ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಧನಕ್ಕೆ ‌ಹೆದರಿ ಜೀವ ಕಳೆದುಕೊಂಡ ಯುವಕ
    ಸುದ್ದಿ

    ಬಂಧನಕ್ಕೆ ‌ಹೆದರಿ ಜೀವ ಕಳೆದುಕೊಂಡ ಯುವಕ

    vartha chakraBy vartha chakraಆಗಷ್ಟ್ 13, 2022Updated:ಆಗಷ್ಟ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್,ಆ.13– ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಬಂಧನದ ಭೀತಿಯಿಂದ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
    ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಅಗ್ನಿಪಥ್ ಪ್ರತಿಭಟನೆಯಲ್ಲಿ ಮಗ ಭಾಗವಹಿಸಿದ್ದ. ನನ್ನನ್ನು ಪೊಲೀಸರು ಬಂಧಿಸುತ್ತಾರೆ ಮತ್ತು ಓದಿನ ಕಡೆಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೆದರಿ ಪುತ್ರ ಆತ್ಮಹತ್ಯೆ ಮಾಡಿರುವುದಾಗಿ ಮೃತ ಯುವಕನ ತಂದೆ ಪೊಲೀಸರಿಗೆ ತಿಳಿಸಿದ್ದಾರೆ.
    ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
    ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಜೂನ್‍ನಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದ್ದು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆಯ ಮೂರು ಸೇವೆಗಳಲ್ಲಿ ಯಾವುದಕ್ಕಾದರೂ ‘ಅಗ್ನಿವೀರ್’ ಆಗಿ ನೇಮಿಸಿಕೊಳ್ಳಲು ನಿರ್ಧರಿಸಿತ್ತು.
    ಈ ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಬಿಹಾರ, ಉತ್ತರ ಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತ ಯುವಕರು ರೈಲ್ವೆ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದರು ಮತ್ತು ರೈಲುಗಳಿಗೆ ಬೆಂಕಿ ಹಚ್ಚಿದರು.

    Verbattle
    Verbattle
    Verbattle
    hyderabad News suicide
    Share. Facebook Twitter Pinterest LinkedIn Tumblr Email WhatsApp
    Previous ArticleHoney Trap ನಲ್ಲಿ ಸ್ಯಾಂಡಲ್ ವುಡ್ ನಟ..
    Next Article ಸೊಸೆ ತಲೆ ಕಡಿದು ಠಾಣೆಗೆ ತಂದ ಅತ್ತೆ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.