ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚುಉಗ್ರ ಸಬಾವುದ್ದೀನ್ ಸೆರೆ
    ಸುದ್ದಿ

    ಸ್ವಾತಂತ್ರ್ಯದ ದಿನದಂದು ದಾಳಿಗೆ ಸಂಚು
    ಉಗ್ರ ಸಬಾವುದ್ದೀನ್ ಸೆರೆ

    vartha chakraBy vartha chakraಆಗಷ್ಟ್ 10, 2022Updated:ಆಗಷ್ಟ್ 10, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಖನೌ(ಉತ್ತರ ಪ್ರದೇಶ),ಆ.10-75ನೇ ಸ್ವಾತಂತ್ರ್ಯದ ದಿನದಂದು ದೇಶದಲ್ಲಿ ಉಗ್ರ ದಾಳಿ ನಡೆಸುವ ಸಂಚು ರೂಪಿಸಿದ್ದ ಅಸಾದುದ್ದೀನ್​ ಓವೈಸಿ ಪಕ್ಷದ ಸದಸ್ಯ, ಐಸಿಸ್​ ಉಗ್ರರ ನಂಟು ಹೊಂದಿದ್ದ ಭಯೋತ್ಪಾದಕನೊಬ್ಬನನ್ನು ರಾಜ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಅಜಂಗಢ ಜಿಲ್ಲೆಯ ಅಮಿಲೋ ಪ್ರದೇಶದ ಎಲೆಕ್ಟ್ರೀಷಿಯನ್​ ಆಗಿದ್ದ ಎಐಎಂಐಎಂ ಪಕ್ಷದ ಸಬಾವುದ್ದೀನ್​ ಅಜ್ಮಿ ಆಲಿಯಾಸ್​ ಬೈರಾಮ್​ ಖಾನ್​ ಬಂಧಿತ ಉಗ್ರನಾಗಿದ್ದಾನೆ. ಉಗ್ರ ಸಬಾವುದ್ದೀನ್ ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರನ್ನು ಕೊಲೆ ಮಾಡುವ ಗುರಿಯನ್ನು​ ನೀಡಲಾಗಿತ್ತು. ಹೀಗಾಗಿ ಆರ್‌ಎಸ್‌ಎಸ್ ಹೆಸರಿನಲ್ಲಿ ನಕಲಿ ಇ-ಮೇಲ್ ಐಡಿ ಮತ್ತು ಫೇಸ್‌ಬುಕ್ ಖಾತೆಯನ್ನು ರಚಿಸಿ ಅದರಿಂದ ನಾಯಕರ ಸಂಪರ್ಕ ಬೆಳೆಸಿಕೊಳ್ಳುತ್ತಿದ್ದ.
    ಮುಂಬೈನಲ್ಲಿ ಈ ಮೊದಲು ಎಲೆಕ್ಟ್ರೀಷಿಯನ್​ ಆಗಿದ್ದ ಉಗ್ರ ಅಜ್ಮಿ ಐಸಿಸ್​ ವಿಚಾರಧಾರೆಗಳಿಗೆ ಒಳಗಾಗಿ ಭಾರತದಲ್ಲಿ ಇಸ್ಲಾಮಿಕ್​ ಸ್ಟೇಟ್​, ಷರಿಯಾ ಕಾನೂನು ಜಾರಿ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿದ್ದ. ಜನರಿಗೆ ಹಲವು ಆಮಿಷವೊಡ್ಡಿ ಸಾಮಾಜಿಕ ಮಾಧ್ಯಮಗಳಲ್ಲಿ ಐಸಿಸ್ ಬಗ್ಗೆ ಪ್ರಚಾರ ಮಾಡಲು ಪ್ರೇರೇಪಿಸುತ್ತಿದ್ದ. ಈತ ಹಲವಾರು ವಿಡಿಯೋಗಳನ್ನು ಮಾಡಿ ಹರಿಬಿಟ್ಟಿದ್ದ.
