Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೂವರೆ ತಿಂಗಳ ಬಳಿಕ ಭಾವುಕ ಬರಹವನ್ನು ಹಂಚಿಕೊಂಡ ಗಾಯಕ ಕೆ ಕೆ ಅವರ ಪತ್ನಿ ಮತ್ತು ಮಕ್ಕಳು
    ಸುದ್ದಿ

    ಒಂದೂವರೆ ತಿಂಗಳ ಬಳಿಕ ಭಾವುಕ ಬರಹವನ್ನು ಹಂಚಿಕೊಂಡ ಗಾಯಕ ಕೆ ಕೆ ಅವರ ಪತ್ನಿ ಮತ್ತು ಮಕ್ಕಳು

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿವಿಧ ಭಾಷೆಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ನೀಡಿ ಲಕ್ಷಗಟ್ಟಲೆ ಅಭಿಮಾನಿಗಳನ್ನು ಹೊಂದಿದ್ದ ಗಾಯಕ ಕೆ ಕೆ ಅವರ ಅಕಾಲಿಕ ಮರಣ ಅವರ ಅಭಿಮಾನಿಗಳನ್ನ, ಸಂಬಂಧಿಕರನ್ನ, ಸ್ನೇಹಿತರನ್ನ ತತ್ತರಿಸಿತ್ತು. ಅವರ ಮರಣ ನಂತರ ಸ್ವಲ್ಪ ಸ್ವಲ್ಪವೇ ಚೇತರಿಸಿಕೊಳ್ಳುತ್ತಿರುವ ಅವರ ಹೆಂಡತಿ ಮಕ್ಕಳು ಭಾವುಕ ಬರಹವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಕೆ ಕೆ ನಿಮಗೆ ಗಾಯಕನಾಗಿ, ನಮಗೆ ತಂದೆಯಾಗಿ, ಪತಿಯಾಗಿ ಭಿನ್ನ ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದವರಾಗಿದ್ದರು. ಅವರ ಆಸೆಯಂತೆಯೇ ಅವರ ಪ್ರೊಫೈಲ್ ಫೋಟೋವನ್ನು ಬದಲಿಸಿದ್ದೇವೆ. ಅವರ ಅಗಾಧ ಪ್ರೀತಿಯು ನಮ್ಮನು ಕಾಡುತ್ತಲೇ ಇರುತ್ತದೆ. ಅಂತಹ ಶಕ್ತಿಯನ್ನು ಕಳೆದುಕೊಂಡ ನಾವು ದುಃಖವನ್ನು ಮರೆಯಲು ಯತ್ನಿಸುತ್ತಿದ್ದೇವೆ. ಅವರ ಕೊನೆಯ ಸ್ಟೇಜ್ ಕಾರ್ಯಕ್ರಮದಲ್ಲ್ಲೂ ಸಭೆ ತುಂಬಿದ್ದು ಉತ್ತಮವಾದ ಕಾರ್ಯಕ್ರಮವನ್ನು ಕೊಟ್ಟ ಮೇಲೆಯೇ ಅವ್ರು ನಮ್ಮಿಂದ ದೂರವಾಗಿದ್ದಾರೆ. ಇವೆಲ್ಲವೂ ಅವರ ಜೀವಮಾನದ ಕನಸಾಗಿತ್ತು. ಶ್ರಮವಹಿಸಿ ಕೆಲಸ ಮಾಡುವುದನ್ನು ಹೇಳಿಕೊಟ್ಟ ಮಾತುಗಳನ್ನು ನಾವು ಶಿರಸಾವಹಿಸಿ ಪಾಲಿಸುತ್ತಿದ್ದೇವೆ. ಎಂದು ಭಾವುಕವಾಗಿ ಬರೆದುಕೊಂಡಿದ್ದಾರೆ.

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಇನ್ಮುಂದೆ ಜನಸಾಮಾನ್ಯರು ಸರ್ಕಾರಿ‌ ಕಚೇರಿಯ ಫೋಟೋ, ವಿಡಿಯೋ ಚಿತ್ರೀಕರಿಸುವಂತಿಲ್ಲ
    Next Article ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ಬೇಕಾಗುವ ದಾಖಲೆಗಳೇನು?
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Tracymix ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • LarryCax ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.