ಮುಂಬೈ: ಕೊರೋನಾ ಸಮಯದಲ್ಲಿ ಪಾರ್ಲೇಜಿ ಬಿಸ್ಕತ್ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದೆ ಎಂದು ವರದಿಯಾಗಿದೆ.
ಕಾಂತರ್ ಇಂಡಿಯಾದ ವಾರ್ಷಿಕ ಬ್ರ್ಯಾಂಡ್ ವರದಿಯ ಪ್ರಕಾರ, ಬಿಸ್ಕತ್ ಬ್ರಾಂಡ್ ಪಾರ್ಲೆ 2021 ರಲ್ಲಿ ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಗ್ರಾಹಕ ಉತ್ಪನ್ನಗಳಲ್ಲಿ ಪಾರ್ಲೇಜಿ ಬಿಸ್ಕತ್ ಹೆಚ್ಚು ಆಯ್ಕೆಯಾದ ಬ್ರ್ಯಾಂಡ್ ಆಗಿದೆ.
6531 ಮಿಲಿಯನ್ ಗ್ರಾಹಕ ರೀಚ್ ಪಾಯಿಂಟ್ ಸ್ಕೋರ್‌ನೊಂದಿಗೆ ಪಾರ್ಲೆ 10 ನೇ ವರ್ಷವೂ ಅಗ್ರಸ್ಥಾನದಲ್ಲಿದೆ. ಪಾರ್ಲೆ ಬಿಸ್ಕತ್ ನಂತರ ಈ ಪಟ್ಟಿಯಲ್ಲಿ ಕ್ರಮವಾಗಿ ಅಮೂಲ್, ಬ್ರಿಟಾನಿಯಾ ಪ್ಲಸ್, ಕ್ಲಿನಿಕ್ ಪ್ಲಸ್ ಮತ್ತು ಟಾಟಾ ಗ್ರಾಹಕ ಉತ್ಪನ್ನಗಳ ಬ್ರಾಂಡ್‌ಗಳು ಸೇರಿವೆ.
ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಜನರು ಪಾರ್ಲೆಜಿಯನ್ನು ತುಂಬಾ ಇಷ್ಟಪಟ್ಟಿದ್ದಾರೆ. ದಾಖಲೆ ಮಟ್ಟದಲ್ಲಿ ಬಿಸ್ಕತ್ ಮಾರಾಟವಾಗಿದೆ. ತುರ್ತು ಪರಿಸ್ಥಿತಿಗೆ ಅಗತ್ಯವೆನ್ನುವ ಕಾರಣಕ್ಕೆ ಅನೇಕರು ಈ ಬಿಸ್ಕತ್ತನ್ನು ಮನೆಯಲ್ಲಿ ಸಂಗ್ರಹಿಸಿದ್ದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

