ಕಲಬುರಗಿ – ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ದುರ್ಮರಣಕ್ಕೀಡಾಗಿದ್ದಾರೆ.
ಮೃತ ರವಿ ಉಕ್ಕುಂದ ಅವರು ಮೂಲತಃ ಕೊಪ್ಪಳ ಜಿಲ್ಲೆಯವರು.ವಿಜಯಪುರ ಜಿಲ್ಲೆ ಸಿಂಧಗಿ ಠಾಣೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ.
ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು.ನೆಲೋಗಿ ಕ್ರಾಸ್ ಬಳಿ ರಸ್ತೆ ಕ್ರಾಸ್ ಮಾಡುವಾಗ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ .
ಈ ಅಪಘಾತದಿಂದಾಗ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಮುಂದಿನ ಸೀಟ್ ನಲ್ಲಿ ಕುಳಿತದ್ದ ದಂಪತಿ ದುರಂತ ಅಂತ್ಯ ಕಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

