ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ನಡುಗಿಸಿದ IT Raid
    ಸುದ್ದಿ

    ಬೆಂಗಳೂರು ನಡುಗಿಸಿದ IT Raid

    vartha chakraBy vartha chakraಅಕ್ಟೋಬರ್ 12, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.12 -ಒಂದು ವಾರದ ಹಿಂದೆ ಚಿನ್ನದ ಅಂಗಡಿಗಳ ಮಾಲಿಕರ ಮನೆ,ಕಚೇರಿ ಅಂಗಡಿಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ (ಐಟಿ – IT Raid) ಅಧಿಕಾರಿಗಳು, ಇಂದು ಮುಂಜಾನೆ ‌ಹಲವು ಅಧಿಕಾರಿಗಳಿಗೆ ಸೇರಿದ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಶಾಕ್‌ ಕೊಟ್ಟಿದ್ದಾರೆ.
    ಆರ್‌ಎಂವಿಎಕ್ಸ್ ಸ್ಟೇಷನ್, ಮಲ್ಲೇಶ್ವರ, ಡಾಲರ್ಸ್ ಕಾಲೋನಿ, ಬಿಎಲ್ ಸರ್ಕಲ್ ಸೇರಿದಂತೆ ನಗರದ ಹಲವೆಡೆ ಐಟಿ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

    ಕಾಫಿ ಬೋರ್ಡ್‌ ನಿರ್ದೇಶಕ ಚಂದ್ರಶೇಖರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆರ್‌ವಿಎಕ್ಸ್ ಸ್ಟೇಷನ್‌ನಲ್ಲಿರುವ ಚಂದ್ರಶೇಖರ್ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಮುಂಜಾನೆಯಿಂದ ದಾಖಲೆಗಳು ಹಾಗೂ ಚರಾಸ್ತಿಗಳ ಪರಿಶೀಲನೆ ಮಾಡುತ್ತಿದ್ದಾರೆ.
    ಒಟ್ಟು 120ಕ್ಕೂ ಹೆಚ್ಚು ಕಾರುಗಳಲ್ಲಿ ತೆರಳಿರುವ ಐಟಿ ಅಧಿಕಾರಿಗಳು ನಾನಾ ಕಡೆ ಬೆಳ್ಳಂಬೆಳಗ್ಗೆಯೇ ಏಕಕಾಲಕ್ಕೆ ದಾಳಿ ಮಾಡಿದರು. ಭ್ರಷ್ಟಚಾರದ ಆರೋಪ ಬಂದಿರುವ ಅಧಿಕಾರಿಗಳ ಬೇಟೆಗೆ ಐಟಿ ತಂಡಗಳು ಇಳಿದಿವೆ. ಜತೆಗೆ ಚಿನ್ನದಂಗಡಿ ಮಾಲಿಕರ ಮನೆ ಮೇಲೆ ಮತ್ತೆ ದಾಳಿ ನಡೆಸಲಾಗಿದೆ.
    ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಸಂಬಂಧ ಕಳೆದ ವಾರವೂ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ.

    ಕಳೆದ ಒಂದು ವಾರದಿಂದ ನಿರಂತರವಾಗಿ‌ ಐಟಿ ರೈಡ್ ಮಾಡಲಾಗುತ್ತಿದೆ. ಅಕ್ಟೋಬರ್ 06ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬಂದಿದ್ದ ತಂಡ ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆಗಳ ಮೇಲೆ ದಾಳಿ ಮಾಡಿತ್ತು.
    ತೆರಿಗೆ ವಂಚನೆ ಆರೋಪದಡಿ ಅ.10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್​ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು.
    ದಾಳಿ ವೇಳೆ ಬಿರಿಯಾನಿ ಸೆಂಟರ್​ಗಳ 30ಕ್ಕೂ ಅಧಿಕ ಯುಪಿಐ ವಿವಿಧ ಖಾತೆಗಳು, ಅನಧಿಕೃತ ಹಣ, ಪತ್ತೆಯಾಗಿದ್ದು, ಮಾಲೀಕರ ಮನೆಯಿಂದ 1.47 ಕೋಟಿ ರೂ ನಗದು ಸಿಕ್ಕಿತ್ತು.

    Verbattle
    Verbattle
    Verbattle
    Bangalore crime Government IT raid Karnataka ಕಾರು ಚಿನ್ನ ವಾಣಿಜ್ಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೈ ವಶವಾದ ವಿಜಯಪುರ ಮಹಾನಗರ ಪಾಲಿಕೆ | Vijayapura
    Next Article Bengaluruಲ್ಲೂ ಮರ್ಯಾದೆಗೇಡು ಹತ್ಯೆ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • 1xbet giris_vuPi ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Peterwaide ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.