ಬೆಂಗಳೂರು,ಅ.27-ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪ ಮೌಲ್ಯದ ಐಫೋನ್ಗಳನ್ನು ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ವಿದೇಶದಿಂದ ಆಗಮಿಸಿದ ಪ್ರಯಾಣಿಕ ನೊಬ್ಬನನ್ನು ಅನುಮಾನದ ಮೇಲೆ ತಪಾಸಣೆ ನಡೆಸಿದಾಗ ಮೊಬೈಲ್ ಫೋನ್ಗಳು ಪತ್ತೆಯಾಗಿವೆ.
ಆತನಿಂದ 34 ಲಕ್ಷ ಮೌಲ್ಯದ 23 ಐಫೋನ್ ಮೊಬೈಲ್ಗಳು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.
ಬ್ಯಾಂಕಾಕ್ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬ ಅಧಿಕಾರಿಗಳಿಗೆ ಅನುಮಾನ ಹುಟ್ಟಿಸುವಂತೆ ನಡೆದಿದ್ದಾನೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಪ್ರಯಾಣಿಕರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬೆಳೆಬಾಳುವ ಐಫೋನ್ಗಳು ಪತ್ತೆಯಾಗಿದ್ದು, 37,47,700 ರೂಪಾಯಿ ಮೌಲ್ಯದ ಒಟ್ಟು 23 ಐಫೋನ್ಗಳು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

