Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತೀಯ ಸೇನೆಗೆ ಅವಮಾನ:‘ಲಾಲ್​ ಸಿಂಗ್​ ಚಡ್ಡಾ’ ಅಮೀರ್ ಖಾನ್ ವಿರುದ್ಧ ದೂರು
    ಸುದ್ದಿ

    ಭಾರತೀಯ ಸೇನೆಗೆ ಅವಮಾನ:‘ಲಾಲ್​ ಸಿಂಗ್​ ಚಡ್ಡಾ’ ಅಮೀರ್ ಖಾನ್ ವಿರುದ್ಧ ದೂರು

    vartha chakraBy vartha chakraಆಗಷ್ಟ್ 13, 2022Updated:ಆಗಷ್ಟ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಲಾಲ್​ ಸಿಂಗ್​ ಚಡ್ಡಾ’ ಚಿತ್ರದ ಒಂದು ದೃಶ್ಯದಲ್ಲಿ ಆಮಿರ್ ಖಾನ್​ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾನಸಿಕವಾಗಿ ಅಸಮರ್ಥ ವ್ಯಕ್ತಿಯ ಪಾತ್ರ ಇದಾಗಿದ್ದು, ಅಂಥ ವ್ಯಕ್ತಿಗೆ ಭಾರತೀಯ ಸೇನೆಯಲ್ಲಿ ಕೆಲಸ ಸಿಗುತ್ತದೆಯೇ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ. ಕಾರ್ಗಿಲ್​ ಯುದ್ಧದಲ್ಲಿ ಈ ರೀತಿಯ ವ್ಯಕ್ತಿ ಹೋರಾಡಿದ್ದ ಎಂಬ ರೀತಿಯಲ್ಲಿ ತೋರಿಸಲಾಗಿದೆ. ಇದರಿಂದ ಭಾರತೀಯ ಸೇನೆಗೆ ಅವಮಾನ ಆಗಿದೆ ಎಂದು ದೆಹಲಿ ಮೂಲದ ವಕೀಲ ವಿನೀತ್​ ಜಿಂದಾಲ್​ ಚಿತ್ರತಂಡದ ವಿರುದ್ಧ ದೂರು ನೀಡಿದ್ದಾರೆ. ನಟ ಆಮಿರ್​ ಖಾನ್​, ನಿರ್ದೇಶಕ ಅದ್ವೈತ್​ ಚಂದನ್ ಹಾಗು ನಿರ್ಮಾಣ ಸಂಸ್ಥೆಯಾದ ‘ಪ್ಯಾರಮೌಂಟ್​ ಪಿಕ್ಚರ್ಸ್​’ ವಿರುದ್ಧ ದೂರು ನೀಡಲಾಗಿದೆ. ‘ಕಾರ್ಗಿಲ್​ ಯುದ್ಧಕ್ಕಾಗಿ ಅತ್ಯುತ್ತಮ ಮತ್ತು ಸಮರ್ಥ ಸೈನಿಕರನ್ನು ಕಳಿಸಲಾಗಿತ್ತು. ಆದರೆ ಈ ಚಿತ್ರದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಸೈನಿಕನ ಪಾತ್ರದಲ್ಲಿ ತೋರಿಸಲಾಗಿದೆ. ಇದರಿಂದ ಭಾರತೀಯ ಸೇನೆಯನ್ನು ಅವಮಾನಿಸಿದಂತೆ ಆಗಿದೆ’ ಎಂದು ದೂರಿನಲ್ಲಿ ಹೇಳಲಾಗಿದೆ.

    Entertainment ಚಂದನ್
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರದ ವಿರುದ್ಧ ‌ಸಮರಕ್ಕೆ ಸಿಗುವುದೇ ಸ್ವಾತಂತ್ರ್ಯ…
    Next Article ವಿಜಯೇಂದ್ರ ಪ್ರಸಾದ್ ರಾಜ್ಯಸಭೆ ಸದಸ್ಯರಾಗಿದ್ದು ಯಾಕೆ ಗೊತ್ತಾ‌‌.. ?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidQuoff ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • BrianEVISM ರಲ್ಲಿ ಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ
    • klining_xuEt ರಲ್ಲಿ ಜನಿವಾರ ತೆಗೆದಿದ್ದಕ್ಕೆ ಸಸ್ಪೆಂಡ್.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe