ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಅವರಿಗೆ ಕಾದಿದೆಯಾ ಸಂಕಷ್ಟ…!?
    ಸುದ್ದಿ

    ಶಿವಕುಮಾರ್ ಅವರಿಗೆ ಕಾದಿದೆಯಾ ಸಂಕಷ್ಟ…!?

    vartha chakraBy vartha chakraಜುಲೈ 28, 2022Updated:ಜುಲೈ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    D K Shivakumar during the press conference at KPCC office in Bengaluru on Saturday, 26 October, 2019. Photo by Janardhan B K
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಇದೇ 30 ರಂದು ಇಡಿ ವಿಚಾರಣೆ ಇದ್ದು, ನಾನು ನಾಳೆ ದೆಹಲಿಗೆ ತೆರಳುತ್ತಿದ್ದೇನೆ. ನನ್ನನ್ನು ಸಿಲುಕಿಸಲು ಹಲವರು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
    ಚನ್ನ ಪಟ್ಟಣದ ಗೌಡಗೆರೆಯ ಚಾಮುಂಡೇಶ್ವರಿ ದೇವಿಯ ಮಹಾಮಸ್ತಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ತಪ್ಪು ಮಾಡಿಲ್ಲ ಎಂದರೆ ಈ ತಾಯಿ ನನ್ನನ್ನು ರಕ್ಷಿಸುತ್ತಾಳೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
    ಕೆಲವರು ಏನೇನೋ ಆಸೆ ಪಡುತ್ತಿದ್ದಾರೆ. ನನ್ನನ್ನು ಸಿಲುಕಿಸಲು ಏನೇನೋ ಸಂಚು ಮಾಡುತ್ತಿದ್ದಾರೆ. ಆ ಬಗ್ಗೆ ನಿಧಾನವಾಗಿ ಮಾತನಾಡುತ್ತೇನೆ. ಸೋನಿಯಾ ಗಾಂಧಿ ಹಾಗು ರಾಹುಲ್ ಗಾಂಧಿ ಅವರನ್ನೇ ಬಿಡುತ್ತಿಲ್ಲ. ಇನ್ನು ನನ್ನನ್ನು ಬಿಡುತ್ತಾರೆಯೇ?’ ಎಂದರು.
    ದೇವಿಯಲ್ಲಿ ಏನು ಕೇಳಿಕೊಂಡಿರಿ ಎಂದು ಕೇಳಿದಾಗ, ‘ಕೆಲವರು ನನಗೆ ಮಾಡುತ್ತಿರುವ ತೊಂದರೆ ದೂರ ಮಾಡು. ಎಲ್ಲರ ದುಃಖ ದೂರ ಮಾಡು, ಈ ಭಾಗದ ಜನರಿಗೆ ನೆಮ್ಮದಿ ಶಾಂತಿ ಸಿಗಲಿ. ಒಳ್ಳೆಯ ಮಳೆ, ಬೆಳೆ ಹಾಗು ಜ್ಞಾನ ಸಿಗಲಿ. ಯಾರಿಗೂ ಅನ್ಯಾಯ ಆಗಬಾರದು, ನ್ಯಾಯ ದೊರಕಿಸಿ ಕೊಡು ಎಂದು ಪ್ರಾರ್ಥಿಸಿದೆ’ ಎಂದರು.
    ಬಿಜೆಪಿ ಸರಕಾರ ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರು ಜನೋತ್ಸವ ಮಾಡುವ ಅಗತ್ಯ ಇಲ್ಲ ಎಂದು ಮೊದಲೇ ಹೇಳಿದ್ದೆ. ರದ್ದು ಮಾಡಿರುವುದಕ್ಕೆ ಅಭಿನಂದಿಸುತ್ತೇನೆ. ಯಾವುದೇ ಪಕ್ಷದ ಯುವಕ ಆದರೂ ಈ ರೀತಿ ಕಗ್ಗೊಲೆ ಆಗಬಾರದು. ಕಾರ್ಯಕರ್ತರ ನೋವಿನ ಬಗ್ಗೆ ನಮಗೆ ಅರಿವಿದೆ. ಈ ಪ್ರಕರಣ ಖಂಡಿಸುತ್ತೇನೆ. ಮುಖ್ಯಮಂತ್ರಿಗಳು ಎಲ್ಲಾ ಕಾನೂನು ಬಳಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಕಾರ್ಯಕರ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಯಾವುದೇ ಪಕ್ಷ, ಧರ್ಮದವರಾದರೂ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಬೇಡ ‘ ಎಂದು ತಿಳಿಸಿದರು.

    Verbattle
    Verbattle
    Verbattle
    News Politics ಇಡಿ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleತುಮಕೂರಿನ ರೋಡ್ ರೋಮಿಯೋಗಳಿಗೆ ಖಾಕಿ ಪಾಠ
    Next Article ಬೇರೆಯವರ ಮಕ್ಕಳನ್ನು ಬಾವಿಗೆ ತಳ್ಳಿ ಚೆಂದ ನೋಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lewisvup ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • idealnaya-ya 4 ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.