ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂತರಾಷ್ಟ್ರೀಯ ಡ್ರಗ್ಸ್ Peddler’s Arrested
    Trending

    ಅಂತರಾಷ್ಟ್ರೀಯ ಡ್ರಗ್ಸ್ Peddler’s Arrested

    vartha chakraBy vartha chakraಸೆಪ್ಟೆಂಬರ್ 16, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.16 – ಮಾದಕ ವಸ್ತುಗಳ ಸಾಗಾಣೆ,ಸರಬರಾಜು, ಮಾರಾಟ, ಸೇವನೆ ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು 14 ಮಂದಿ ಅಂತರಾಷ್ಟ್ರೀಯ,  ಡ್ರಗ್‍ ಪೆಡ್ಲರ್ ಗಳನ್ನು (Peddler) ಬಂಧಿಸುವ ಮೂಲಕ ಅತ್ಯಂತ ದೊಡ್ಡ ಮಾದಕವಸ್ತುಗಳನ್ನು ಜಾಲವನ್ನು ಬಯಲಿಗೆಳೆದಿದ್ದಾರೆ.
    ಬಂಧಿತ ಡ್ರಗ್‍ಪೆಡ್ಲರ್ ಗಳಿಂದ 7 ಕೋಟಿ 83 ಲಕ್ಷ 70 ಸಾವಿರ ಮೌಲ್ಯದ 182ಕೆ.ಜಿ ಗಾಂಜಾ 1.450ಕೆಜಿ ಹ್ಯಾಶಿಷ್ ಆಯಿಲ್ ವಶಪಡಿಸಿಕೊಳ್ಳಲಾಗಿದ್ದು,ಅದರ ಜೊತೆಗೆ ನಗರದಲ್ಲಿ ಇದೇ ಮೊದಲ ಬಾರಿಗೆ ಮೆಫಡ್ರೋನ್ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ರಾಬಿನ್ ಜಾನ್,ಅಕ್ಷಯ್,ರೋಹಿತ್ ಆದಿತ್ಯ,ವಿಶಾಲ್ ವೀರ್ ,ಸಾಯಿ ಚೈತನ್ಯ,ಸೇರಿದಂತೆ 14 ಮಂದಿ ಬಂಧಿತ ಅಂತರಾಷ್ಟ್ರೀಯ,ಅಂತರರಾಜ್ಯ ಮಂದಿ  ಡ್ರಗ್‍ಪೆಡ್ಲರ್ ಗಳಾಗಿದ್ದಾರೆ.

    ನಗರದ ವಿವಿಧ ಪೊಲೀಸ್ ಠಾಣೆಗಳಾದ ವರ್ತೂರು, ಬನಶಂಕರಿ, ವಿದ್ಯಾರಣ್ಯಪುರ, ಕಾಟನ್‍ಪೇಟೆ, ಕಾಡುಗೋಡಿ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆಯನ್ನು ಕೈಗೊಂಡ ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳ ಸಿಬ್ಬಂದಿ ಆರೋಪಿ ಬಂಧಿಸಿ 7 ಪ್ರಕರಣಗಳನ್ನು ದಾಖಲಿಸಿದ್ದಾರೆ.
    ಬಂಧಿತ ಡ್ರಗ್‍ಪೆಡ್ಲರ್ ಗಳಲ್ಲಿ ಮೂವರು ವಿದೇಶಿ ಪ್ರಜೆಗಳು  ಒರಿಸ್ಸಾ, ಕೇರಳದ ತಲಾ 4 ನಾಲ್ವರು ಬೆಂಗಳೂರಿನ ಮೂವರು  ಸೇರಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ತೆಗೆದುಕೊಂಡು ಹೆಚ್ಚಿನ ವಿಚಾರಣೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
    ಬಂಧಿತರಿಂದ 182 ಕೆಜಿ ತೂಕದ ಗಾಂಜಾ, 1.450 ಕೆಜಿ ಹ್ಯಾಶಿಶ್ ಆಯಿಲ್, 16.2 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, 135 ಎಕ್ಸ್‍ಟಸಿ ಪಿಲ್ಸ್‍ಗಳು, ಮೆಫಡ್ರಿನ್ ವೈಟ್‍ಪೌಡರ್ 1 ಕೆಜಿ, ಮೆಫಡ್ರಿನ್ ಕ್ರಿಸ್ಟೆಲ್ 870 ಗ್ರಾಂ, ಕೊಕೈನ್ 80 ಗ್ರಾಂ, ಎಂಡಿಎಂಎ ಎಕ್ಸ್‍ಟಸಿ ಪೌಡರ್ 230 ಗ್ರಾಂ, 8 ಮೊಬೈಲ್ ಗಳು, 2ಕಾರುಗಳು, 1 ಸ್ಕೂಟರ್ ಜಪ್ತಿ ಮಾಡಿದ್ದು ಅವುಗಳ ಮೌಲ್ಯ 7 ಕೋಟಿ 83 ಲಕ್ಷ 70 ಸಾವಿರ ಎಂದು ಅಂದಾಜಿಸಲಾಗಿದೆ ಎಂದರು.

    ಸಿಸಿಬಿ ಡಿಸಿಪಿ-2 ಆರ್.ಶ್ರೀನಿವಾಸ್‍ಗೌಡ ರವರ ಮಾರ್ಗದರ್ಶನದ  ಸಹಾಯಕ ಪೊಲೀಸ್ ಕಮೀಷನರ್ ಡಿ.ಕುಮಾರ್ ನೇತೃತ್ವದಲ್ಲಿ  ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದೆ ಎಂದು ತಿಳಿಸಿದರು.
    ಬನಶಂಕರಿಯಲ್ಲಿ 1.20 ಕೋಟಿ, ವಿದ್ಯಾರಣ್ಯಪುರದಲ್ಲಿ 1.25 ಕೋಟಿ,ಕಾಟನ್ ಪೇಟೆ 1.40 ಕೋಟಿ,ಕಾಡುಗೋಡಿ 3.35 ಕೋಟಿ ಸೇರಿದಂತೆ 7 ಕೋಟಿ 83 ಲಕ್ಷ 70 ಸಾವಿರ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
    ಆರೋಪಿಗಳು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಕಾಲೇಜು ವಿದ್ಯಾರ್ಥಿಗಳು ಐಟಿ ಬಿಟಿ ಕಂಪನಿಯ ಉದ್ಯೋಗಿಗಳು, ಶ್ರೀಮಂತ ಕೆಲ ಉದ್ಯಮಿಗಳನ್ನು ಗಮನದಲ್ಲಿಟ್ಟುಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ತಿಳಿಸಿದರು.
    ಬಂಧಿತ ಆರೋಪಿಗಳು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿ ಮಾ ಡಿ ಅವುಗಳನ್ನು ಪರಿಚಯಸ್ಥ ಗ್ರಾಹಕರಿಗೆ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ ಬಿಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪತ್ತೆಯಾಗಿದೆ ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಡಿಸಿಪಿ ಶ್ರೀನಿವಾಸ್ ಗೌಡ ಅವರಿದ್ದರು.

    Verbattle
    Verbattle
    Verbattle
    arrest crime drug peddler ED Karnataka News Peddler Trending ಕಾರು ಕಾಲೇಜು ಡ್ರಗ್ಸ್ ನ್ಯಾಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleವಿನಯ್ ಗುರೂಜಿಗೆ ಚೈತ್ರಾ ದುರ್ಗೆಯಂತೆ | Vinay Guruji
    Next Article ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Bzixki on ಫೆಬ್ರವರಿ 19, 2026 10:16 ಅಪರಾಹ್ನ

      Delve into the depths of strategic card games and slot spins. crown coins provides educational resources for beginners. Turn knowledge into cash today!

      Reply
    2. Cluhas on ಫೆಬ್ರವರಿ 23, 2026 6:36 ಫೂರ್ವಾಹ್ನ

      Dive deep into Sweet Bonanza and let the candies cascade into epic win combinations! Multiplier bombs play sweet bonanza explode during bonuses for maximum excitement. Taste victory today!

      Reply
    3. Albzsc on ಫೆಬ್ರವರಿ 26, 2026 5:11 ಫೂರ್ವಾಹ್ನ

      Unleash the beast within for heart-pounding slot action. buffalo link features thundering bonus rounds, wild buffalo stacks, and massive cashouts that redefine winning. Spin and conquer!

      Reply
    4. Ilvfbi on ಮಾರ್ಚ್ 2, 2026 9:02 ಫೂರ್ವಾಹ್ನ

      Stake isn’t just a casino — it’s the crypto gambling stake sportsbook standard. Provably fair, no KYC hassle for most players, insane multipliers. Start spinning and watch your balance grow.

      Reply
    5. Gmsxis on ಮಾರ್ಚ್ 4, 2026 2:26 ಫೂರ್ವಾಹ್ನ

      Why wait? DraftKings casino Casino welcomes you with 500 spins on Cash Eruption after just a $5 play, plus up to $1,000 back if the first day doesn’t go your way. Dive into hundreds of games and feel the rush!

      Reply
    6. Sunplo on ಮಾರ್ಚ್ 7, 2026 3:36 ಫೂರ್ವಾಹ್ನ

      Nejlevnejsi cesta k originalnim generikum v CR
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Rjaskv ರಲ್ಲಿ RCB ತಂಡ ಯಾರ ಪಾಲಾಗಲಿದೆ?
    • BradleyMom ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.