ವಿಜಯಪುರ,ಆ.13- ದರ್ಗಾ ಜೈಲ್ ಖ್ಯಾತಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಕೋಳಿ ಮಾಂಸದ ತುಂಡಿ(ಚಿಕನ್ ಪೀಸ್)ನಲ್ಲಿ ಗಾಂಜಾ ಇರಿಸಿ ಅದಕ್ಕೆ ಹೊಲಿಗೆ ಹಾಕಿ ಕೈದಿಗೆ ಸರಬರಾಜು ಮಾಡುತ್ತಿದ್ದ ಚಾಲಾಕಿ ಖದೀಮರನ್ನು ಜೈಲು ಸಿಬ್ಬಂದಿ ಬಂಧಿಸುವ ಮೂಲಕ ಚಾಣಾಕ್ಷತೆ ಮೆರೆದಿದ್ದಾರೆ.
ಪ್ರಜ್ವಲ್ ಲಕ್ಷ್ಮಣ ಮಾಬರುಖಾನೆ ಎಂಬಾತ ಜೈಲಿನಲ್ಲಿರುವ ಕೈದಿಗಳಿಗೆ ಗಾಂಜಾ ಸಾಗಿಸುತ್ತಿದ್ದನು. ಅದಕ್ಕಾಗಿ ಆತ ಚಿಕನ್ ಪೀಸ್ ನಲ್ಲಿ ಗಾಂಜಾ ತುಂಬಿದ ಪ್ಲಾಸ್ಟಿಕ್ ಚೀಟಿ ಇರಿಸಿ ಅಚ್ಚುಕಟ್ಟಾಗಿ ಹೊಲಿಗೆ ಹಾಕಿ ಸರಬರಾಜು ಮಾಡುತ್ತಿದ್ದನು.
ಮಾಬರುಖಾನೆಯನ್ನು ಬಂಧಿಸಿರುವ ಜೈಲು ಸಿಬ್ಬಂದಿ ದೊಡ್ಡ ದೊಡ್ಡ ಚಿಕನ್ ಪೀಸ್‌ನಲ್ಲಿದ್ದ 2 ಗ್ರಾಂನಷ್ಟು ಗಾಂಜಾ ತುಂಬಿದ ಒಟ್ಟು 18 ಗಾಂಜಾ ಚೀಟಿ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಆದರ್ಶನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

