ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 11 ಮದುವೆಯಾದ ಧೀರ : ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ!!
    Viral

    11 ಮದುವೆಯಾದ ಧೀರ : ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ!!

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್ (ತೆಲಂಗಾಣ),ಜು.14- ಪ್ರತಿಷ್ಠಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ಭೂಪನೊಬ್ಬ ಇದುವರೆಗೆ 11 ಮಂದಿ ಮಹಿಳೆಯರನ್ನು ಮದುವೆಯಾಗಿ ವಂಚನೆ ನಡೆಸಿರುವುದು ಬೆಳಕಿಗೆ ಬಂದಿದೆ.
    ಖದೀಮನು‌ ಸಚಿವರೊಬ್ಬರ ಸಂಬಂಧಿಯೂ ಆಗಿದ್ದು, ಇದೇ ಈತನ ಬಂಡ ಧೈರ್ಯದ ಕಾರಣ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಗುಂಟೂರು ಜಿಲ್ಲೆಯ ಬೇತಂಪುಡಿಯ ಅಡಪ ಶಿವಶಂಕರ್ ಎನ್ನುವ ಖದೀಮನೇ 11ಮಂದಿ ಮಹಿಳೆಯರ ಮದುವೆಯಾಗಿ ವಂಚಿಸಿದ್ದಾನೆ. ವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿಕೊಳ್ಳುತ್ತಿದ್ದ ಈತ, ಮದುವೆ ಪರಿಚಯ ವೇದಿಕೆಗಳ ಮೂಲಕ ಮಹಿಳೆಯರನ್ನು ಕಂಡುಕೊಳ್ಳುತ್ತಿದ್ದ. ಹೀಗೆ ಒಬ್ಬರಿಗೆ ಗೊತ್ತಿಲ್ಲದೇ ಮತ್ತೊಬ್ಬರನ್ನು ಮದುವೆಯಾಗಿದ್ದಾನೆ.
    ಅಚ್ಚರಿ ಎಂದರೆ ಈತನಿಂದ ವಂಚನೆಗೆ ಒಳಗಾದವರೆಲ್ಲರೂ ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ.
    ಒಟ್ಟಿಗೆ ಇಬ್ಬರು ಪತ್ನಿಯರು ಪ್ರತ್ಯಕ್ಷ: ಶಿವಶಂಕರ್​ನ ಮೋಸಕ್ಕೆ ಬಲಿಯಾದ 11 ಮಂದಿಯ ಪೈಕಿ ಇಬ್ಬರು ಮಹಿಳೆಯರು ಒಟ್ಟಿಗೆ ಪ್ರತ್ಯಕ್ಷವಾದಾಗ ಈತನ ಬಂಡವಾಳ ಬಯಲಿಗೆ ಹಾಕಿದ್ದಾರೆ.
    ಹೈದರಾಬಾದ್​ ಪ್ರೆಸ್​ಕ್ಲಬ್​ನಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಈ ಇಬ್ಬರು, ನಮ್ಮಂತೆ ಶಿವಶಂಕರ್ ಈಗಾಗಲೇ ಹಲವರಿಗೆ ವಂಚನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೇ, ಮದುವೆ ಹೆಸರಲ್ಲಿ ಮೋಸ ಮಾಡಿ ಸುಮಾರು 60 ಲಕ್ಷ ನಗದು ಹಾಗು ಚಿನ್ನಾಭರಣ ನೀಡಿದ್ದಾನೆ ಎಂದು ಅಳಲು ತೋಡಿಕೊಂಡರು.
    ದೊಡ್ಡ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವುದರಿಂದ ಪರಿಚಯ ಮಾಡಿಕೊಂಡು ಶಿವಶಂಕರ್​ ಮದುವೆಯಾಗುತ್ತಾನೆ. ಅದೊಂದು ದೊಡ್ಡ ಕೆಲಸ, ಯಾವಾಗ ಬೇಕಾದರೂ ಹೋಗಬೇಕಾಗುತ್ತದೆ ಎಂದು ಹೇಳುತ್ತಾನೆ. ಆದರೆ, ನಿಜವಾಗಿಯೂ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಕೆಲಸ ಇಲ್ಲದ ಶಿವಶಂಕರ್, ‘ಗ್ರಾಹಕರ’ ಬಳಿ ಹೋಗುವುದಾಗಿ ಹೇಳಿ ಬೇರೆ ಪತ್ನಿಯರ ಬಳಿ ಹೋಗುತ್ತಿದ್ದ ಎಂದು ಸಂತ್ರಸ್ತ ಪತ್ನಿಯರು ಹೇಳಿಕೊಂಡಿದ್ದಾರೆ.
    ಅಲ್ಲದೇ, ವಂಚನೆಗೊಳಗಾದ 11 ಮಂದಿ ಮಹಿಳೆಯರಲ್ಲಿ ಏಳು ಮಂದಿ ಕೊಂಡಾಪುರ ಪ್ರದೇಶದವರೇ ಆಗಿದ್ದಾರೆ. ಮುಂದೆ ಬೇರೆ ಯಾವ ಮಹಿಳೆಯರು ಕೂಡ ಶಿವಶಂಕರ್​ನಿಂದ ಮೋಸ ಹೋಗಬಾರದು ಎಂಬ ಉದ್ದೇಶದಿಂದ ಮಾಧ್ಯಮಗಳ ಮುಂದೆ ಬಂದಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಶಿವಶಂಕರ್ ವಿರುದ್ಧ ಈಗಾಗಲೇ ಹಲವು ಠಾಣೆಗಳಲ್ಲಿ ಪ್ರಕರಣಗಳಿದ್ದರೂ, ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ. ಈಗಲಾದರೂ, ಶಿವಶಂಕರ್​ಗೆ ಕಠಿಣ ಶಿಕ್ಷೆ ವಿಧಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಂತ್ರಸ್ತ ಮಹಿಳೆಯರು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    hyderabad marriage telangana Trending viral ಮದುವೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleKick Boxing ನಿಂದ ಬಾಕ್ಸರ್ ಅಂತ್ಯ
    Next Article ಕಳ್ಳರ ಕುಟುಂಬ..!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • seo keisi_jfet ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • reiting seo agentstv_ybPi ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.