ನವದೆಹಲಿ,ಆ.26- ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಮೃತ ದೇಹದ ಮೇಲೆ ಹಲವು ಗಾಯಗಳಿವೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಉಲ್ಲೇಖಿಸಿದ ಬೆನ್ನಲ್ಲೇ ಗೋವಾ ಪೊಲೀಸರು ಸೋನಾಲಿಯ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.
ಕಳೆದ ಆಗಸ್ಟ್ 22ರಂದು ಫೋಗಟ್ ಗೋವಾಕ್ಕೆ ಆಗಮಿಸಿದಾಗ ಅವರ ಜೊತೆಗಿದ್ದ ಸುಧೀರ್ ಸಗ್ವಾನ್ ಹಾಗೂ ಸುಖ್ವಿಂದರ್ ವಾಸಿ ಬಂಧಿತ ಆರೋಪಿಗಳಾಗಿದ್ದು ಅವರಿಬ್ಬರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಸೋನಾಲಿ ಸಾವಿನ ಕುರಿತಾಗಿ ಆಕೆಯ ಸಹೋದರ ರಿಂಕು ಧಾಕಾ ಅನುಮಾನ ವ್ಯಕ್ತಪಡಿಸಿ ಎರಡು ದಿನಗಳ ಹಿಂದೆ ಅಂಜುನಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಬ್ಬರ ಮೇಲೆ ದೂರು ದಾಖಲಿಸಿದ್ದರು.
ಆ ಬಳಿಕ ಸೋನಾಲಿ ಫೋಗಟ್ ಮೃತದೇಹವನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಫೋರೆನ್ಸಿಕ್ ತಜ್ಞರ ಸಮಿತಿಯು ಶವವನ್ನು ಶವಪರೀಕ್ಷೆ ನಡೆಸಿತು.
ಈ ವರದಿಯಲ್ಲಿ ಹರಿತವಾದ ಆಯುಧದಿಂದ ಇರಿದಿರುವ ಗಾಯದ ಗುರುತು ಪತ್ತೆಯಾಗಿದೆ ಎಂದು ಮೂಲಗಳಿಂದ ವರದಿಯಾಗಿದೆ.
ಸೊನಾಲಿ ಫೋಗಟ್ 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‍ದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು.
ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‍ನಲ್ಲಿ ಜನಪ್ರಿಯರಾಗಿದ್ದ ಅವರು, 14ನೇ ಆವೃತ್ತಿಯ `ಬಿಗ್‍ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

