Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » OTP ಜಗಳ: OLA ಕ್ಯಾಬ್ ಡ್ರೈವರ್‌ನಿಂದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಾಣಹರಣ
    ಸುದ್ದಿ

    OTP ಜಗಳ: OLA ಕ್ಯಾಬ್ ಡ್ರೈವರ್‌ನಿಂದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಾಣಹರಣ

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ.
    ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ ಉಮೇಂದರ್ ತನ್ನ ಕುಟುಂಬ ಸದಸ್ಯರ ಜತೆ ಚೆನ್ನೈಗೆ ಆಗಮಿಸಿದ್ದರು. ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು.
    ವಾರದ ರಜಾ ದಿನ ಕಳೆಯಲು ಮಾಲ್‌ಗೆ ತೆರಳಿದ್ದರು. ಈ ವೇಳೆ ಅವರ ಕುಟುಂಬದ ಏಳು ಸದಸ್ಯರು ಜತೆಗಿದ್ದರು. ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಸಂಬಂಧಿಕರು.
    ಮಾಲ್‌ನಿಂದ ತೆರಳುವ ವೇಳೆ ಉಮೇಂದರ್ ಪತ್ನಿ ಕ್ಯಾಬ್ ಬುಕ್ ಮಾಡಿದ್ದರು. ಅವರಿದ್ದ ಸ್ಥಳಕ್ಕೆ ಬಂದ ಕ್ಯಾಬ್ ಚಾಲಕ ಒಟ್ಟಿಗೆ ಏಳು ಮಂದಿ ಇರುವುದನ್ನು ನೋಡಿ ಪ್ರಶ್ನೆ ಮಾಡಿದ್ದ. ಕ್ಯಾಬ್ ಬದಲಾಗಿ ಎಸ್ ಯು ವಿ ಬುಕ್ ಮಾಡಬೇಕಿತ್ತು ಎಂದು ವಾದ ಮಂಡಿಸಿದ್ದ.
    ಒಟಿಪಿ ನೀಡದೆ ಕಾರಿಗೆ ಹತ್ತಿದ್ದ ಏಳು ಮಂದಿಯನ್ನು ಕೆಳಗಿಳಿಸಿದ್ದ. ಸರಿಯಾದ ಒಟಿಪಿ ನೀಡುವಂತೆ ಹೇಳಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಕ್ಯಾಬ್ ಚಾಲಕ ರವಿ, ಪ್ರಯಾಣಿಕ ಉಮೇಂದರ್ ಅವರ ಹಣೆಗೆ ಮೊಬೈಲ್‌ನಿಂದ ಬಡಿದಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯ ಪರಿಣಾಮ ಉಮೇಂದರ್ ಮೃತಪಟ್ಟಿದ್ದಾರೆ.

    Verbattle
    Verbattle
    Verbattle
    crime ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಗುರೂಜಿ ನಮ್ಮ ತಂದೆಯಂತಿದ್ದರು.. ಕೊಲೆ ಮಾಡಿದ್ದು ತಪ್ಪು! -ಆರೋಪಿ ಪತ್ನಿ ಹೇಳಿಕೆ
    Next Article ಬಿಜೆಪಿ ಪರಿವಾರ ಪರ್ವತ…!!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • mostbet_jxEa ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Tracymix ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.