ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುಲ್ವಾಮದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ
    ಸುದ್ದಿ

    ಪುಲ್ವಾಮದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುಲ್ವಾಮಾ( ಜಮ್ಮು ಮತ್ತು ಕಾಶ್ಮೀರ),ಆ.10- ಪೊಲೀಸರು ಪುಲ್ವಾಮಾದಲ್ಲಿ ಇಂದು ಸುಮಾರು 25ರಿಂದ 30 ಕೆಜಿ ತೂಕದ ಸುಧಾರಿತ ಸ್ಫೋಟಕ ಸಾಧನ(ಐಇಡಿ)ವನ್ನು ವಶಪಡಿಸಿಕೊಂಡು ಭಾರೀ ಪ್ರಮಾಣದ ದುರಂತವನ್ನು ತಪ್ಪಿಸಿದ್ದಾರೆ.
    ನಗರದ ಸರ್ಕ್ಯುಲರ್ ರಸ್ತೆಯ ತಹಬ್ ಕ್ರಾಸಿಂಗ್ ಬಳಿ ಐಇಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳಿರುವಾಗ ಐಇಡಿಯನ್ನು ಪತ್ತೆಹಚ್ಚಿರುವುದರಿಂದ ದೊಡ್ಡ ದುರಂತವೊಂದು ತಪ್ಪಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ.
    ಪೊಲೀಸರು ಮತ್ತು ಭದ್ರತಾ ಪಡೆಗಳು ಪುಲ್ವಾಮಾದ ಸರ್ಕ್ಯುಲರ್ ರಸ್ತೆಯ ತಹಾಬ್ ಕ್ರಾಸಿಂಗ್ ಬಳಿ ಅಂದಾಜು 25ರಿಂದ 30 ಕೆಜಿ ತೂಕದ ಐಇಡಿಯನ್ನು ವಶಪಡಿಸಿಕೊಂಡಿದ್ದು ಇದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ ಎಂದಿದ್ದಾರೆ.
    ಕಳೆದ ಆ.6 ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದರು. ಪುಲ್ವಾಮಾದ ಗಡೂರ ಗ್ರಾಮದ ಟೆಂಟ್‌ನಲ್ಲಿ ಕೂಲಿ ಕಾರ್ಮಿಕರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ಸ್ಫೋಟದಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದ್ದರು.
    ಮೃತ ಕಾರ್ಮಿಕನನ್ನು ಬಿಹಾರದ ಸಕ್ವಾ ಪರ್ಸಾ ನಿವಾಸಿ ಮೊಹಮ್ಮದ್ ಮುಮ್ತಾಜ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮೊಹಮ್ಮದ್ ಆರಿಫ್ ಮತ್ತು ಅವರ ಮಗ ಮೊಹಮ್ಮದ್ ಮಜ್ಬೂಲ್ ಎಂದು ಗುರುತಿಸಲಾಗಿದ್ದು, ಬಿಹಾರದ ರಾಂಪೋರ್ ನಿವಾಸಿಗಳಾಗಿದ್ದಾರೆ. ಈ ಕಾರ್ಮಿಕರು ಹತ್ತಿ ಹಾಸಿಗೆಗಳನ್ನು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದರು.

    Verbattle
    Verbattle
    Verbattle
    national news ಇಡಿ ಉಗ್ರ ಭಯೋತ್ಪಾದಕರು
    Share. Facebook Twitter Pinterest LinkedIn Tumblr Email WhatsApp
    Previous Articleಮದುವೆಗೆ ‌ನಿರಾಕರಣೆ ನೊಂದ ಪ್ರೇಮಿಗಳು ನೇಣಿಗೆ
    Next Article OTTನಲ್ಲಿ ನೋಡಿ ನಯನತಾರಾ ಮ್ಯಾರೇಜ್!
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Awvctl ರಲ್ಲಿ ಲಾಭದಾಯಕ ಸಂಸ್ಥೆಯಾದ KREDL
    • Jpfxnx ರಲ್ಲಿ CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    • https://1xbet-xbxn4.sbs ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.