ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಮನೆಯಿಂದ 20 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾದ ಬಳಿಕ ಸಚಿವರನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಎಸ್ ಎಸ್ ಸಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಚಿವರನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಚಿವ ಸಂಪುಟದಲ್ಲಿ ಪಾರ್ಥ ಚಟರ್ಜಿ ಪ್ರಮುಖ ಖಾತೆ ಹೊಂದಿದ್ದಾರೆ.
Previous Articleದೇಶದಲ್ಲಿ ಚಿನ್ನ, ಬೆಳ್ಳಿ ದುಬಾರಿ
Next Article ಗ್ಯಾಂಗ್ ರೇಪ್ : ನಾಲ್ವರು ರೈಲ್ವೆ ಸಿಬ್ಬಂದಿ ಸೆರೆ