Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಷಲ್ ಕೆಲಸ ಕೊಡಿಸುವುದಾಗಿ ವಂಚನೆ | BBMP Marshal
    ಸುದ್ದಿ

    ಮಾರ್ಷಲ್ ಕೆಲಸ ಕೊಡಿಸುವುದಾಗಿ ವಂಚನೆ | BBMP Marshal

    vartha chakraBy vartha chakraಅಕ್ಟೋಬರ್ 11, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.11- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್ (BBMP Marshal ) ಉದ್ಯೋಗ ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸಿದ್ದ ಖತರ್ನಾಕ್ ಖದೀಮನನ್ನು ಬಂಧಿಸುವಲ್ಲಿ‌ ಹಲಸೂರುಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
    ಜೆಪಿನಗರದ ಜಂಬೂಸವಾರಿ ದಿಣ್ಣೆಯ ಹರ್ಷ(24)ಬಂಧಿತ ಆರೋಪಿಯಾಗಿದ್ದು, ಆತ ಉದ್ಯೋಗಾಕಾಂಕ್ಷಿಗಳನ್ನು ವಂಚಿಸಿ ಪಡೆದಿರುವ 6ಲಕ್ಷ ರೂಪಾಯಿಗೂ ಅಧಿಕ ಹಣದ ಜಪ್ತಿ ಕಾರ್ಯ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಕಳೆದ ಅ.3 ರಂದು ಸಂದೀಪ್.ಎಲ್ ಅವರು ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ಕೈಗೊಂಡ ಹಲಸೂರುಗೇಟ್  ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಮತ್ತವರ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಯು ಕೊರೊನಾ ವೇಳೆ ಬಿಬಿಎಂಪಿ ವಾರ್ ರೂಂ ನಲ್ಲಿ ಗುತ್ತಿಗೆ ಆಧಾರದಲ್ಲಿ ಡಾಟಾ ಎಂಟ್ರು ಆಪರೇಟರ್ ಆಪರೇಟರ್ ಆಗಿ ಕೆಲಸ ಮಾಡಿದ್ದು ಬಳಿಕ ಉದ್ಯೋಗವಿಲ್ಲದೇ ಸುಲಭವಾಗಿ ಹಣಗಳಿಸಲು ವಂಚನೆಯಲ್ಲಿ ತೊಡಗಿದ್ದ ಎಂದರು.

    ಆರೋಪಿಯು ಬಿಬಿಎಂಪಿಯಲ್ಲಿ ನೇರ ನೇಮಕಾತಿ ಮೂಲಕ ಮಾರ್ಷಲ್ ನೌಕರಿಗೆ, ನೇಮಕ ಮಾಡಿಕೊಳ್ಳುತ್ತಿದ್ದು 3 ಸಾವಿರ ನೀಡಿದರೆ ನೇಮಕಾತಿ ಮಾಡಿಸುವುದಾಗಿ ನಂಬಿಸಿ, 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ತಲಾ 3 ಸಾವಿರ ಹಣವನ್ನು ಫೋನ್ ಪೇ ಮೂಲಕ ಪಡೆದು
    ನಕಲಿ ನೇಮಕಾತಿ ಆದೇಶದ ಪ್ರತಿಗಳನ್ನು ಸೃಷ್ಟಿಸಿ, ಅವುಗಳನ್ನೇ ನೈಜವಾದುವುಗಳೆಂದು ಬಿಂಬಿಸಿ, ವಾಟ್ಸಪ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಳುಹಿಸಿಕೊಟ್ಟಿವುದು ತನಿಖೆಯಲ್ಲಿ ಪತ್ತೆಯಾಗಿದೆ.

    ಆರೋಪಿಯಿಂದ ಮಾರ್ಷಲ್ ನೌಕರಿಗೆ ನೇಮಕಾತಿ ಆದಂತ ಇರುವ ಬಿಬಿಎಂಪಿಯ ಹೆಸರಿನಲ್ಲಿರುವ ನೇಮಕಾತಿ ಆದೇಶದ ಪ್ರತಿ, ಆರೋಪಿಯ ಹೆಸರಿನಲ್ಲಿರುವ ಬಿಬಿಎಂಪಿಯ ಗುರುತಿನ ಚೀಟಿ,
    ಫೋನ್ ಪೇ ಮೂಲಕ ಹಣವನ್ನು ಪಡೆದಿರುವ ಬಗ್ಗೆ ಸ್ಕ್ರೀನ್ ಶಾಟ್ ಪ್ರತಿಗಳು.
    ಆರೋಪಿತನ ಪ್ಯಾನ್ ಕಾರ್ಡ್ ಇನ್ನಿತರ ದಾಖಲೆಗಳನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
    ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಡಿಸಿಪಿ ಶೇಖರ್, ಹೆಚ್.ಟಿ ಎಸಿಪಿ ಶಿವಾನಂದ ಚಲವಾದಿ ಅವರಿದ್ದರು.

    bbmp BBMP Marshal Bengaluru HAL m
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಬೇಡಿಕೆ-ಪೂರೈಕೆ ಸಮತೋಲನಕ್ಕೆ ಕ್ರಿಯಾ ಯೋಜನೆ | Karnataka
    Next Article ಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    vartha chakra
    • Website

    Related Posts

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    ಡಿಸೆಂಬರ್ 6, 2023

    ಡಿ.ಕೆ.ಶಿವಕುಮಾರ್ ವಿರುದ್ಧ ಪಿಐಎಲ್ | DKS

    ಡಿಸೆಂಬರ್ 6, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರು ಯಾರದ್ದು? | Bhavani Revanna

    ಡಿಸೆಂಬರ್ 7, 2023

    10‌ ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ | Loan Waiver

    ಡಿಸೆಂಬರ್ 6, 2023

    ಬಿಜೆಪಿಯಲ್ಲಿ ನಾಯಿ, ನರಿಗಳಿಂದ ಸೋಮಣ್ಣ ಅವರಿಗೆ‌ ಸಮಸ್ಯೆ ‌ಅಂತೆ | BJP

    ಡಿಸೆಂಬರ್ 6, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಬರ ನಿರ್ವಹಣೆಗೆ ಹಣ ಬಿಡುಗಡೆ #government
    Subscribe