ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ISIS ನಂಟು: ತುಮಕೂರು, ಭಟ್ಕಳದಲ್ಲಿ ಶೋಧ.. !
    ಸುದ್ದಿ

    ISIS ನಂಟು: ತುಮಕೂರು, ಭಟ್ಕಳದಲ್ಲಿ ಶೋಧ.. !

    vartha chakraBy vartha chakraಆಗಷ್ಟ್ 1, 2022Updated:ಆಗಷ್ಟ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.31- ಐಸಿಸ್ ಸಂಪರ್ಕದ ಹಿನ್ನಲೆಯಲ್ಲಿ ಕರ್ನಾಟಕ ಸೇರಿ ದೇಶದ ಆರು ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾದಳದ (ಎನ್​ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ಮಧ್ಯಪ್ರದೇಶದ ಭೂಪಾಲ್, ರಾಯ್ ಸೇನ್, ಗುಜರಾತ್​ನ ಬರೂಚ್, ಸೂರತ್, ನವಸಾರಿ, ಅಹ್ಮದಾಬಾದ್, ಬಿಹಾರದ ಅರಾರಿಯ, ಮಹಾರಾಷ್ಟ್ರದ ಕೊಲ್ಲಾಪುರ, ನಾಂದೇಡ್, ಉತ್ತರ ಪ್ರದೇಶದ ದಿಯೋಬಂಡ್​ ಹಾಗು ಕರ್ನಾಟಕದ ತುಮಕೂರು, ಭಟ್ಕಳ ಸೇರಿ 6 ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
    ದಾಳಿ ವೇಳೆ ಸಾಕಷ್ಟು ದಾಖಲೆಗಳು ಪತ್ತೆಯಾಗಿದ್ದು ಅವುಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.
    ಐಸಿಸ್ ಸಂಬಂಧಿ ಚಟುವಟಿಕೆಗಳ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಈ ಬಗ್ಗೆ ಎನ್ಐಎ ಜೂ.25ರಂದು ಸ್ವಯಂ ಪ್ರೇರಿತ ಐಪಿಸಿ 153ಎ, 153ಬಿ ಹಾಗೂ ಯುಎಪಿಎ 18, 18ಬಿ, 38, 39, 40 ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು.ಈ ಸಂಬಂಧ ಇಂದು ದಾಳಿ ನಡೆಸಿ ಶೋಧ ನಡೆಸಲಾಗಿದೆ. ಸದ್ಯ ರಾಜ್ಯದಲ್ಲಿ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
    ಐಸಿಸ್ ಸಂಪರ್ಕದ ಆರೋಪದ ಮೇರೆಗೆ 2021ರಲ್ಲಿ ಭಟ್ಕಳದಲ್ಲಿ ಓರ್ವನನ್ನ ಬಂಧಿಸಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ್ದ ಎನ್‌ಐಎ, ಇಂದು ಮಧ್ಯ ಪ್ರದೇಶದ ಎರಡು ಕಡೆ, ಗುಜರಾತ್ ರಾಜ್ಯದ ನಾಲ್ಕು ಕಡೆ, ಮಹಾರಾಷ್ಟ್ರ, ಕರ್ನಾಟಕದಲ್ಲಿ ತಲಾ ಎರಡು ಕಡೆ ಹಾಗು ಉತ್ತರ ಪ್ರದೇಶ ಮತ್ತು ಬಿಹಾರದಲ್ಲೂ ದಾಳಿ ನಡೆಸಿದೆ.

    Verbattle
    Verbattle
    Verbattle
    bhatkal isis madhya pradesh bhopal ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleತೆಲುಗು ಸೀರಿಯಲ್ ಸೆಟ್ ನಲ್ಲಿ ಲಕ್ಷ್ಮಿ ಬಾರಮ್ಮ ನಟ ಚಂದನ್ ಗೆ ಕಪಾಳಮೋಕ್ಷ!
    Next Article ಉಗ್ರರ ಅಡಗುದಾಣವಾದ ಕರ್ನಾಟಕ..?
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Rickytug ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Robertamamn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.