Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ
    ಸುದ್ದಿ

    ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ

    vartha chakraBy vartha chakraಮೇ 26, 2022Updated:ಮೇ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಇನ್ನು ಎರಡು ದಿನದಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲೂ ಮಾನ್ಸೂನ್ ಆರಂಭವಾಗುವ ನಿರೀಕ್ಷೆ ಇದೆ.
    ಕಳೆದ ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.
    ಇಂದು ಕೇರಳ, ತಮಿಳುನಾಡಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ದೇಶದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    Verbattle
    Verbattle
    Verbattle
    heavy rain kerala
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯನ್ನು ಕೊಲೆ ಮಾಡಿದ ಭೂಪ ಸಿಕ್ಕಿಬಿದ್ದ
    Next Article ಗುಂಡಿನ ದಾಳಿಯಲ್ಲಿ ಬಚಾವ್..!
    vartha chakra
    • Website

    Related Posts

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಸೇವಾದಳ ಘಟಕಗಳ ವಿಸರ್ಜನೆ

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.