Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BBC ಕಚೇರಿ ಮೇಲೆ IT ದಾಳಿ!
    ರಾಜ್ಯ

    BBC ಕಚೇರಿ ಮೇಲೆ IT ದಾಳಿ!

    vartha chakraBy vartha chakraಫೆಬ್ರವರಿ 14, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ನವದೆಹಲಿ

    ಸಾಕ್ಷ್ಯಚಿತ್ರವೊಂದರ ಮೂಲಕ ಇತ್ತೀಚೆಗೆ ವಿವಾದಕ್ಕೆ ಒಳಗಾಗಿದ್ದ BBC ಸಂಸ್ಥೆಯ ಕಚೇರಿಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (Income Tax Department Officers) ದಾಳಿ ನಡೆಸಿ, ಲೆಕ್ಕಪತ್ರಗಳ ತಪಾಸಣೆ ನಡೆಸಿದ್ದಾರೆ. ಇತ್ತೀಚೆಗೆ BBC ಗುಜರಾತ್‌ ಕೋಮು ಗಲಭೆ ಕುರಿತು  ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌'(India: The Modi Question) ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ವ್ಯಾಪಕ ಚರ್ಚೆಯಾಗಿತ್ತು.

    ನವದೆಹಲಿಯ BBC ಕಚೇರಿಯಲ್ಲಿ IT ಇಲಾಖೆ ಅಧಿಕಾರಿ ಗಳು ತಪಾಸಣೆ ನಡೆಸುತ್ತಿದ್ದು, ಸಿಬ್ಬಂದಿಯ ಮೊಬೈಲ್​ ವಶಕ್ಕೆ ಪಡೆದಿದ್ದಾರೆ. ನೌಕರರು ಕೂಡ ಕಚೇರಿ ಬಿಟ್ಟು ತೆರಳದಂತೆ ತಿಳಿಸಲಾಗಿದೆ. ಗುಜರಾತ್ ಗಲಭೆ ಸಾಕ್ಷ್ಯ ಚಿತ್ರ ಪ್ರದರ್ಶನ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ದೇಶದ ಹಲವೆಡೆ ಸಾಕ್ಷ್ಯ ಚಿತ್ರದ ಬಗ್ಗೆ ಪರ ವಿರೋಧ ಪ್ರತಿಭಟನೆಗಳು ನಡೆದಿದ್ದವು. ಈ ಬೆನ್ನಲ್ಲೆ ಕಾನೂನು ಸಮರ ಕೂಡಾ ಮುಂದುವರೆದಿದೆ. ಇದೀಗ ಆದಾಯ ಮತ್ತು ತೆರಿಗೆ ಇಲಾಖೆ BBC ಕಚೇರಿಗಳ ಮೇಲೆ ದಾಳಿ ನಡೆಸುವ ಮೂಲಕ ಬಿಗ್ ಶಾಕ್ ನೀಡಿದೆ.

    #delhi #narendramodi art BBC BBC Documentary Income Tax india India: The Modi Question m modi Office tax ಕಾನೂನು
    Share. Facebook Twitter Pinterest LinkedIn Tumblr Email
    Previous Articleರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    Next Article 225 ಊರುಗಳಲ್ಲಿ Zomato ಸೇವೆ ಸ್ಥಗಿತ
    vartha chakra
    • Website

    Related Posts

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023

    ಉಮೇಶ್ ಕತ್ತಿ ಸೋದರನಿಗೆ Congress ಗಾಳ

    ಮಾರ್ಚ್ 23, 2023

    Kumaraswamy ಸೇರು- Bhavani Revanna ಸವ್ವಾ ಸೇರು!

    ಮಾರ್ಚ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe