Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಂದಕದಲ್ಲಿ ಬಿದ್ದಿದ್ದ ಪರ್ವತಾರೋಹಿ 2 ತಿಂಗಳ ಬಳಿಕ‌ ಪತ್ತೆ!
    ರಾಜ್ಯ

    ಕಂದಕದಲ್ಲಿ ಬಿದ್ದಿದ್ದ ಪರ್ವತಾರೋಹಿ 2 ತಿಂಗಳ ಬಳಿಕ‌ ಪತ್ತೆ!

    vartha chakraBy vartha chakraಆಗಷ್ಟ್ 25, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮನಾಲಿ,ಆ.25- ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಮತ್ತು ಅಲೈಡ್ ಸ್ಪೋರ್ಟ್ಸ್ ಮನಾಲಿ ಮತ್ತು ಲಾಹೌಲ್ ಮತ್ತು ಸ್ಪಿತಿ ಪೊಲೀಸರ ಜಂಟಿ ತಂಡವು 6,264 ಮೀಟರ್ ಪಾದಯಾತ್ರೆಯಲ್ಲಿದ್ದಾಗ ಆಳವಾದ ಬಿರುಕಿನಲ್ಲಿ ಬಿದ್ದ ಪರ್ವತಾರೋಹಿಯ ಮೃತದೇಹವನ್ನು ಎರಡು ತಿಂಗಳ ಬಳಿಕ ಬೆಂಗಳೂರಿನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
    ಬೆಂಗಳೂರಿನ ಖಾಸಗಿ ಸೆಕ್ಯುರಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪರ್ವತಾರೋಹಿ ವೇದವ್ಯಾಸ್ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಐವರು ಸದಸ್ಯರ ಟ್ರೆಕ್ಕಿಂಗ್ ತಂಡದ ಭಾಗವಾಗಿದ್ದ ವೇದವ್ಯಾಸ್ ಟ್ರೆಕ್ಕಿಂಗ್ ಕೈಗೊಳ್ಳುವ ಮೊದಲು ಭಾರತೀಯ ಪರ್ವತಾರೋಹಣ ಫೆಡರೇಶನ್‌ನಿಂದ ಅನುಮತಿಯನ್ನು ಕೋರಿತ್ತು, ಆದರೆ ಮುಂಚಿತವಾಗಿ ಸ್ಥಳೀಯ ಆಡಳಿತಕ್ಕೆ ತಿಳಿಸಲು ಸಾಧ್ಯವಾಗಿರಲಿಲ್ಲ.
    ಕಳೆದ ಜೂನ್ 16 ರಂದು 5,300 ಮೀಟರ್ ಎತ್ತರದ ಹಿಮನದಿಯನ್ನು ದಾಟುವಾಗ ಅವರು ಆಯತಪ್ಪಿ ಕಂದಕದ ಒಳಗೆ ಬಿದ್ದಿದ್ದಾರೆ. ಆರಂಭದಲ್ಲಿ, ಅವರ ಜೊತೆಗಿದ್ದ ಉಳಿದ ಪರ್ವತಾರೋಹಿಗಳು ವೇದವ್ಯಾಸ್ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರೆ, ಆದರೆ ಅವರನ್ನು ಆ ಕಂದಕದಿಂದ ಮೇಲೆ ತರಲು ಸಾಧ್ಯವಾಗಿರಲಿಲ್ಲ, ನಂತರ ಅವರು ಸ್ಥಳೀಯ ಆಡಳಿತ ಮತ್ತು ಸೇನೆಗೆ ಮಾಹಿತಿ ನೀಡಿದ್ದಾರೆ.
    ಲಹೌಲ್ ಮತ್ತು ಸ್ಪಿತಿ ಆಡಳಿತದಿಂದ ಕಳುಹಿಸಲಾದ ತುರ್ತು ತಂಡ ಮತ್ತು ಭಾರತೀಯ ಸೇನೆಯ ಡೋಗ್ರಾ ಸ್ಕೌಟ್ಸ್‌ನ ಏಳು ಸದಸ್ಯರ ತಂಡವು ಅವರನ್ನು ರಕ್ಷಿಸಲು ಆಗಿರಲಿಲ್ಲ ಏಕೆಂದರೆ ಪ್ರತಿಕೂಲ ಹವಾಮಾನವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.
    ಲಾಹೌಲ್ ಮತ್ತು ಸ್ಪಿತಿ ಪೊಲೀಸ್ ಅಧೀಕ್ಷಕ (ಎಸ್‌ಪಿ) ಮಾನವ್ ವರ್ಮಾ ಅವರು ಆ.17 ರಂದು ಮತ್ತೊಮ್ಮೆ ಶೋಧ ಮತ್ತು ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು ಎಂದು ಹೇಳಿದ್ದಾರೆ. ಎಬಿವಿಮಾಸ್ ಇನ್ಸ್‌ಪೆಕ್ಟರ್ ಜಿತೇಂದರ್ ನೇತೃತ್ವದ ತಂಡ ಆ.23 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಎರಡು ಗಂಟೆಗಳ ಕಾರ್ಯಾಚರಣೆಯ ನಂತರ ದೇಹವನ್ನು ಹೊರತೆಗೆದಿದೆ ಎಂದು ವರ್ಮಾ ಹೇಳಿದರು.
    ಮೃತರ ಪಾರ್ಥಿವ ಶರೀರವನ್ನು ಎಂಟು ಗಂಟೆ ಮತ್ತು 17 ಕಿಮೀ ಇಳಿದ ನಂತರ ಹತ್ತಿರದ ರಸ್ತೆಗೆ ತರಲಾಗಿದೆ. ದೇಹವನ್ನು ಕುಲುವಿನಲ್ಲಿ ಇರಿಸಲಾಗಿದೆ ಮತ್ತು ಅವರ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಎಸ್ಪಿ ಹೇಳಿದರು.

    national news
    Share. Facebook Twitter Pinterest LinkedIn Tumblr Email WhatsApp
    Previous Articleಬಾಯಿ ಬಿಟ್ಟರೆ ನಾಲಿಗೆ ಕತ್ತರಿಸುತ್ತೇವೆ…!!
    Next Article Dating App ನಲ್ಲಿ ಪರಿಚಯ.. ನಂತರ ಆಗಿದ್ದೇನು…?
    vartha chakra
    • Website

    Related Posts

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023

    RSS ಕಚೇರಿಯಲ್ಲಿ ಇವರಿಗೆ ಪ್ರವೇಶವಿಲ್ಲವಂತೆ!

    ಡಿಸೆಂಬರ್ 6, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಡಿಸೆಂಬರ್ 6, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಬರ ನಿರ್ವಹಣೆಗೆ ಹಣ ಬಿಡುಗಡೆ #government
    Subscribe