Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಠಗಳ ಮೇಲೆ ದಾಳಿಗೆ ಉಗ್ರರ ಸಂಚು…!
    ಸುದ್ದಿ

    ಮಠಗಳ ಮೇಲೆ ದಾಳಿಗೆ ಉಗ್ರರ ಸಂಚು…!

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.29- ಸ್ವಾತಂತ್ರ್ಯದ ಅಮೃತ ಮಹೋತ್ಸವದ ದಿನವಾದ ಆ.15ರಂದು ದಕ್ಷಿಣ ಭಾರತದ 3 ಪ್ರಮುಖ ಮಠಗಳ ಮೇಲೆ ಭಯೋತ್ಪಾದಕ ದಾಳಿಯನ್ನು ಮಾಡುವ ಸಂಚನ್ನು ತಮಿಳುನಾಡು ಹಾಗು ಕರ್ನಾಟಕ ಪೊಲೀಸರು ವಿಫಲಗೊಳಿಸಿದ್ದಾರೆ.
    ಈ ಪ್ರಕರಣದಲ್ಲಿ ಎರಡೂ ರಾಜ್ಯಗಳ ಪೊಲೀಸರು ಇಸ್ಲಾಮಿಕ್ ಸ್ಟೇಟ್ ಮತ್ತು ಅಲ್ ಖೈದಾ ಜಿಹಾದಿ ಸಂಘಟನೆಗಳಿಗೆ ಸೇರಿದ ನಾಲ್ವರು ಜಿಹಾದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ.
    ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಜು.25 ರಂದು ತಮಿಳುನಾಡು ಪೊಲೀಸರು ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿದ್ದ ಆಸಿಫ್ ಮುಸ್ತಿನ್ ಮತ್ತು ಯಾಸಿರ್ ನವಾಬ್ ನನ್ನು ಬಂಧಿಸಿದ್ದರು. ವಿಚಾರಣೆ ವೇಳೆ, ಆಸಿಫ್ 30ಮಂದಿಯ ಜನರ ಜಾಲವನ್ನು ರಚಿಸಿದ್ದು, ಅವರು ಒಂದು ತಿಂಗಳ ಮುಂಚಿತವಾಗಿಯೇ ಮಠಗಳ ರೆಕ್ಕಿ (ಸ್ಥಳಾನ್ವೇಷಣೆ) ಕಾರ್ಯಗಳನ್ನು ನಡೆಸುತ್ತಿದ್ದರು ಮತ್ತು ದಾಳಿಗೆ ಬೇಕಾದ ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸುತ್ತಿದ್ದರು.
    ಜುಲೈ 26 ರಂದು ನಗರ ಪೊಲೀಸರು ಅಖ್ತರ ಹುಸೇನ ಲಷ್ಕರ್ ಮತ್ತು ಮೊಹಮ್ಮದ್ ಜುಬಾ ನನ್ನು ಬಂಧಿಸಿದ್ದರು. ವಿಚಾರಣೆಯ ವೇಳೆ ‘ಅವರು ಹಿಂದೂಗಳ ಮೇಲೆ ಆತ್ಮಾಹುತಿ ದಾಳಿ ನಡೆಸಲು ಮುಂದಾಗಿದ್ದರು’ ಎಂಬುದು ತಿಳಿದುಬಂದಿದೆ. ಅವರು ಜಿಹಾದಿ ಭಯೋತ್ಪಾದಕ ಸಂಘಟನೆ ಅಲ್ ಕೈದಾಗೆ ಸೇರುವ ಪ್ರಯತ್ನವೂ ನಡೆಸಿದ್ದರು. ಅವರು ಸೌದಿ ಅರೇಬಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ಜಾಲವನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದರು. ಅವರು ‘ಟೆಲಿಗ್ರಾಂ ಆಪ್’ ಮೂಲಕ ಮುಸ್ಲಿಂ ಯುವಕರನ್ನು ಒಗ್ಗೂಡಿಸಲು ಯತ್ನಿಸುತ್ತಿದ್ದರು. ಅವರು ಅಫ್ಘಾನಿಸ್ತಾನಕ್ಕೂ ಹೋಗಲು ಪ್ರಯತ್ನಿಸುತ್ತಿದ್ದರು. ‘ಭಾರತದಲ್ಲಿ ಮುಸ್ಲಿಮರನ್ನು ಮೂರನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸಲಾಗುತ್ತಿದೆ’, ಎಂದು ಅವರು ಹೇಳುತ್ತಿದ್ದರು. ಇಬ್ಬರಿಂದ ‘ಸರ್ ತಾನ್ ಸೆ ಜುದಾ’ (ತಲೆಯನ್ನು ಮುಂಡದಿಂದ ಬೇರ್ಪಡಿಸುವುದು) ಅಭಿಯಾನಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಲ್ವರೂ ತಮ್ಮ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ.

    terroristst ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleವಾಟ್ ಲಗಾ ದೇಂಗೆ’ ಎಂದ ವಿಜಯ್ ದೇವರಕೊಂಡ
    Next Article ಲಾಲ್ ಬಾಗ್ ನಲ್ಲಿ ಶಿವಣ್ಣ
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.

    ಜೂನ್ 11, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickblerm ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • JamesGon ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    • BillyScout ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe