Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir
    ಪ್ರಚಲಿತ

    ಯಾದಗಿರಿಯಲ್ಲಿ ಐಸಿಸ್ ಉಗ್ರರ ಹೆಜ್ಜೆ ಜಾಡು | Yadgir

    vartha chakraBy vartha chakraಸೆಪ್ಟೆಂಬರ್ 14, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಯಾದಗಿರಿ, ಸೆ.14 – ಜಾರ್ಖಂಡ್​ನಲ್ಲಿ ಬಂಧಿತ ಐಸಿಸ್ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಜಿಲ್ಲೆಯ ವ್ಯಕ್ತಿಯೊಬ್ಬನ ಮನೆಗೆ ಧಾವಿಸಿ ಆತನನ್ನು ವಶಕ್ಕೆ ತೆಗೆದುಕೊಂಡು ರಾಷ್ಟ್ರೀಯ ತನಿಖಾ‌ದಳ (ಎನ್​ಐಎ) ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

    ರಾಂಚಿಯಲ್ಲಿ ಐಸಿಸ್ ಉಗ್ರನನ್ನು ಎನ್​ಐಎ ಅಧಿಕಾರಿಗಳು ಬಂಧಿಸಿ ನಡೆಸಿದ ವಿಚಾರಣೆಯಲ್ಲಿ ಯಾದಗಿರಿ (Yadgir) ಜಿಲ್ಲೆಯ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಬಾಯ್ಬಿಟ್ಟಿದ್ದು,ಕೂಡಲೇ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಮನೆಗೆ ಭೇಟಿ ನೀಡಿ ವಿಚಾರಣೆ ಕೈಗೊಂಡು ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
    ಬಂಧಿತ ಐಸಿಸ್​ ಉಗ್ರನ ಜೊತೆ ಇನ್​​ಸ್ಟಾಗ್ರಾಮ್​ನಲ್ಲಿ ಸಂಪರ್ಕ ಹೊಂದಿದ್ದ ಖಾಲಿದ್ ಅಹ್ಮದ್​​​ ಮನೆಗೆ ಭೇಟಿ ನೀಡಿದ ಸಚ್ಚಿದಾನಂದ ಶರ್ಮಾ ನೇತೃತ್ವದ ಎನ್​ಐಎ ತಂಡ, ಖಾಲಿದ್​ನನ್ನು ತೀವ್ರ ವಿಚಾರಣೆ ನಡೆಸಿತು. ಅಲ್ಲದೆ, ಸೆಪ್ಟೆಂಬರ್ 20 ರಂದು ರಾಂಚಿಯಲ್ಲಿರುವ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಿಚಾರಣೆ ವೇಳೆ ಖಾಲಿದ್ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾಗಿ ತಿಳಿದುಬಂದಿದೆ.

    ಆಂಧ್ರ ಪ್ರದೇಶದ ಪಾಸಿಂಗ್ ಇರುವ ವಾಹನದಲ್ಲಿ ಎನ್​ಐಎ ತಂಡ ಆಗಮಿಸಿ ಎರಡನೇ ಬಾರಿ ಖಾಲಿದ್ ಮನೆಗೆ ಭೇಟಿ ನೀಡಿದ ತಂಡ, ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿದೆ. ಈ ಹಿಂದೆಯೂ ಮನೆಗೆ ಭೇಟಿ ನೀಡಿ ಖಾಲಿದ್​ನನ್ನು ವಿಚಾರಣೆ ನಡೆಸಿತ್ತು.
    ಜುಲೈ ತಿಂಗಳಲ್ಲಿ ರಾಂಚಿಯಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತನ್ನು ವಿಚಾರಣೆ ನಡೆಸಿದಾಗ ಇನ್ಸ್ಟಾಗ್ರಾಮ್​ನಲ್ಲಿ ಶಹಾಪುರದ ಖಾಲಿದ್ ಸಂರ್ಪದಲ್ಲಿರುವುದು ತಿಳಿದುಬಂದಿತ್ತು. ಹೀಗಾಗಿ ಎನ್ಐಎ ಅಧಿಕಾರಿಗಳಳು ಖಾಲಿದ್​ನನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದೆ.

    Karnataka News Yadgir ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleರೂಪಾ ಮೌದ್ಗೀಲ್ ಗೆ ಹುದ್ದೆ ಸಿಕ್ತು | Roopa Moudgil
    Next Article ಸುಧಾಕರ್ ರಾಜೀನಾಮೆಗೆ ಬಿಜೆಪಿ ಪಟ್ಟು | D Sudhakar
    vartha chakra
    • Website

    Related Posts

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • Floydfox ರಲ್ಲಿ ಪರಿಷತ್ ನಾಮಕರಣ: ಸಿಕ್ಕವರಿಗೆ ಸೀರುಂಡೆ (ಸುದ್ದಿ ವಿಶ್ಲೇಷಣೆ) | Karnataka Vidhan Parishad
    • Akazodulky ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe