ನವದೆಹಲಿ,ಜೂ.22- ಜಮ್ಮು- ಕಾಶ್ಮೀರದಲ್ಲಿ ಇನ್ನಿಲ್ಲದ ಉಪಟಳ ನೀಡುತ್ತಿದ್ದ ಉಗ್ರರ ದಮನ ಕಾರ್ಯಾಚರಣೆ ಈ ವರ್ಷ ಭರ್ಜರಿಯಾಗಿಯೇ ನಡೆದಿದೆ. ಕಾಶ್ಮೀರದಲ್ಲಿ ಇದುವರೆಗೆ 32 ವಿದೇಶಿಯರು ಸೇರಿದಂತೆ 118 ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಕಾಶ್ಮೀರದಲ್ಲಿ ಹತರಾದ 118 ಉಗ್ರರ ಪೈಕಿ 77 ಮಂದಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ್ದರೆ, 26 ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದಾರೆ. ಉಳಿದ 15 ಮಂದಿ ಇತರ ಉಗ್ರಗಾಮಿ ಗುಂಪುಗಳಿಗೆ ಸೇರಿದವರಾಗಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ತಿಳಿಸಿದ್ದಾರೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಇಬ್ಬರು ವಿದೇಶಿಯರೂ ಸೇರಿದಂತೆ 55 ಉಗ್ರರನ್ನು ಬೇಟೆಯಾಡಲಾಗಿತ್ತು. ಈ ವರ್ಷ ಅದು ದುಪ್ಪಟ್ಟಾಗಿದೆ ಎಂದು ತಿಳಿಸಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

