Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ ಮಾಡಿದ ಇಂಜಿನಿಯರ್ಸ್..!!
    ಸುದ್ದಿ

    ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಣ ಮಾಡಿದ ಇಂಜಿನಿಯರ್ಸ್..!!

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಖಾರ್ಗೋನ್ (ಮಧ್ಯಪ್ರದೇಶ),ಜು.10- ಯೂಟ್ಯೂಬ್ ನೋಡಿ ಕಲಿತು ನಕಲಿ ನೋಟು ಮುದ್ರಿಸುತ್ತಿದ್ದ ಇಂಜಿನಿಯರ್ ಸೇರಿ ಇಬ್ಬರು ಆರೋಪಿಗಳನ್ನು ಖಾರ್ಗೋನ್ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ರಾಕೇಶ್ ಅಲಿಯಾಸ್ ಪ್ರಕಾಶ್ ಜಾಧವ್ (32) ಮತ್ತು ವಿಕ್ಕಿ ಅಲಿಯಾಸ್ ವಿವೇಕ್ (25) ಬಂಧಿತ ಆರೋಪಿಗಳಾಗಿದ್ದಾರೆ.
    ಆರೋಪಿಗಳಿಂದ ನಾಲ್ಕು ಲಕ್ಷ ರೂ. ಮೌಲ್ಯದ ನೋಟುಗಳು, ಸ್ಕ್ಯಾನರ್, ಪ್ರಿಂಟರ್ ಮತ್ತು ಮುದ್ರಣ ಸಾಮಗ್ರಿಗಳನ್ನು ಮಾಡಲಾಗಿದೆ.ಈ ನಕಲಿ ನೋಟು ಮುದ್ರಣದ ಮಾಸ್ಟರ್ ಮೈಂಡ್ ರಾಕೇಶ್ ಎನ್ನಲಾಗಿದೆ. ಇಂಜಿನಿಯರ್ ಆಗಿದ್ದ ಕೊರೊನಾ ಲಾಕ್​ಡೌನ್​ ಸಮಯದಲ್ಲಿ ಕೆಲಸ ಕಳೆದುಕೊಂಡಿದ್ದ.
    ಬಿಡುವಿನ ವೇಳೆಯಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುವ ಚಟಕ್ಕೆ ಬಿದ್ದಿದ್ದ. ಆನ್‌ಲೈನ್ ಆಟದ ಚಟ ರಾಕೇಶ್​ನನ್ನು ಲಕ್ಷಗಟ್ಟಲೆ ಸಾಲಗಾರನನ್ನಾಗಿ ಮಾಡಿತ್ತು. ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಿಸುವ ದಂಧೆ ಆರಂಭಿಸಿದ್ದ ಎಂದು ತನಿಖೆ ವೇಳೆ ಬಯಲಿಗೆ ಬಂದಿದೆ.
    ಯೂಟ್ಯೂಬ್ ನೋಡಿ ಕಲಿತ:
    ಆನ್‌ಲೈನ್ ಗೇಮ್‌ ಆಡುವುದರ ಜೊತೆಗೆ ಯೂಟ್ಯೂಬ್ ಸಹ ಆರೋಪಿ ನೋಡುತ್ತಿದ್ದ. ಕೆಲಸ ಕಳೆದುಕೊಂಡು ಸಾಲ ಹೆಚ್ಚಾದ ಮೇಲೆ ರಾಕೇಶ್​ ಮನಸ್ಸಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸುವ ಯೋಚನೆ ಮೂಡಿದೆ. ಅಂತೆಯೇ, ನಕಲಿ ನೋಟು ಮುದ್ರಿಸುವ ಮಾರ್ಗವನ್ನು ಯೂಟ್ಯೂಬ್​ ನೋಡಿ ಕಲಿತಿದ್ದ. ಇದರ ಮೂಲಕವೇ ಐನೂರು, ಇನ್ನೂರು ಮತ್ತು ನೂರರ ನಕಲಿ ನೋಟುಗಳನ್ನು ಮುದ್ರಿಸುವುದರಲ್ಲಿ ತೊಡಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
    8 ಲಕ್ಷ ರೂ ಚಲಾವಣೆ:
    ಆರೋಪಿ ರಾಕೇಶ್​ ಎಷ್ಟು ಚತುರನಾಗಿದ್ದನೆಂದರೆ ನಕಲಿ ನೋಟು ಚಲಾವಣೆಗೆ ಗ್ರಾಮೀಣ ಪ್ರದೇಶ ಹಾಗು ಪೆಟ್ರೋಲ್ ಪಂಪ್‌ಗಳನ್ನು ಆಯ್ಕೆಕೊಳ್ಳುತ್ತಿದ್ದ. ಅಲ್ಲದೇ, ಅಸಲಿ ತೂಕದ ನೋಟಿಗೆ ತೂಕಕ್ಕೆ 85 ರಿಂದ 90 ಗ್ರಾಂನ ಎ-4 ಅಳತೆಯ ಪೇಪರ್ ಬಳಸಿ ನಕಲಿ ನೋಟು ಮುದ್ರಣ ಮಾಡುತ್ತಿದ್ದ. ರಾಕೇಶ್​ ಮತ್ತು ಆತನ ಸಹಚರರು ಇದುವರೆಗೆ ಮಾರುಕಟ್ಟೆಯಲ್ಲಿ 8 ಲಕ್ಷ ರೂಪಾಯಿ ನಕಲಿ ನೋಟುಗಳನ್ನು ಚಲಾಯಿಸಿದ್ದಾರೆ.
    ಈ ನಕಲಿ ನೋಟುಗಳ ಚಲಾವಣೆಗಾಗಿ 8 ಜನರ ಪ್ರತ್ಯೇಕ ತಂಡ ಕಾರ್ಯನಿರ್ವಹಿಸುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Trending viral
    Share. Facebook Twitter Pinterest LinkedIn Tumblr Email WhatsApp
    Previous Articleದ್ರೌಪದಿ ಮುರ್ಮುಗೆ ಬೆಂಬಲ
    Next Article ಮಚ್ಚು-ಲಾಂಗ್ ಹಿಡಿದು ಹೊಡೆದಾಟ..
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nc4ha ರಲ್ಲಿ ಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    • ul81n ರಲ್ಲಿ ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    • sgdph ರಲ್ಲಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe