ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    Viral

    Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?

    vartha chakraBy vartha chakraಫೆಬ್ರವರಿ 15, 202524 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಾಹಿತಿ ತಂತ್ರಜ್ಞಾನ ವಲಯದ ದಿಗ್ಗಜ ಸಂಸ್ಥೆ ಇನ್ಫೋಸಿಸ್ ಗೆ ಹೇಳೋರು ಕೇಳೋರು ಯಾರೂ ಇಲ್ಲ ಎಂಬ ಆರೋಪ ಕೇಳಿ ಬಂದಿದೆ.
    ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಕೆಲವೊಂದು ಸಮಾಜ ಸೇವೆಯ ಕೆಲಸ ಮಾಡಿ ಪ್ರಶಂಸೆ ಗಿಟ್ಟಿಸುವ ಈ ಸಂಸ್ಥೆ ತನ್ನ ಉದ್ಯೋಗಿಗಳನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಅತ್ಯಂತ ಕಡಿಮೆ ಸಂಬಳ ನೀಡಿ ಶೋಷಣೆ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
    ಪ್ರತಿಷ್ಠಾನದ ಮೂಲಕ ಮಾಡುವ ಸಮಾಜ ಸೇವೆಯ ಹೆಸರಿನಲ್ಲಿ ಸುದ್ದಿ ಮಾಡುವ ಈ ಸಂಸ್ಥೆ ಯಾವುದೇ ರೀತಿಯ ಕಾರ್ಮಿಕ ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲ ಎಂಬ ದೂರು ಕೇಂದ್ರ ಸರ್ಕಾರವನ್ನು ಪಡೆದಿದೆ.
    ಇದರ ನಡುವೆ ಕಾರ್ಮಿಕ ಕಾನೂನುಗಳನ್ನು ಉಲ್ಲಂಘನೆ ಮಾಡಿರುವ ಆರೋಪದಲ್ಲಿ ಸಿಲುಕಿರುವ ಸಂಸ್ಥೆಗೆ ರಾಜ್ಯ ಕಾರ್ಮಿಕ ಇಲಾಖೆ ನೋಟಿಸ್ ಜಾರಿಗೊಳಿಸಿದೆ.
    ಕೇಂದ್ರ ಕಾರ್ಮಿಕ ಇಲಾಖೆಯ ಸೂಚನೆಗಳ ಅನುಸಾರ ಕ್ರಮ ಕೈಗೊಂಡಿರುವ ರಾಜ್ಯ ಕಾರ್ಮಿಕ ಇಲಾಖೆ ಇನ್ಫೋಸಿಸ್ ನಲ್ಲಿ ನೇಮಕ ಮಾಡಿಕೊಂಡಿದ್ದ ಸಿಬ್ಬಂದಿಯನ್ನು ನಿಯಮಬಾಹಿರವಾಗಿ ಕೆಲಸದಿಂದ ತೆಗೆದು ಹಾಕಿರುವ ಆರೋಪದ ಕುರಿತಂತೆ ವಿವರಣೆ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
    ಸಂಸ್ಥೆಯಲ್ಲಿ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತದೆ ನಿರ್ದಿಷ್ಟ ಅವಧಿ ಒಳಗೆ ಕೆಲಸ ಮಾಡಬೇಕು ಎಂಬ ಒತ್ತಡ ಹೇರುವ ಮೂಲಕ ಕಾರ್ಮಿಕರನ್ನು ಶೋಷಿಸುತ್ತಿದೆ ಎಂಬ ಆರೋಪದ ಬಗ್ಗೆ ವಿವರ ನೀಡುವಂತೆ ಕೋರಲಾಗಿದೆ.
    ಇತ್ತೀಚೆಗೆ ಇನ್ಫೋಸಿಸ್ ಮೈಸೂರು ಕ್ಯಾಂಪಸ್ಸಿನಲ್ಲಿ ತರಬೇತಿ ಹಂತದಲ್ಲಿರುವ ಸುಮಾರು 300 ಹೊಸ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿರುವುದಾಗಿ ಇನ್ಪೋಸಿಸ್ ಸಂಸ್ಥೆ ಪ್ರಕಟಿಸಿತ್ತು. ತರಬೇತಿಯನ್ನು ಸಮಾಧಾನಕರವಾಗಿ ಪೂರ್ಣಗೊಳಿಸಿಲ್ಲ ಹಾಗೂ ಪರೀಕ್ಷೆಯಲ್ಲಿ ತೆರ್ಗಡೆಗೊಂಡಿಲ್ಲ ಎಂಬ ಕಾರಣ ನೀಡಿ ಇವರನ್ನೆಲ್ಲ ಕೆಲಸದಿಂದ ವಜಾ ಗೊಳಿಸಲಾಗಿತ್ತು.
    ಇದರ ವಿರುದ್ಧ ಸ್ವತಂತ್ರ ತಂತ್ರಜ್ಞಾನ ನೌಕರರ ಒಕ್ಕೂಟವು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿದೆ .
    ಆಫರ್ ಲೆಟರ್ ಕೊಟ್ಟ ನಂತರ ಎರಡು ವರ್ಷ ಕಾಯಿಸಿ ಉದ್ಯೋಗಕ್ಕೆ ಸೇರಿಸಿಕೊಂಡವರನ್ನು ಇನ್ಫೋಸಿಸ್ ಈಗ ಕೆಲಸದಿಂದ ತೆಗೆದುಹಾಕುತ್ತಿದೆ. ಈಗಾಗಲೇ ಎರಡು ವರ್ಷ ಕಾದಿರುವ ಅವರು ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕುವಂತೆ ಆಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
    ಇದರ ಆಧಾರದಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ಕರ್ನಾಟಕ ಕಾರ್ಮಿಕ ಇಲಾಖೆಗೆ ವಿವಾದವನ್ನು ಪರಿಹರಿಸಲು ತುರ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನವನ್ನು ನೀಡಿದೆ.

    Verbattle
    Verbattle
    Verbattle
    ಕರ್ನಾಟಕ ಕಾನೂನು ತಂತ್ರಜ್ಞಾನ ಬೆಂಗಳೂರು ಮೈ ಮೈಸೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನಾಯಕ ಅಲ್ತಾಫ್ ಗೆ ಬೆದರಿಕೆ ಹಾಕಿದವನು ಹೇಳಿದ್ದೇನು ಗೊತ್ತಾ.
    Next Article ಮಗನ Instagram ನಿಂದ ಸಿಕ್ಕಿ ಬಿದ್ದ ಖದೀಮ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    24 ಪ್ರತಿಕ್ರಿಯೆಗಳು

    1. Lvqmzd on ಫೆಬ್ರವರಿ 15, 2026 1:06 ಅಪರಾಹ್ನ

      mcluck Delaware online casino McLuck mcluck online

      Reply
    2. Lvqmzd on ಫೆಬ್ರವರಿ 15, 2026 1:08 ಅಪರಾಹ್ನ

      mcluck Delaware online casino McLuck mcluck online

      Reply
    3. Lvqmzd on ಫೆಬ್ರವರಿ 15, 2026 1:11 ಅಪರಾಹ್ನ

      mcluck Delaware online casino McLuck mcluck online

      Reply
    4. Lvqmzd on ಫೆಬ್ರವರಿ 15, 2026 1:13 ಅಪರಾಹ್ನ

      mcluck Delaware online casino McLuck mcluck online

      Reply
    5. Lvqmzd on ಫೆಬ್ರವರಿ 15, 2026 1:16 ಅಪರಾಹ್ನ

      mcluck Delaware online casino McLuck mcluck online

      Reply
    6. Aarnbt on ಫೆಬ್ರವರಿ 17, 2026 12:22 ಅಪರಾಹ್ನ

      best casinos impresses with its large collection of hip slots, current casino features, and attractive no-deposit bonuses instead of green users. As a de jure social casino, it offers entertainment-focused gaming with real gain opportunities in most US states.

      Reply
    7. Aarnbt on ಫೆಬ್ರವರಿ 17, 2026 12:25 ಅಪರಾಹ್ನ

      best casinos impresses with its large collection of hip slots, current casino features, and attractive no-deposit bonuses instead of green users. As a de jure social casino, it offers entertainment-focused gaming with real gain opportunities in most US states.

      Reply
    8. Aarnbt on ಫೆಬ್ರವರಿ 17, 2026 12:27 ಅಪರಾಹ್ನ

      best casinos impresses with its large collection of hip slots, current casino features, and attractive no-deposit bonuses instead of green users. As a de jure social casino, it offers entertainment-focused gaming with real gain opportunities in most US states.

