Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧೇಲಾ ನದಿಯಲ್ಲಿ ಕೊಚ್ಚಿ ಹೋದ ಕಾರು..
    ಸುದ್ದಿ

    ಧೇಲಾ ನದಿಯಲ್ಲಿ ಕೊಚ್ಚಿ ಹೋದ ಕಾರು..

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಮನಗರ(ಉತ್ತರಾಖಂಡ್)​,ಜು.8- ಪ್ರವಾಸಿಗರಿಂದ ತುಂಬಿದ್ದ ಕಾರೊಂದು ನೈನಿತಾಲ್‌ ರಾಮನಗರದಲ್ಲಿ ಹರಿಯುವ ಧೇಲಾ ನದಿಯಲ್ಲಿ ಕೊಚ್ಚಿ ಹೋಗಿ 9 ಜನರು ಸಾವನ್ನಪ್ಪಿದ್ದು, ಪವಾಡವೆಂಬಂತೆ ಹೆಣ್ಣು ಮಗುವೊಂದು ಬದುಕುಳಿದಿದೆ.
    ಪ್ರಾಥಮಿಕ ಮಾಹಿತಿಯ ಪ್ರಕಾರ, ಎರ್ಟಿಗಾ ಕಾರಿನಲ್ಲಿ ಒಟ್ಟು 10 ಮಂದಿ ಪ್ರಯಾಣಿಸುತ್ತಿದ್ದು ,ಇಂದು ಮುಂಜಾನೆ 5ರ ಸುಮಾರಿಗೆ ಅಡ್ಡರಸ್ತೆಯೊಂದರ ಮೇಲೆ ನೀರು ಹರಿಯುತ್ತಿತ್ತು. ಇದನ್ನು ಲೆಕ್ಕಿಸದೆ ಚಾಲಕ ನದಿ ದಾಟಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರವಾಹ ಹೆಚ್ಚಾಗಿದ್ದು, ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ​ ತಿಳಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದರು.
    ಸ್ಥಳೀಯರು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಹೆಣ್ಣು ಮಗುವೊಂದನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾಡಳಿತ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಇದುವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಕಾರಿನಿಂದ ಇತರ ಮೂರು ದೇಹಗಳನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ.

    ramnagar uttarakhand
    Share. Facebook Twitter Pinterest LinkedIn Tumblr Email WhatsApp
    Previous ArticleOTTನಲ್ಲಿ ಕಮಾಲ್ ಮಾಡಬಂದ ಕಮಲ್: ಹಾಟ್‌ಸ್ಟಾರ್‌ನಲ್ಲಿ ವಿಕ್ರಂ ರಿಲೀಸ್
    Next Article ಎಫ್ ಎಸ್ ಎಲ್ ವರದಿ ಸಲ್ಲಿಕೆಗೆ ಸಿಐಡಿಗೆ ಹೈಕೋರ್ಟ್ ಆದೇಶ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    FIR ದಾಖಲಿಸಲು ಇದು ಕಡ್ಡಾಯ !

    ಜುಲೈ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patricktup ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • Ralphhow ರಲ್ಲಿ ಶಕ್ತಿ ಪ್ರದರ್ಶನದ ಜಾರಕಿಹೊಳಿ ನಡೆಗೆ ಹೈಕಮಾಂಡ್ ಬ್ರೇಕ್ | Satish Jarkiholi
    • Jamesfluts ರಲ್ಲಿ ಬಾಟಲಿ ನೀರು ಸುರಕ್ಷಿತವಲ್ಲ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe