ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಗಿಲು ತೆರೆದ‌ ಶಬರಿಮಲೆ ಅಯ್ಯಪ್ಪ ದೇವಾಲಯ
    ಸುದ್ದಿ

    ಬಾಗಿಲು ತೆರೆದ‌ ಶಬರಿಮಲೆ ಅಯ್ಯಪ್ಪ ದೇವಾಲಯ

    vartha chakraBy vartha chakraಆಗಷ್ಟ್ 17, 2022Updated:ಆಗಷ್ಟ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಬರಿಮಲೈ,ಆ.17-ದೇಶದ ಪ್ರಸಿದ್ಧ ದೇವಾಲಯ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆದಿದ್ದಾರೆ, ಬುಧವಾರವಾದ ಇಂದು ಮಲಯಾಳಂನ ಶುಭ ತಿಂಗಳ ಚಿಂಗಂನಲ್ಲಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳಿಗಾಗಿ ಈ ದೇವಾಲಯದ ಬಾಗಿಲು ತೆರೆದು ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಭಕ್ತ ಸಾಗರವೇ ಇಲ್ಲಿ ಸೇರುತ್ತದೆ.
    ತಂತ್ರಿ (ಪ್ರಧಾನ ಅರ್ಚಕ) ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ನಿನ್ನೆ ಸಂಜೆ ಮೇಲ್ಶಾಂತಿ (ಪ್ರಧಾನ ಅರ್ಚಕ) ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು. ನಂತರ, ಉಪದೇವತೆಗಳ ಮಹಾದ್ವಾರಗಳನ್ನು ತೆರೆಯಲಾಯಿತು ಮತ್ತು ಅರ್ಚಕರಿಂದ ದೀಪಗಳನ್ನು ಬೆಳಗಿಸಲಾಯಿತು.
    ಧಾರ್ಮಿಕ ವಿಧಿ ವಿಧಾನಗಳ ನಂತರ, ಭಕ್ತರು ಪವಿತ್ರ ಬೆಟ್ಟದ ಮೂಲಕ ಬಂದು ಅಯ್ಯಪ್ಪ ಮಂದಿರವನ್ನು ಸೇರುತ್ತಾರೆ. ಅಲ್ಲಿನ 18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಮತ್ತು ಮುಖ್ಯ ದೇವತೆಯಾದ ಅಯ್ಯಪ್ಪನ ಮುಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು. ದೇಗುಲವು ಆಗಸ್ಟ್ 21 ರವರೆಗೆ ತೆರೆದಿರುತ್ತದೆ.
    ಭಕ್ತರು ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ನೋಂದಾಯಿಸಿದ ನಂತರ ದೇಗುಲಕ್ಕೆ ಭೇಟಿ ನೀಡಬಹುದು ಎಂದು ದೇವಸ್ಥಾನದ ಆಡಳಿತ ಮೂಲಗಳು ತಿಳಿಸಿವೆ. ಯಾತ್ರಾರ್ಥಿಗಳಿಗೆ ಮೂಲ ಶಿಬಿರವಾದ ನಿಲಕ್ಕಲ್‌ನಲ್ಲಿ ಸ್ಪಾಟ್ ನೋಂದಣಿ ವ್ಯವಸ್ಥೆಯೂ ಜಾರಿಯಲ್ಲಿದೆ.

    Verbattle
    Verbattle
    Verbattle
    devotional ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous ArticleGoods ಟ್ರೈನ್ ಗೆ ಡಿಕ್ಕಿಯಾದ Passenger ಟ್ರೈನ್
    Next Article ವಸತಿಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಆರು ಮಂದಿಯ ಶವ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Robertram ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Thomaszox ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.