ಉತ್ತರಾಖಂಡ್: ಭಾರೀ ಮಳೆ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ರುದ್ರಪ್ರಯಾಗ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಯಾತ್ರಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಭವಿಸಿದ ಮೇಘಸ್ಫೋಟದಿಂದಾಗಿ 16 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
Previous Articleಕಾರ್ತಿ ಚಿದಂಬರಂ ಮನೆ ಮೇಲೆ ಸಿಬಿಐ ದಾಳಿ
Next Article ನಟ ವಿಕ್ರಮ್ ಚೇತರಿಕೆ: ಆಸ್ಪತ್ರೆಯಿಂದ ಶೀಘ್ರ ಬಿಡುಗಡೆ