ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ.ಜಿಗೆ 450 ಸನಿಹದಲ್ಲಿ ಹೊಸ ಅಡಿಕೆ – ಬೆಲೆ ಏರಿಕೆಯಾದ್ರೂ ವಹಿವಾಟು ಕಡಿಮೆ
    ವಾಣಿಜ್ಯ

    ಕೆ.ಜಿಗೆ 450 ಸನಿಹದಲ್ಲಿ ಹೊಸ ಅಡಿಕೆ – ಬೆಲೆ ಏರಿಕೆಯಾದ್ರೂ ವಹಿವಾಟು ಕಡಿಮೆ

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಏರಿಕೆಯ ಬೆಳವಣಿಗೆಯಾಗಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 450 ರೂ. ಸನಿಹ ತಲುಪಿದೆ.

    ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 7 ರೂ. ಹಳೆ ಅಡಿಕೆ 10 ರೂ. ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೄಷ್ಟಿ ಹರಿಸಿದ್ದಾರೆ, ಪುತ್ತೂರಿನಲ್ಲಿ ಹೊರ ಮಾರುಕಟ್ಟೆಯಲ್ಲಿ ಜು. 19 ರಂದು ಹಳೆಯದಕ್ಕೆ 565 ರೂ. ಹಾಗೂ ಹೊಸ ಅಡಿಕೆಗೆ 447 ರೂ. ಇತ್ತು.

    ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ. ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರ ಭಾರತದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿದಿದ್ದು, ಮಾರುಕಟ್ಟೆಯ ಬಹುಪಾಲು ದಕ್ಷಿಣ ಭಾರತವನ್ನು ಅವಲಂಭಿಸಿರುವುದು ಕೂಡಾ ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

    Verbattle
    Verbattle
    Verbattle
    ವಾಣಿಜ್ಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous ArticleISIS ಉಗ್ರರ ಹಿಟ್ ಲಿಸ್ಟ್‌ನಲ್ಲಿ ಮೋದಿ
    Next Article ಆನ್‌ಲೈನ್ ಲೋನ್‌ ಕಿರುಕುಳಕ್ಕೆ ಪ್ರಾಣತೆತ್ತ ವ್ಯಕ್ತಿ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Williamnit ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • FrancisFug ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.