Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿರುದ್ಯೋಗ ಭೀತಿಯಿಂದ ಪ್ರಾಣ ಕಳೆದುಕೊಂಡ..!!
    ಸುದ್ದಿ

    ನಿರುದ್ಯೋಗ ಭೀತಿಯಿಂದ ಪ್ರಾಣ ಕಳೆದುಕೊಂಡ..!!

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುಣೆ(ಮಹಾರಾಷ್ಟ್ರ),ಜು.16- ಕ್ಯಾಂಪಸ್ ಪ್ಲೇಸ್‌ಮೆಂಟ್ ಸಿಗುವುದಿಲ್ಲ ಎನ್ನುವುದನ್ನು ತಿಳಿದು ನೊಂದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
    ಪಶ್ಚಿಮ ಪುಣೆಯ ಐಟಿ ಕೇಂದ್ರವಾದ ಹಿಂಜಾವಾಡಿ ಬಳಿಯ ಸುಸ್ಗಾಂವ್ ಪ್ರದೇಶದ ನಿವಾಸಿ ಎಂಟು ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ತಮ್ಮ ಪ್ರಾಣ ಬಿಟ್ಟಿದ್ದಾರೆ.
    ಮೃತ ವಿದ್ಯಾರ್ಥಿಯು ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್‌ನ ನಾಲ್ಕನೇ ವರ್ಷದ ವಿದ್ಯಾರ್ಥಿಯಾಗಿದ್ದರು.
    ವಿದ್ಯಾರ್ಥಿ ಆತ್ಮಹತ್ಯೆಗೂ ಮುನ್ನ ಡೆತ್​ ನೋಟ್​ ಬರೆದಿದ್ದಾರೆ. ಆತನಿಗೆ ಕೋರ್ಸ್ ಮುಗಿದ ನಂತರ ಉದ್ಯೋಗ ಸಿಗುವುದಿಲ್ಲ ಎಂಬ ಭಯ ಕಾಡುತ್ತಿತ್ತು. ಹೀಗಾಗಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹಿಂಜಾವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Verbattle
    Verbattle
    Verbattle
    #pune campus selection death note hinjewadi susgaon news indianews thane maharashtra
    Share. Facebook Twitter Pinterest LinkedIn Tumblr Email WhatsApp
    Previous ArticleJDS ಗೆ ಗುಡ್ ಬೈ ಹೇಳಲು ಸಜ್ಜಾದ ಮತ್ತೊಬ್ಬ ‌ಶಾಸಕ…!!
    Next Article ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯೋಪಾಧ್ಯಾಯ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LeonardReawn ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.