಾಳಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಹಮೀದ್‌ಪುರದಲ್ಲಿ ನಡೆದಿದೆ.
ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಹಮೀದ್‌ಪುರ ನಿವಾಸಿ ದ್ವಿಜೇಂದ್ರ ತಿವಾರಿ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದ್ವಿಜೇಂದ್ರ ತಿವಾರಿ ಹಾಗು ರಾಜೇಶ್ ತಿವಾರಿ ಸಹೋದರರಾಗಿದ್ದು ಇಬ್ಬರು ನಡುವೆ ಮಾವಿನ ಹಣ್ಣಿಗಾಗಿ ಕಿತ್ತಾಟ ನಡೆದಿದೆ. ಈ ವೇಳೆ ರಾಜೇಶ್ ತಿವಾರಿಯು ದ್ವಿಜೇಂದ್ರರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ.
ಕೆಲ ದಿನಗಳ ಹಿಂದೆ ಮಾವಿನ ತೋಟದಲ್ಲಿ ಹಣ್ಣುಗಳನ್ನು ಇಳಿಸಲಾಗಿತ್ತು. ಈ ವೇಳೆ, ಇಬ್ಬರಿಗೂ ಸಂಬಂಧಿಸಿದ ಮರಗಳಲ್ಲಿ ಹಣ್ಣುಗಳನ್ನು ಕೀಳಲಾಗಿದೆ. ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಅದೂ ಕೇವಲ 5 ಕೆಜಿ ಮಾವಿನ ಹಣ್ಣಿಗಾಗಿ ಕಿತ್ತಾಡಿದ್ದಾರೆ. ಈ ವೇಳೆ ನಡೆದ ವಾಗ್ವಾದದಲ್ಲಿ ರಾಜೇಶ್ ತಿವಾರಿ ದ್ವಿಜೇಂದ್ರನ ಮೇಲೆ ಆ್ಯಸಿಡ್ ಎರಚಿದ್ದಾರೆ.
ತೀವ್ರ ಸುಟ್ಟ ಗಾಯಗಳಿಂದ ಒದ್ದಾಡುತ್ತಿದ್ದ ಸಂತ್ರಸ್ತನನ್ನು ಕುಟುಂಬಸ್ಥರು ಗೋಪಾಲ್ಗಂಜ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ್ಯಸಿಡ್ ದಾಳಿಯಿಂದಾಗಿ ಕೂದಲು ಮತ್ತು ಮುಖ, ಅರ್ಧ ದೇಹ ಸುಟ್ಟು ಹೋಗಿದೆ.
ಹಮೀದ್‌ಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

