ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಜಿಎಫ್ ಬಾಬು ಪತ್ನಿ ಶಾಜೀಯಗೆ ಇಡಿ ಡ್ರಿಲ್
    ಸುದ್ದಿ

    ಕೆಜಿಎಫ್ ಬಾಬು ಪತ್ನಿ ಶಾಜೀಯಗೆ ಇಡಿ ಡ್ರಿಲ್

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಆ.1- ಕಾಂಗ್ರೆಸ್ ಮುಖಂಡ ಉದ್ಯಮಿ ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಷರೀಫ್ ಅವರ ಪತ್ನಿ ಶಾಜೀಯ ತರನ್ನುಮ್ ಅವರನ್ನು ಇಂದು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
    ನಗರದ ವಿದ್ಯುತ್ ಲೇನ್ ಕಚೇರಿಯಲ್ಲಿ ಇಡಿ ಅಧಿಕಾರಿಗಳು ಶಾಜೀಯ ತರನ್ನುಮ್ ಅವರನ್ನು ಸುಧೀರ್ಘ ವಿಚಾರಣೆಗೆ ಒಳಪಡಿಸಿ ಹಣ ಚಿನ್ನಾಭರಣಗಳು ಆಸ್ತಿಯ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
    ಕೆಲ ದಿನಗಳ ಹಿಂದೆಯಷ್ಟೇ ಕೆಜಿಎಫ್ ಬಾಬು ಅವರನ್ನು ವಿಚಾರಣೆ ನಡೆಸಿದ್ದ ಅಧಿಕಾರಿಗಳು ಬಳಿಕ ಅವರ ಪತ್ನಿ ಶಾಜೀಯ ತರನ್ನುಮ್ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಿನ್ನೆಲೆ ಇಂದು ಅವರು ವಿಚಾರಣೆಗೆ ಹಾಜರಾಗಿದ್ದರು.
    ಶಾಸಕ ಜಮೀರ್ ಅಹ್ಮದ್ ಜೊತೆಗೆ ಹಣಕಾಸು ವ್ಯವಹಾರ ಹೊಂದಿದ್ದ ಹಿನ್ನೆಲೆ ಕೆಜಿಎಫ್ ಬಾಬು ಕುಟುಂಬವನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಶಾಸಕ ಜಮೀರ್‌ ಅಹ್ಮದ್‌ಗೆ ಮನೆ ಕಟ್ಟಲು 2013ರಲ್ಲಿ ಡಿಡಿ ಮೂಲಕ 3.5 ಕೋಟಿ ಹಣವನ್ನು ಬಾಬು ನೀಡಿದ್ದರು. ಆದರೆ ಈವರೆಗೂ ಆ ಹಣವನ್ನು ಜಮೀರ್ ಅಹ್ಮದ್ ವಾಪಸ್ ‌ನೀಡಿಲ್ಲ.
    ಅಕ್ರಮ ಹಣ ವರ್ಗಾವಣೆ ಮತ್ತು ಐಎಂಎ ಕೇಸ್ ಬೆನ್ನು ಹತ್ತಿರುವ ಇಡಿ ಅಧಿಕಾರಿಗಳು ಜಮೀರ್ ಅಹ್ಮದ್ ಅಕೌಂಟ್ ವಿವರ ತೆಗೆದಿದ್ದು, ಇದರಲ್ಲಿ ಬಾಬು ಅವರು ಸಾಲ ನೀಡಿದ್ದು ಅದನ್ನು ವಾಪಸ್ ನೀಡದಿರುವುದು ಬೆಳಕಿಗೆ ಬಂದಿದೆ. ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಕೆಜಿಎಫ್ ಬಾಬು ನಾನು ಹಣ ನೀಡಿರುವುದು ಸತ್ಯ ಅದಕ್ಕೆ ದಾಖಲೆಗಳಿವೆ. ಅದು ಕಾನೂನು ಬದ್ಧ ಹಣ ಎಂದು ಮಾಹಿತಿ ನೀಡಿದ್ದರು.
    ಆದರೆ ಈ ಉತ್ತರದಿಂದ ತೃಪ್ತರಾಗದ ಅಧಿಕಾರಿಗಳು ಈಗ ಅವರ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಕೆಜಿಎಫ್ ಬಾಬು ಆಸ್ತಿ, ವ್ಯವಹಾರ ಸೇರಿದಂತೆ ಮತ್ತಷ್ಟು ಹಣಕಾಸು ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಜಮೀರ್ ಅಹ್ಮದ್‌ಗೆ ನೀಡಿದ ಸಾಲ ಕೆಜಿಎಫ್ ಬಾಬುಗೆ ಕಂಟಕವಾಗುವ ಸಾಧ್ಯತೆಗಳಿವೆ.

    Verbattle
    Verbattle
    Verbattle
    Bangalore kgf babu ಇಡಿ ಕಾಂಗ್ರೆಸ್ ಕಾನೂನು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಕ್ರಾಂತ್ ರೋಣ ಮೆಚ್ಚಿದ ರಾಜಮೌಳಿ
    Next Article ದಕ್ಷಿಣ ಕನ್ನಡಕ್ಕೆ ಪೊಲೀಸ್ ಸರ್ಪಗಾವಲು…!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.