ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ಯಾನ್ ಇಂಡಿಯಾ ಚಿತ್ರ ಕಡವ
    ಸುದ್ದಿ

    ಪ್ಯಾನ್ ಇಂಡಿಯಾ ಚಿತ್ರ ಕಡವ

    vartha chakraBy vartha chakraಜುಲೈ 12, 2022Updated:ಜುಲೈ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾಲಿವುಡ್‍ದಲ್ಲಿ ತಮ್ಮದೆ ಛಾಪು ಮೂಡಿಸಿಕೊಂಡಿರುವ ನಟ, ನಿರ್ಮಾಪಕ, ನಿರ್ದೇಶಕ ಮತ್ತು ವಿತರಕ ಪೃಥ್ವಿರಾಜ್ ಸುಕುಮಾರನ್ ನಟಿಸಿರುವ ಲೂಸಿಫರ್, ಜನಗಣಮನ, ಬ್ರೋಡ್ಯಾಡಿ ಚಿತ್ರಗಳ ನಂತರ ಅವರು ಅಭಿನಯಿಸಿರುವ ಹೊಸ ಚಿತ್ರ ಕಡವ ಇದೇ 30ರಂದು ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ ತೆಲುಗು, ಹಿಂದಿ ಹಾಗು ತಮಿಳು ಭಾಷೆಯಲ್ಲಿ ತೆರೆಗೆ ಬರುತ್ತಿರುವುದರಿಂದ ಪ್ರಚಾರದ ಸಲುವಾಗಿ ಬೆಂಗಳೂರಿಗೆ ಆಗಮಿಸಿದ್ದರು. ನಾಯಕಿಯಾಗಿ ಸಂಯುಕ್ತಾ ಮೆನನ್ ಕಾಣಿಸಿಕೊಂಡಿದ್ದು, ಪೋಲೀಸ್ ಆಫೀಸರ್ ಪಾತ್ರದಲ್ಲಿ ಬಾಲಿವುಡ್‍ನ ವಿವೇಕ್ ಓಬಿರಾಯ್ ನಟಿಸಿದ್ದಾರೆ. ಶಾಜಿಕೈಲಾಸ್ ನಿರ್ದೇಶನ ಮಾಡಿರುವ ಸಿನಿಮಾದ ಟೀಸರ್ ಈಗಲೇ ಸದ್ದು ಮಾಡುತ್ತಿದೆ. ಕಡುವಕ್ಕುಣ್ಣೇಲ್ ಗುರುವಚ್ಚನ ಎಂಬ ವ್ಯಕ್ತಿಯ ನೈಜ ಕತೆಯನ್ನಾಧರಿಸಿ ನಿರ್ಮಾಣಗೊಂಡಿದೆ.
    ಈ ಸಂದರ್ಭದಲ್ಲಿ ಮಾತನಾಡಿದ ಪೃಥ್ವಿರಾಜ್‍ ಸುಕುಮಾರನ್ ಕಳೆದ ಆರು ತಿಂಗಳಿಂದ ನಾನು ಅನಧಿಕೃತವಾಗಿ ಕೇರಳದಲ್ಲಿ ಕನ್ನಡ ಚಿತ್ರದ ರಾಯಭಾರಿಯಾಗಿದ್ದೇನೆ. ಪೃಥ್ವಿರಾಜ್ ಪ್ರೊಡಕ್ಷನ್‍ನಡಿ ವಿತರಣೆ ಮಾಡಿದ ಕೆಜಿಎಫ್, 777 ಚಾರ್ಲಿ ಸದರಿ ಎರಡು ಚಿತ್ರಗಳು ಅಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಜತೆಗೆ ಲಾಭವು ಬಂದಿದೆ. ಕಡುವ ನನಗೆ ವಿಶೇಷ ಚಿತ್ರ. ಜನಗಣಮನ ಸಿನಿಮಾವನ್ನು ಬೆಂಗಳೂರಿನಲ್ಲಿ ಹೆಚ್ಚು ಜನ ನೋಡಿದ್ದಾರೆ. ನನ್ನ ಈ ಹಿಂದಿನ ಚಿತ್ರಗಳಿಗೆ ಕರ್ನಾಟಕದಲ್ಲಿ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಇಂದು ಭಾರತದಾದ್ಯಂತ ನಾವು ನಮ್ಮ ಸಿನಿಮಾಗಳನ್ನು ರಿಲೀಸ್ ಮಾಡುತ್ತಿದ್ದೇವೆ. ಬಾಹುಬಲಿ ಮೂಲಕ ಪ್ಯಾನ್ ಇಂಡಿಯಾ ಚಿತ್ರ ಹೆಚ್ಚು ಪ್ರಚಲಿತಕ್ಕೆ ಬಂದಿತು. ನಂತರ ಕೆಜಿಎಫ್ ಮತ್ತೋಂದು ಹಂತಕ್ಕೆ ತೆಗೆದುಕೊಂಡು ಹೋಯಿತು. ಉದ್ಯಮದ ವಿಚಾರವಾಗಿ ಐದು ಭಾಷೆಯಲ್ಲಿ ರಿಲೀಸ್ ಮಾಡುತ್ತಿರುವುದು ಒಂದು ಕಡೆಯಾದರೆ, ಜನರಿಗೆ ತಲುಪಬೇಕೆನ್ನುವುದೇ ನನ್ನ ಇನ್ನೊಂದು ಆಶಯ ಎಂದರು.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಸಮೂಹ ಶಕ್ತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ: ದೀಪಕ್ ತಿಮ್ಮಯ
    Next Article ಕಾರು ಹೊಳೆಗೆ ಬಿದ್ದ ಪ್ರಕರಣ; ಇಬ್ಬರ ಮೃತದೇಹ ಪತ್ತೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vysdqi ರಲ್ಲಿ ಬಿಎಂಟಿಸಿ ಸಿಬ್ಬಂದಿಯಿಂದ ಗನ್ ಲೈಸೆನ್ಸ್ ಗಾಗಿ ಸರ್ಕಾರಕ್ಕೆ ಮನವಿ.
    • Gbzggr ರಲ್ಲಿ ವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra
    • Robertram ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.