ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸದ ಪ್ರತಾಪ್ ಸಿಂಹ ಸೋದರ ಮರಗಳ್ಳನಾ? | Pratap Simha
    Trending

    ಸಂಸದ ಪ್ರತಾಪ್ ಸಿಂಹ ಸೋದರ ಮರಗಳ್ಳನಾ? | Pratap Simha

    vartha chakraBy vartha chakraಡಿಸೆಂಬರ್ 24, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.24- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ದ ಇದೀಗ ಮತ್ತೊಂದು ಆರೋಪ ಕೇಳಿಬಂದಿದೆ.ಸಂಸದರ ಸೋದರ ವಿಕ್ರಮ್ ಸಿಂಹ ಅಕ್ರಮವಾಗಿ ಅರಣ್ಯದಲ್ಲಿ ಮರ ಕಡಿದು ಸಾಗಿಸಿದ ಆರೋಪ ಎದುರಿಸುತ್ತಿದ್ದಾರೆ.
    ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮರಗಳ್ಳತನ ನಡೆಯುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮಮತಾ ಅವರು ದಿಢೀರ್ ದಾಳಿ ನಡೆಸಿದ್ದರು.
    ಈ ವೇಳೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸುಇ ಇಲ್ಲಿನ ಈ ಪ್ರಕರಣ ಬೆಳಕಿಗೆ ಬಂದಿತ್ತು.

    ಇದನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿರುವ ಕಾಂಗ್ರೆಸ್ ಸಂಸದ ಪ್ರತಾಪ್‌ ಸಿಂಹ ಅವರು ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಹೇಳಿದೆ.
    ಪ್ರತಾಪ್‌ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುದ್ದಾರೆ. ಇಲ್ಲಿನ ತಹಸೀಲ್ದಾರ್ ಮಮತಾ ಅವರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದೆ.
    ಈ ಪ್ರಕರಣದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದಾರೆ. ಘಟನೆ ಬಗ್ಗೆ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದೆ.
    ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಪ್ರಶ್ನಿಸಿದೆ.

    Verbattle
    Verbattle
    Verbattle
    Government m News Politics Pratap Simha SIM Trending Varthachakra ಕಾಂಗ್ರೆಸ್ ಸಂಸತ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಪದಾಧಿಕಾರಿಗಳ ಪಟ್ಟಿ ಬೆನ್ನಲ್ಲೇ ಬಂಡಾಯ
    Next Article ಹೊಸ ವರ್ಷದ ಸಂಭ್ರಮಕ್ಕಿಲ್ಲ ಕರೋನಾ‌ ಆತಂಕ | New Year 2024
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • seo blog_zaSt ರಲ್ಲಿ ಬಿ.ಬಿ.ಎಂ.ಪಿ ಆಸ್ತಿ ತೆರಿಗೆ ಬಾಕಿದಾರರಿಗೆ OTS ಪಾವತಿ ಅವಧಿ, ನ-30ಕ್ಕೆ ಕೊನೆ. 
    • Robertram ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.