ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಸತಿಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಆರು ಮಂದಿಯ ಶವ
    ಸುದ್ದಿ

    ವಸತಿಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಆರು ಮಂದಿಯ ಶವ

    vartha chakraBy vartha chakraಆಗಷ್ಟ್ 17, 2022Updated:ಆಗಷ್ಟ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಜಮ್ಮುಕಾಶ್ಮೀರ,ಆ.17-ಕಣಿವೆನಾಡು ಜಮ್ಮು ಕಾಶ್ಮೀರ ವಸತಿಗೃಹವೊಂದರಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಆರು ಜನರ ಮೃತದೇಹ ಪತ್ತೆಯಾಗಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
    ಜಮ್ಮು ನಗರದ ಸಿಧ್ರಾ ಪ್ರದೇಶದಲ್ಲಿ ಸಿಧ್ರಾದ ತವಿ ವಿಹಾರ್‌ ಪ್ರದೇಶದ ಎರಡು ವಸತಿಗೃಹಗಳಲ್ಲಿ ಪತ್ತೆಯಾಗಿರುವ ಮೃತದೇಹಗಳನ್ನು ದಿವಂಗತ ಗುಲಾಂ ಹಸನ್ ಅವರ ಪತ್ನಿ ಸಕೀನಾ ಬೇಗಂ, ಅವರ ಮಗಳು ನಸೀಮಾ ಅಖ್ತರ್, ರುಬಿನಾ ಬಾನೋ, ಜಾಫರ್ ಅಲಿ, ಹಬೀಬುಲ್ಲಾ ಅವರ ಮಗ ನೂರ್-ಉಲ್-ಹಬೀಬ್ ಮತ್ತು ಫಾರೂಕ್ ಅಹ್ಮದ್ ಮಗ್ರೇ ಅವರ ಪುತ್ರ ಸಜದ್ ಅಹ್ಮದ್ ಎಂದು ಗುರುತಿಸಲಾಗಿದೆ.
    ಸುದ್ದಿ ತಿಳಿದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಶವಗಳನ್ನು ಸುಪರ್ದಿಗೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ.
    ಮೃತರೆಲ್ಲರೂ ಕಾಶ್ಮೀರದವರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಮ್ಮು ಜೆಎಂಸಿಯ ಹಿರಿಯ ವೈದ್ಯರೊಬ್ಬರು ಈ ಎಲ್ಲಾ ಮೃತದೇಹಗಳಿಗೆ ಡ್ರಿಪ್ ಅಳವಡಿಸಲಾಗಿತ್ತು. ಆದರೆ ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವೇ ತಿಳಿದು ಬರಲಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಎಲ್ಲಾ ಮೃತರ ವಾರಸುದಾರರು ಜಮ್ಮುವಿಗೆ ಆಗಮಿಸಿದ ನಂತರ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ.
    ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ಕೂಡ ರಚಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    Verbattle
    Verbattle
    Verbattle
    jammu kashmir
    Share. Facebook Twitter Pinterest LinkedIn Tumblr Email WhatsApp
    Previous Articleಬಾಗಿಲು ತೆರೆದ‌ ಶಬರಿಮಲೆ ಅಯ್ಯಪ್ಪ ದೇವಾಲಯ
    Next Article ಪತ್ನಿ ಕೊಂದ ಪತಿರಾಯ ಎಂತಾ ಕತೆ ಕಟ್ಟಿದ ಗೊತ್ತಾ…?
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wfwekp ರಲ್ಲಿ ಗುಟುರು ಹಾಕಿದ Ramesh Jarkiholi – ಬೆಚ್ಚಿದ Bommai #amitshah #bjp #karnataka #belgaum
    • Kwdyph ರಲ್ಲಿ ಮಾಜಿ ಸಚಿವ ರೇವಣ್ಣ ಬಂಧನ ಸರಿಯಾಗಿದೆ ಎಂದ ಬಿಜೆಪಿ.
    • Yzwbqr ರಲ್ಲಿ ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.