Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಟಿ ಕಂಪನಿಗಳ ಶೇರು ಕುಸಿತ: ಚೇತರಿಕೆ ಕಾಣದ ಇನ್ಫೋಸಿಸ್, ಟಿಸಿಎಸ್, ವಿಪ್ರೋ
    ವಾಣಿಜ್ಯ

    ಐಟಿ ಕಂಪನಿಗಳ ಶೇರು ಕುಸಿತ: ಚೇತರಿಕೆ ಕಾಣದ ಇನ್ಫೋಸಿಸ್, ಟಿಸಿಎಸ್, ವಿಪ್ರೋ

    vartha chakraBy vartha chakraಮೇ 27, 2022Updated:ಮೇ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಮಾಹಿತಿ ತಂತ್ರಜ್ಞಾನದ ಶೇರುಗಳಲ್ಲಿ ಭಾರೀ ಕುಸಿತ ಕಂಡುಬಂದಿದೆ.‌ ಇನ್ಫೋಸಿಸ್, ಟಿಸಿಎಸ್, ವಿಪ್ರೋ ಸೇರಿದಂತೆ ಹಲವು ಐಟಿ ಕಂಪನಿಗಳ ಶೇರುಗಳ ಮೌಲ್ಯ ಕುಸಿಯುತ್ತಲೇ ಇದೆ.
    ಯುಎಸ್ ಫೆಡರಲ್ ರಿಸರ್ವ್‌ನ ಇತ್ತೀಚಿನ ನೀತಿ ಸಭೆಯಿಂದ ಹೂಡಿಕೆದಾರರು ಪ್ರಭಾವಿತರಾಗಿದ್ದು, ದರ ಏರಿಕೆಯು ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಅಲುಗಾಡಿಸಬಹುದು ಎಂದು ಆತಂಕಗೊಂಡಿದ್ದಾರೆ.
    ಏರುತ್ತಿರುವ ಜಾಗತಿಕ ಹಣದುಬ್ಬರ, ಚೀನಾದಲ್ಲಿ ಲಾಕ್‌ಡೌನ್‌ ಹಾಗು ಉಕ್ರೇನ್ ಯುದ್ಧದ ನಡುವೆ ಶೇರು ಮಾರುಕಟ್ಟೆಯು ಪಾತಾಳಕ್ಕೆ ಇಳಿದಿದೆ.
    ಇದು ದೇಶೀಯ ಮಾರುಕಟ್ಟೆ ಮೇಲೂ ಪ್ರಭಾವ ಬೀರಿದ್ದು, ನಿರಂತರವಾಗಿ ಕುಸಿತ ಕಾಣುತ್ತಿದೆ. ಆರಂಭಿಕವಾಗಿ ಕೊಂಚ ಚೇತರಿಸಿಕೊಂಡರೂ, ವಹಿವಾಟಿನ ಅಂತ್ಯದ ವೇಳೆಗೆ ಕುಸಿಯುತ್ತಿದೆ.
    ಪ್ರಮುಖವಾಗಿ ಟೆಕ್ ಮಹೀಂದ್ರಾ ಭಾರೀ ನಷ್ಟದೊಂದಿಗೆ ವಹಿವಾಟು ಆರಂಭ ಮಾಡಿದೆ. ಟೆಕ್ ಮಹೀಂದ್ರಾ ಶೇರುಗಳು ಶೇಕಡಾ 3.72 ರಷ್ಟು ಕುಸಿದಿವೆ‌. ಬಜಾಜ್ ಫಿನ್‌ಸರ್ವ್, ಇನ್ಫೋಸಿಸ್ ಮತ್ತು ವಿಪ್ರೋ ಸಹ ಆರಂಭಿಕವಾಗಿ ಹಿಂದುಳಿದಿವೆ.
    30 ಶೇರುಗಳ ಬಿಎಸ್‌ಇ ಸೂಚ್ಯಂಕದಲ್ಲಿ, ಟೆಕ್‌ಎಂ, ಬಜಾಜ್ ಫಿನ್‌ಸರ್ವ್, ಇನ್ಫೋಸಿಸ್, ವಿಪ್ರೋ, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಎಸ್‌ಬಿಐ, ಟಿಸಿಎಸ್, ಎಚ್‌ಸಿಎಲ್ ಟೆಕ್, ಆಕ್ಸಿಸ್ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್ ಮತ್ತು ಏಷ್ಯನ್ ಪೇಂಟ್ಸ್ ಶೇರುಗಳು ಕುಸಿತ ಕಂಡಿವೆ.
    ನಿಫ್ಟಿ ಐಟಿ, ನಿಫ್ಟಿ ಕನ್ಸ್ಯೂಮರ್ ಡ್ಯೂರಬಲ್ಸ್ ಮತ್ತು ನಿಫ್ಟಿ ಫಾರ್ಮಾ ಕ್ರಮವಾಗಿ ಶೇಕಡಾ 3.38, ಶೇಕಡಾ 1.32 ಮತ್ತು ಶೇಕಡಾ 1.16 ರಷ್ಟು ಕುಸಿದಿದೆ. ಏಷ್ಯನ್ ಪೇಂಟ್ಸ್ ನಿಫ್ಟಿಯಲ್ಲಿ ಭಾರೀ ನಷ್ಟವನ್ನು ಕಂಡಿದೆ. ಸ್ಟಾಕ್ ಶೇಕಡಾ 8.03 ರಷ್ಟು ಕುಸಿದು ರೂಪಾಯಿ 2,839 ಕ್ಕೆ ತಲುಪಿದೆ. ಅದಾನಿ ಪೋರ್ಟ್ಸ್, ದಿವಿಸ್ ಲ್ಯಾಬ್ಸ್, ಯುಪಿಎಲ್ ಮತ್ತು ಟೆಕ್ ಮಹೀಂದ್ರಾ ಕೂಡ ಹಿಂದುಳಿದಿವೆ.

    Verbattle
    Verbattle
    Verbattle
    News ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲಡಾಖ್‌ನಲ್ಲಿ ಸೇನಾ ವಾಹನ ನದಿಗುರುಳಿ 7 ಯೋಧರ ಸಾವು
    Next Article ರಾಜ್ಯದಲ್ಲಿ ಇನ್ನೆರಡು ದಿನ‌ ಮಳೆ ಸಾಧ್ಯತೆ
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    ಫೆಬ್ರವರಿ 9, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wyllqd ರಲ್ಲಿ ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    • LeonardReawn ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • LinwoodGah ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.