ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ Instagram ನಲ್ಲಿ ಅತ್ಯಂತ ಸಕ್ರಿಯವಾಗಿರುವ ಸೆಲೆಬ್ರಿಟಿಗಳಲ್ಲಿ ಒಬ್ಬರು. ಅವರು ಆಗಾಗ್ಗೆ ಆನ್‌ಲೈನ್‌ನಲ್ಲಿ ಅನ್ ಡೇಟ್ ಹಂಚಿಕೊಳ್ಳುತ್ತಾರೆ. ಬುಧವಾರ, ಅವರು ತಮ್ಮ ಕಾಲಿಗೆ ಗಾಯವಾಗಿದೆ ಎಂದು ಹೇಳಿದ್ದಾರೆ ಇದರಿಂದ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಆಘಾತ ಆಗಿದೆ. ಹಂಗಾಮಾ 2 ನಟಿ ಆಸ್ಪತ್ರೆಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ, ಶಿಲ್ಪಾ ಅವರು ಕಾಲು ಮುರಿದು ಗಾಲಿಕುರ್ಚಿಯಲ್ಲಿ ಕುಳಿತಿರುವ ಭಂಗಿಯಲ್ಲಿ ಕೂಡ ತಮ್ಮ ಮುಖದ ಮೇಲೆ ನಗುವನ್ನು ಪ್ರದರ್ಶಿಸುತ್ತಿದ್ದಾರೆ. ಅವರು ತನ್ನ ಎಡಗಾಲಿಗೆ ಬ್ರೇಸ್ ಅನ್ನು ಧರಿಸಿದ್ದಾಳೆ. ಕೈಗಳನ್ನು ಮೇಲಕ್ಕೆತ್ತಿ ಚಿತ್ರಕ್ಕೆ ಪೋಸ್ ಕೊಟ್ಟರು. ಅಲ್ಲದೆ ಪೋಸ್ಟ್ ನಲ್ಲಿ ಶಿಲ್ಪಾ ಶೆಟ್ಟಿ ನಿರ್ದೇಶಕರು ನನಗೆ ರೋಲ್, ಕ್ಯಾಮೆರಾ ಆಕ್ಷನ್ ಹೇಳಿದ್ದಾರೆ ನನ್ನ ಕಾಲು ಮುರಿಯಿತು6 ವಾರಗಳ ಕಾಲ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನಟಿ ರೋಹಿತ್ ಶೆಟ್ಟಿ ನಿರ್ದೇಶನದ ಇಂಡಿಯನ್ ಪೋಲೀಸ್ ಫೋರ್ಸ್ ವೆಬ್ ಸರಣಿಯಲ್ಲಿ ಅಭಿನಯಿಸುತ್ತಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
