ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲೂ ಅಗ್ನಿಪಥ್ ನೇಮಕಾತಿ..
    ಸುದ್ದಿ

    ಬೆಂಗಳೂರಿನಲ್ಲೂ ಅಗ್ನಿಪಥ್ ನೇಮಕಾತಿ..

    vartha chakraBy vartha chakraಆಗಷ್ಟ್ 11, 2022Updated:ಆಗಷ್ಟ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಆ.11– ಅಗ್ನಿಪಥ್ ಯೋಜನೆಯಡಿ ಕರ್ನಾಟಕದಲ್ಲಿ ನವೆಂಬರ್ 1ರಿಂದ 3ರವರೆಗೆ ಮಿಲಿಟರಿ ಪೊಲೀಸರ ಸಾಮಾನ್ಯ ಕರ್ತವ್ಯ ವರ್ಗದ ಮಹಿಳಾ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.
    ನಗರದ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ನೇಮಕಾತಿ ಪ್ರಕ್ರಿಯೆಯು ಪ್ರಧಾನ ಕಛೇರಿ ನೇಮಕಾತಿ ವಲಯದ ಆಶ್ರಯದಲ್ಲಿ ನಡೆಯಲಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
    ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ಮತ್ತು ಮಾಹೆಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
    ಅರ್ಹತೆಗಳೇನು?
    ಅರ್ಜಿ ಸಲ್ಲಿಸುವವರು 17 ವರ್ಷ 5 ತಿಂಗಳು ಮೀರಿರಬೇಕು ಮತ್ತು 23 ವರ್ಷದ ಒಳಗಿನವರಾಗಿರಬೇಕು. ಅಭ್ಯರ್ಥಿಗಳು 162 ಮೀಟರ್‌ ಎತ್ತರ ಹೊಂದಿರಬೇಕು. 10ನೇ ತರಗತಿ ಪರೀಕ್ಷೆಯನ್ನು ಶೇ.45 ಅಂಕದೊಂದಿಗೆ ಉತ್ತೀರ್ಣರಾಗಿಬೇಕು ಮತ್ತು ಎಲ್ಲ ವಿಷಯದಲ್ಲಿ ಶೇ.35 ಅಂಕ ಪಡೆದಿರಬೇಕು. ಆಗಸ್ಟ್‌ 9 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸೆ.7ಕ್ಕೆ ಕೊನೆಯಾಗಲಿದೆ.
    ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗಳು 1.6 ಕಿ.ಮೀ ಓಡಬೇಕಾಗುತ್ತದೆ. 10 ಅಡಿ ಉದ್ದ ಜಿಗಿತ, 3 ಅಡಿ ಎತ್ತರ ಜಿಗಿತದಲ್ಲಿ ತೇರ್ಗಡೆಯಾದವರಿಗೆ ಮೆಡಿಕಲ್‌ ಪರೀಕ್ಷೆ ನಡೆಸಲಾಗುತ್ತದೆ.

    Verbattle
    Verbattle
    Verbattle
    agnipath scheme indina military newdelhi
    Share. Facebook Twitter Pinterest LinkedIn Tumblr Email WhatsApp
    Previous Articleಮಲ್ಲಸಮುದ್ರದಲ್ಲಿ ಚಾಕು ಇರಿತ ಪ್ರಕರಣ ವದಂತಿಗಳಿಗೆ ಕಿವಿಗೊಡಬಾರದು: ಎಸ್ಪಿ
    Next Article ಹೈಕೋರ್ಟ್ ಸಿ.ಜೆ. ಹೆಸರಲ್ಲಿ ವಂಚನೆ..
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamTem ರಲ್ಲಿ ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    • Grahamalews ರಲ್ಲಿ ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    • 1xBetBD_um9 ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.