ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಚ್ಚು ವಿಕಿರಣಶೀಲ ನಿಷೇಧಿತ ವಸ್ತುಗಳ ಸಾಗಾಟ : 2ಕೆಜಿ ಯುರೇನಿಯಂ ವಶ
    ಸುದ್ದಿ

    ಹೆಚ್ಚು ವಿಕಿರಣಶೀಲ ನಿಷೇಧಿತ ವಸ್ತುಗಳ ಸಾಗಾಟ : 2ಕೆಜಿ ಯುರೇನಿಯಂ ವಶ

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಹಾರ,ಜು.22- ಭಾರತ-ನೇಪಾಳ ಗಡಿಯಲ್ಲಿರುವ ಬಿರಾಟ್​ನಗರದಲ್ಲಿ ಇಂದು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 15 ಮಂದಿ ಕಳ್ಳಸಾಗಣೆದಾರರನ್ನು ಬಂಧಿಸಿ ಎರಡು ಕೆಜಿ ಯುರೇನಿಯಂ ವಶಪಡಿಸಿಕೊಂಡಿದ್ದಾರೆ.
    ಹೆಚ್ಚು ವಿಕಿರಣಶೀಲ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆದಾರರು ವಿದೇಶಗಳಿಗೆ ಸಾಗಿಸಲು ಯತ್ನಿಸುತ್ತಿದ್ದರು. ಅರಾರಿಯಾ ಜಿಲ್ಲೆಯ ಜೋಗ್ಬಾನಿ ಗಡಿ ಮೂಲಕ ಬಿಹಾರಕ್ಕೆ ನುಸುಳಲು ಆರೋಪಿಗಳು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
    ಯುರೇನಿಯಂ ಎಂದರೇನು?: ಯುರೇನಿಯಂ ಒಂದು ರಾಸಾಯನಿಕ ಅಂಶವಾಗಿದ್ದು, ‘ಯು’ ಚಿಹ್ನೆಯನ್ನು ಹೊಂದಿದೆ. ಯುರೇನಿಯಂನ ಪರಮಾಣು ಸಂಖ್ಯೆ 92 ಆಗಿದ್ದು, ಅದು 92 ಪ್ರೋಟಾನ್‌ಗಳನ್ನು ಮತ್ತು 92 ಎಲೆಕ್ಟ್ರಾನ್‌ಗಳನ್ನು ಹೊಂದಿದೆ. ಅವುಗಳಲ್ಲಿ 6 ವೇಲೆನ್ಸಿ ಎಲೆಕ್ಟ್ರಾನ್‌ಗಳಾಗಿವೆ. 1789 ರಲ್ಲಿ ಜರ್ಮನ್ ರಸಾಯನಶಾಸ್ತ್ರಜ್ಞ ಮಾರ್ಟಿನ್ ಹೆನ್ರಿಕ್ ಕ್ಲಾಪ್ರೋತ್ ಮೊದಲ ಬಾರಿಗೆ ಯುರೇನಿಯಂ ಅಂಶವನ್ನು ಕಂಡುಹಿಡಿದರು.
    ಯುರೇನಿಯಂ ನಮ್ಮ ಭೂಮಿಯಲ್ಲಿ ಬಹಳ ಅಪರೂಪವಾಗಿ ಲಭ್ಯವಿರುವ ಖನಿಜವಾಗಿದೆ. ಇದರಲ್ಲಿರುವ ಪರಮಾಣು ಗುಣಗಳಿಂದಾಗಿ ಪರಮಾಣು ವಿದ್ಯುತ್ ಉತ್ಪಾದನೆ ಮತ್ತು ಪರಮಾಣು ಶಸ್ತ್ರಾಸ್ತ್ರ, ಅಣು ಬಾಂಬ್ ಇತ್ಯಾದಿ ತಯಾರಿಕೆಗೆ ಸಹಾಯವಾಗುತ್ತದೆ. ಜೊತೆಗೆ ಔಷಧ, ಎಕ್ಸ್-ರೇ, ಫೋಟೋಗ್ರಫಿ ಇತ್ಯಾದಿಗಳಿಗೂ ಯುರೇನಿಯಮ್ ಬಳಕೆಯಾಗುತ್ತದೆ. ವಿಮಾನ ನಿಯಂತ್ರಣ ಮೇಲ್ಮೈಗಳಿಗೆ ಕೌಂಟರ್‌ವೇಟ್‌ಗಳಾಗಿ ಬಳಸಲಾಗುತ್ತದೆ. ಯುರೇನಿಯಂನಿಂದ ರೇಡಿಯಂ ಹೊರತೆಗೆಯಲಾಗುತ್ತದೆ. 1ಗ್ರಾಂ ಯುರೇನಿಯಂನಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಶಕ್ತಿ ಸಿಗುತ್ತದೆ. ಇದು 3 ಟನ್ ಕಲ್ಲಿದ್ದಲಿಗೆ ಸಮ ಎಂದು ಹೆಳಲಾಗುತ್ತದೆ. ಆದರೆ, ಪರಮಾಣು ಸ್ಥಾವರಗಳು ಯಾವತ್ತಿದ್ದರೂ ಅಪಾಯಕಾರಿಯಾಗಿ ಪರಿಣಮಿಸಬಹುದು ಎಂಬ ಭಯದಲ್ಲಿ ವಿಶ್ವಾದ್ಯಂತ ಇದರ ಬಳಕೆ ಕಡಿಮೆಯಾಗುತ್ತಿದೆ.
    ನಿಕ್ಷೇಪಗಳು ಪತ್ತೆ ಎಲ್ಲೆಲ್ಲಿ?:
    ಕಝಾಕಿಸ್ತಾನ್​ದಲ್ಲಿ ಅತಿ ಹೆಚ್ಚು ಯುರೇನಿಯಂ ಖನಿಜ ಸಂಗ್ರಹವಿದೆ. ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲೂ ಸಾಕಷ್ಟು ಯುರೇನಿಯಂ ನಿಕ್ಷೇಪಗಳು ಸಿಕ್ಕಿವೆ. ಅಮೆರಿಕ, ರಷ್ಯಾ, ಉಕ್ರೇನ್, ಉಜ್ಬೆಕಿಸ್ತಾನ್ ದೇಶಗಳಲ್ಲದೇ ಆಫ್ರಿಕಾದ ನೈಜರ್ ಮತ್ತು ನಮೀಬಿಯಾ ದೇಶಗಳಲ್ಲಿ ಯುರೇನಿಯಂ ಸಂಗ್ರಹವಿದೆ. ಇದೀಗ ಭಾರತದ ಕೆಲವು ರಾಜ್ಯಗಳಲ್ಲೂ ಸಹ ಯುರೇನಿಯಂ ನಿಕ್ಷೇಪಗಳು ಪತ್ತೆಯಾಗುತ್ತಿವೆ.

    Verbattle
    Verbattle
    Verbattle
    bihar uranium siezed in bihar jogbani
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷುಲ್ಲಕ ವಿಚಾರಕ್ಕೆ ಜಗಳ..!
    Next Article ಪಲ್ಟಿಯಾದ ಲಾರಿ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • DavidLag ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Ldzuhz ರಲ್ಲಿ ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.