      Reply
    9. Qrumvk on ಫೆಬ್ರವರಿ 18, 2026 7:02 ಅಪರಾಹ್ನ

      Feel the taste of victory with your first bets. casino coins offers a mobile version for convenience. Join the community of lucky players.

      Reply
    10. Qrumvk on ಫೆಬ್ರವರಿ 18, 2026 7:04 ಅಪರಾಹ್ನ

      Feel the taste of victory with your first bets. casino coins offers a mobile version for convenience. Join the community of lucky players.

      Reply
    11. Qrumvk on ಫೆಬ್ರವರಿ 18, 2026 7:08 ಅಪರಾಹ್ನ

      Feel the taste of victory with your first bets. casino coins offers a mobile version for convenience. Join the community of lucky players.

      Reply
    12. Axjokm on ಫೆಬ್ರವರಿ 20, 2026 9:13 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza online lucky spin can change everything. Dive into the sweetness!

      Reply
    13. Axjokm on ಫೆಬ್ರವರಿ 20, 2026 9:16 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza online lucky spin can change everything. Dive into the sweetness!

      Reply
    14. Axjokm on ಫೆಬ್ರವರಿ 20, 2026 9:19 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza online lucky spin can change everything. Dive into the sweetness!

      Reply
    15. Axjokm on ಫೆಬ್ರವರಿ 20, 2026 9:21 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza online lucky spin can change everything. Dive into the sweetness!

      Reply
    16. Argaui on ಫೆಬ್ರವರಿ 25, 2026 3:55 ಫೂರ್ವಾಹ್ನ

      Roam free with wins that shake the earth. buffalo slot online features stacked pays, multiplier madness, and jackpot thunder. Your adventure awaits!

      Reply
    17. Lmrgcx on ಫೆಬ್ರವರಿ 27, 2026 7:53 ಫೂರ್ವಾಹ್ನ

      chumba casino games is America’s go-to social casino for real prizes. Claim your free Sweeps Coins welcome bonus and play premium slots today. Let’s win!

      Reply
    18. Lmrgcx on ಫೆಬ್ರವರಿ 27, 2026 7:56 ಫೂರ್ವಾಹ್ನ

      chumba casino games is America’s go-to social casino for real prizes. Claim your free Sweeps Coins welcome bonus and play premium slots today. Let’s win!

      Reply
    19. Plhman on ಮಾರ್ಚ್ 1, 2026 2:35 ಅಪರಾಹ್ನ

      Play today, brag tomorrow. stake betting makes winning look easy.

      Reply
    20. Fxcesh on ಮಾರ್ಚ್ 3, 2026 8:12 ಫೂರ್ವಾಹ್ನ

      DraftKings casino promo Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    21. Fxcesh on ಮಾರ್ಚ್ 3, 2026 8:14 ಫೂರ್ವಾಹ್ನ

      DraftKings casino promo Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    22. Unzvkr on ಮಾರ್ಚ್ 6, 2026 12:42 ಫೂರ್ವಾಹ್ನ

      Originalni kvalita – genericka cena! Az 80 % dole > opravdovalekarna.cz
      Atarax levne

      Reply
    23. Wicpkl on ಮಾರ್ಚ್ 10, 2026 10:18 ಫೂರ್ವಾಹ್ನ

      Solder together the millions delightful colossal on fanduel casino Alabama – the #1 legitimate in dough casino app in America.
      Reach your $1000 WITH IT AGAIN hand-out and deny b decrease every spin, хэнд and rotate into real cash rewards.
      Permanent =’pretty damned quick’ payouts, gigantic jackpots, and habitual effect – download FanDuel Casino any longer and start playing like a pro today!

      Reply
    24. Wicpkl on ಮಾರ್ಚ್ 10, 2026 10:21 ಫೂರ್ವಾಹ್ನ

      Solder together the millions delightful colossal on fanduel casino Alabama – the #1 legitimate in dough casino app in America.
      Reach your $1000 WITH IT AGAIN hand-out and deny b decrease every spin, хэнд and rotate into real cash rewards.
      Permanent =’pretty damned quick’ payouts, gigantic jackpots, and habitual effect – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MelvinMop ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • VicenteNeita ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • Jimmyrop ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.