Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bus ಗಳ ಮುಖಾಮುಖಿ ಡಿಕ್ಕಿ
    ಸುದ್ದಿ

    Bus ಗಳ ಮುಖಾಮುಖಿ ಡಿಕ್ಕಿ

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ(ಉತ್ತರ ಪ್ರದೇಶ),ಜು.25-ಬಸ್‍ಗಳ ನಡುವೆ ನಡೆದ ಭೀಕರ ಅಪಘಾತಕ್ಕೆ 8 ಮಂದಿ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದಾರುಣ ಘಟನೆ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
    ಬಸ್‍ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
    ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇನಲ್ಲಿ ಚಲಿಸುತ್ತಿದ್ದ ಬಸ್‍ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ.
    ಎರಡೂ ಬಸ್‍ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‍ನಿಂದ ದೆಹಲಿಗೆ ಹೋಗುತ್ತಿದ್ದಾಗ ಸಂಭವಿಸಿದ ಈ ಅಪಘಾತದಲ್ಲಿ ಬಸ್‍ಗಳೆರಡು ಸಂಪೂರ್ಣ ಜಖಂ ಗೊಂಡಿವೆ.
    ಅಪಘಾತದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಲೋನಿ ಕತ್ರಾ ಪೊಲೀಸರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದಾರೆ.
    ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಗಾಯಗೊಂಡಿರುವವರು ಗಂಭೀರ ಸ್ಥಿತಿಯಲ್ಲಿರುವುದರಿಂದ ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.

    Verbattle
    Verbattle
    Verbattle
    #bus accident lucknow ಅಪಘಾತ ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಕಣಿವೆಗೆ ಬಿದ್ದ ಕಾರು-ಐವರ ದುರ್ಮರಣ
    Next Article ವೇಶ್ಯಾವಾಟಿಕೆ ನಡೆಸುತ್ತಿದ್ದ ಬಿಜೆಪಿ ಮುಖಂಡ..!
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LinwoodGah ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • LeonardReawn ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.