    ಉಗ್ರ ಅಜ್ಮಿ ವಿಚಾರಣೆಗೆ ಒಳಪಡಿಸಿ, ಆತನ ಮೊಬೈಲ್ ಪರಿಶೀಲಿಸಿದಾಗ ಭಯೋತ್ಪಾದನೆ ಸೃಷ್ಟಿಸಲು ಐಸಿಸ್​​ನ ಟೆಲಿಗ್ರಾಮ್ ಚಾನೆಲ್ “ಅಲ್-ಸಕ್ರ್ ಮೀಡಿಯಾ”ಗೆ ಸೇರಿಕೊಂಡಿದ್ದ ಎಂಬುದು ಬೆಳಕಿಗೆ ಬಂದಿದೆ.
    ಪಾಕ್​ ಜೊತೆ ನಂಟು:
    ಈ ಉಗ್ರನ ಜಾಡು ಪತ್ತೆ ಮಾಡಿದಷ್ಟು ವಿಸ್ತಾರವಾಗುತ್ತಿದೆ. ಉತ್ತರಪ್ರದೇಶದಲ್ಲಿ ಇದ್ದುಕೊಂಡೇ ಆಫ್ರಿಕಾದಿಂದ ನಡೆಸಲಾಗುತ್ತಿರುವ ಉಗ್ರ ಸಂಘಟನೆಯಾದ ಅಬುಬಕರ್​ ಅಲ್​ ಸೋಮಾನಿ ಗ್ರೂಪ್​ನ ಭಾಗವಾಗಿದ್ದ. ಇದರಿಂದ ಆತ ಬಾಂಬ್​ ತಯಾರಿಸುವ ಬಗ್ಗೆ ಮಾಹಿತಿ ಪಡೆಯುತ್ತಿದ್ದ. ಇದಲ್ಲದೇ, ಪಾಕಿಸ್ತಾನ, ಸಿರಿಯಾ, ಇರಾಕ್​ನ ಐಸಿಸ್​ ಉಗ್ರರ ಜೊತೆಗೂ ನಂಟು ಹೊಂದಿದ್ದ ಎಂಬುದು ತಿಳಿದು ಬಂದಿದೆ.
    ಎಲೆಕ್ಟ್ರಾನಿಕ್ ಬಾಂಬ್​, ಗ್ರೆನೇಡ್​ನಂತಹ ಅಪಾಯಕಾರಿ ಸ್ಫೋಟಕಗಳನ್ನು ಹೇಗೆ ತಯಾರಿಸುವುದು ಎಂಬುದನ್ನು ಕಲಿತಿದ್ದ. ಐಸಿಸ್​ಗೆ ದೇಶದ ಮುಸ್ಲಿಂ ಯುವಕರ ಸೇರುವಂತೆ ಪ್ರೇರೇಪಿಸುತ್ತಿದ್ದ. ಬಂಧಿತನಿಂದ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಕಾರ್ಟ್ರಿಡ್ಜ್‌ಗಳು, ಬಾಂಬ್‌ಗಳನ್ನು ತಯಾರಿಸಲು ಬಳಸುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಉಗ್ರನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಹಾಗು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
    ಕೊಲ್ಲುವ ಟಾಸ್ಕ್:
    ಇನ್ನು ಆತಂಕಕಾರಿ ವಿಚಾರವೆಂದರೆ ಬಂಧಿತ ಉಗ್ರ ಸಬಾವುದ್ದೀನ್​ ಅಜ್ಮಿಗೆ ಆರ್​ಎಸ್​ಎಸ್​ ನಾಯಕರನ್ನು ಕೊಲ್ಲುವ ಟಾಸ್ಕ್​ ನೀಡಲಾಗಿತ್ತು. ದೇಶದಲ್ಲಿ ಹಲವು ಕೋಮು ಗಲಭೆಗಳಿಗೆ ಸಂಘ ಕಾರಣ ಎಂದು ತಿಳಿದಿದ್ದ ಈತ, ಪ್ರಮುಖರ ಹತ್ಯೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    jammu kashmir terroristst ಉಗ್ರ ಕಾನೂನು ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹ್ಮದ್ ಹೇಳಿದ ಹಾಗೆ ಏನೂ ಆಗಲ್ಲ…!!
    Next Article ಅವಧಿ ಪೂರ್ಣ ಆಗುವವರೆಗೆ ಬೊಮ್ಮಾಯಿಯವರೇ ಮುಖ್ಯಮಂತ್ರಿ: ನಳಿನ್ ಕುಮಾರ್ ಕಟೀಲ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • MatthewZig ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • SteveRhymn ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.