ರಾಯ್ ಪುರ(ಛತ್ತೀಸ್ಗಡ್),ಜು11-ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಇಲ್ಲಿನ ನಾಲೆಗಳು ತುಂಬಿ ಹರಿಯುತ್ತಿದ್ದು ಬಿಜಾಪುರ ಜಿಲ್ಲೆಯಿಂದ ಪಡಿತರ ಅಕ್ಕಿಯನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಭೂಪಾಲಪಟ್ಟಣಂನ ಮೆಟ್ಟುಪಲ್ಲಿ ಗ್ರಾಮದಲ್ಲಿ ಭಾರಿ ಮಳೆಗೆ ನಾಲೆಯಲ್ಲಿ ಕೊಚ್ಚಿಹೋಗಿದೆ.
ಭೂಪಾಲಪಟ್ಟಣಂನ ಮೆಟ್ಟುಪಲ್ಲಿ ಗ್ರಾಮದಲ್ಲಿ ನಿನ್ನೆ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ಹೇಳಲಾಗಿದೆ. ಆದರೆ ಅಪಘಾತದಲ್ಲಿ ಚಾಲಕ ಪರಾರಿಯಾಗಿದ್ದಾನೆ.
ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಲಾರಿ ಮುಳುಗಿರುವುದಾಗಿ ಹೇಳಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು, ತಹಶಿಲ್ದಾರ್ ಹಾಗು ಆಹಾರ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಳೆಯಿಂದಾಗಿ ಅವಪಲ್ಲಿ, ಭೋಪಾಲ್ ಪಾಟ್ನಾ, ಬಿಜಾಪುರ ಸೇರಿದಂತೆ ಭೈರಾಮಗಢದಲ್ಲಿ ನದಿಯ ನಾಲೆಗಳು ಉಕ್ಕಿ ಹರಿಯುತ್ತಿವೆ. ಲಾರಿ ಮುಳುಗುತ್ತಿರುವ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

