Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ಭಾವನೆಗಳಿಗೆ ದಕ್ಕೆ ತಂದ ವ್ಯಕ್ತಿ Arrest!!
    ಸುದ್ದಿ

    ಹಿಂದೂ ಭಾವನೆಗಳಿಗೆ ದಕ್ಕೆ ತಂದ ವ್ಯಕ್ತಿ Arrest!!

    vartha chakraBy vartha chakraಜುಲೈ 5, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಲಕ್ನೋ(ಉತ್ತರ ಪ್ರದೇಶ), ಜು.5-ಹಿಂದೂ ದೇವರುಗಳ ಫೋಟೋವಿರುವ ಪೇಪರ್‌ನಲ್ಲಿ ಕತ್ತರಿಸಿ ಕೋಳಿ ಮಾಂಸವನ್ನು ಕಟ್ಟಿ ಮಾರಾಟ ಮಾಡುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ವ್ಯಕ್ತಿಯೋರ್ವನನ್ನು ಸಂಭಾಲ್‍
    ಪೊಲೀಸರು ಬಂಧಿಸಿದ್ದಾರೆ.
    ಸಂಭಾಲ್‍ ನ ತಾಲಿಬ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ. ಮಾಂಸದ ಅಂಗಡಿಯಲ್ಲಿ ಆರೋಪಿಯು
    ಹಿಂದೂ ದೇವತೆಯ ಫೋಟೋವಿರುವ ಪೇಪರ್‌ಗಳನ್ನು ತುಂಡು, ತುಂಡುಗಳಾಗಿ ಮಾಡಿ, ಅದರಲ್ಲಿ ಕತ್ತರಿಸಿದ ಕೋಳಿ ಮಾಂಸವನ್ನು ಕಟ್ಟಿ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದ.
    ಈ ಸಂಬಂಧಿಸಿದಂತೆ ಸ್ಥಳೀಯರು‌ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ಚಾಕುವಿನಿಂದ ಕೊಲ್ಲಲು ಹುಸೇನ್ ಮುಂದಾಗಿದ್ದಾನೆ ಎಂದು ಎಫ್‍ಐಆರ್ ನಲ್ಲಿ ತಿಳಿಸಲಾಗಿದೆ.
    ಹುಸೇನ್ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ಧರ್ಮ ಅಥವಾ ಉದ್ದೇಶದಿಂದ ಅಥವ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 307 (ಕೊಲೆಯ ಪ್ರಯತ್ನ)ಗಳ ಅಡಿ ಎಫ್‌ಐಆರ್‌ ದಾಖಲಿಸಿದ್ದಾರೆ.

    #devotional arrest Religion ಕೊಲೆ ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಹಲವೆಡೆ ಶಾಲಾ ಕಾಲೇಜಿಗೆ ರಜೆ
    Next Article ಮಗಳ ಕೊಲೆಗೆ ಕಾಂಟ್ರಾಕ್ಟ್​ ಕಿಲ್ಲರ್ ನೇಮಿಸಿದ ಮಾಜಿ ಶಾಸಕ ಜೈಲಿಗೆ !
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Briancaugs ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Jamesfluts ರಲ್ಲಿ ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • Jamesfluts ರಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe