Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi
    Trending

    ಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi

    vartha chakraBy vartha chakraಏಪ್ರಿಲ್ 9, 202417 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.9: ಈ ಬಾರಿ ರಾಜ್ಯದ ಎಲ್ಲಾ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಪಕ್ಷ ದೊಡ್ಡ ಸವಾಲೊಡ್ಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳು ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿವೆ.
    ಮೊದಲ ಹಂತದ ಚುನಾವಣೆ ನಡೆಯುತ್ತಿರುವ ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಈ ವಿಷಯವಾಗಿ ದೊಡ್ಡ ಸಮಸ್ಯೆ ಎದುರಿಸುತ್ತಿದ್ದಾರೆ ಇದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿರುವ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ಮಾಡಿದರೆ ಗೆಲುವಿಗೆ ಸಹಕಾರಿಯಾಗಲಿದೆ ಎಂದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದಾರೆ.

    ಈ ಹಿನ್ನೆಲೆಯಲ್ಲಿ ಪ್ರಧಾನಿ ಸಚಿವಾಲಯ ರಾಜ್ಯ ಬಿಜೆಪಿ ನಾಯಕರನ್ನು ಸಂಪರ್ಕಿಸಿ ಮೊದಲ ಹಂತದ ಚುನಾವಣೆ ನಡೆಯುವ ಯಾವ ಯಾವ ಕ್ಷೇತ್ರಗಳಲ್ಲಿ ಪ್ರಧಾನಿ ಅವರ ಪ್ರಚಾರ ಮತ್ತು ರೋಡ್ ಶೋ ಅಗತ್ಯವಿದೆ ಎಂಬ ಬಗ್ಗೆ ತಿಳಿಸುವಂತೆ ಸೂಚಿಸಿದೆ.
    ಈ ಹಿನ್ನೆಲೆಯಲ್ಲಿ ರಾಜನಾಯಕರು ಕೇಂದ್ರ ಬಿಜೆಪಿಗೆ ಮನವಿಯೊಂದನ್ನು ಸಲ್ಲಿಸಿದ್ದು, ಮೊದಲ ಹಂತದ ಚುನಾವಣೆ ನಡೆಯುತ್ತಿರುವ ರಾಜ್ಯದ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಧಾನಿ ಅವರ ಬಹಿರಂಗ ಸಭೆಗಳಿಗಿಂತಲೂ ರೋಡ್ ಶೋಗಳು ಹೆಚ್ಚು ಪರಿಣಾಮಕಾರಿಯಾಗಿರಲಿವೆ. ಇದರಿಂದ ಸಮಯದ ಉಳಿತಾಯವು ಆಗಲಿದೆ ಜೊತೆಗೆ ಹೆಚ್ಚು ಜನರನ್ನು ತಲುಪಬಹುದಾಗಿದೆ ಎಂದು ಹೇಳಿ ರೋಡ್ ಶೋಗಳ ಅಗತ್ಯವನ್ನು ಪ್ರತಿಪಾದಿಸಿದೆ.
    ಬೆಂಗಳೂರು ನಗರವನ್ನು ಒಳಗೊಳ್ಳುವ ನಾಲ್ಕು ಕ್ಷೇತ್ರಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಗರದಲ್ಲಿ ಎರಡು ಕಡೆ ರೋಡ್ ಶೋ ನಡೆಸಬೇಕು ಒಂದೇ ದಿನ ಕನಿಷ್ಠ ಮೂರರಿಂದ ಐದು ಕಿಲೋ ಮೀಟರ್ ವರೆಗೆ ರೋಷ ನಡೆಸುವ ಮೂಲಕ ಬೆಂಗಳೂರು ಉತ್ತರ ದಕ್ಷಿಣ ಕೇಂದ್ರ ಮತ್ತು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡಬಹುದಾಗಿದೆ ಎಂದು ಹೇಳಿದೆ.

    ಅದೇ ರೀತಿಯಲ್ಲಿ ಮೈಸೂರು ಮತ್ತು ಮಂಗಳೂರಿನಲ್ಲೂ ರೋಡ್ ಶೋ ನಡೆಸುವ ಅಗತ್ಯವಿದೆ ಎಂದು ತಿಳಿಸಿದ್ದು ಇದಕ್ಕಾಗಿ ಒಂದು ರೂಟ್ ಮ್ಯಾಪ್ ಕೂಡ ಸಿದ್ಧಪಡಿಸಿ ಅದನ್ನು ಬಿಜೆಪಿ ರಾಷ್ಟ್ರೀಯ ನಾಯಕರಿಗೆ ತಲುಪಿಸಲಾಗಿದೆ ಇದಾದ ನಂತರ ಕೆಲವು ಪ್ರದೇಶಗಳಲ್ಲಿ ಬಹಿರಂಗ ಸಭೆ ನಡೆಸಬಹುದು ಎಂದು ಹೇಳಿದೆ.
    ರಾಜ್ಯ ನಾಯಕರು ರೋಡ್ ಶೋ ಮತ್ತು ಕೆಲವು ಕಡೆ ಬಹಿರಂಗ ಸಭೆಗಳ ಬಗ್ಗೆ ಮನವಿ ಮಾಡಿದ್ದು ಈ ಕುರಿತಂತೆ ಬಿಜೆಪಿ ಕೇಂದ್ರ ನಾಯಕತ್ವ ಮತ್ತು ಪ್ರಧಾನಿ ಸಚಿವಾಲಯ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
    ಬಿಜೆಪಿ ಈ ಚುನಾವಣೆಯನ್ನು ಪ್ರಧಾನಿ ಮೋದಿ ಅವರ ಅಲೆಯ ಮೇಲೆ ಎದುರಿಸಲು ಸಿದ್ಧತೆ ನಡೆಸಿದ್ದು ಅದಕ್ಕಾಗಿಯೇ ಈ ಕಾರ್ಯತಂತ್ರವನ್ನು ರೂಪಿಸಿದೆ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸದೇ ಹೋದರೆ ಬೆಂಗಳೂರಿನಲ್ಲಿ ಅಭ್ಯರ್ಥಿಗಳು ದೊಡ್ಡ ಪ್ರಮಾಣದ ಹಿನ್ನಡೆ ಅನುಭವಿಸಬೇಕಾದ ಸಾಧ್ಯತೆ ಇದೆ ಎಂದು ಹೇಳಿದ್ದು ಏಪ್ರಿಲ್ 14ರಂದು ಬಹುತೇಕ ಪ್ರಧಾನಿಗಳು ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    m modi ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Next Article ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಡ್ಡಿ | RSS
    vartha chakra
    • Website

    Related Posts

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    17 ಪ್ರತಿಕ್ರಿಯೆಗಳು

    1. s4dew on ಜೂನ್ 6, 2025 12:14 ಅಪರಾಹ್ನ

      where can i get generic clomid no prescription can i buy clomid cost clomiphene prices clomiphene price walmart how to buy cheap clomiphene no prescription order clomiphene prices can you get clomid prices

      Reply
    2. cialis buy online canada on ಜೂನ್ 9, 2025 1:22 ಅಪರಾಹ್ನ

      The thoroughness in this break down is noteworthy.

      Reply
    3. can amoxicillin and flagyl be taken together on ಜೂನ್ 11, 2025 7:39 ಫೂರ್ವಾಹ್ನ

      More posts like this would make the online time more useful.

      Reply
    4. lfyfy on ಜೂನ್ 18, 2025 4:27 ಅಪರಾಹ್ನ

      buy propranolol pills – order methotrexate 2.5mg sale methotrexate 10mg for sale

      Reply
    5. MichaelGueri on ಜೂನ್ 20, 2025 7:00 ಅಪರಾಹ್ನ

      ¡Bienvenidos, exploradores de la fortuna !
      Casino fuera de EspaГ±a con acceso por invitaciГіn – https://www.casinoporfuera.guru/ casinos online fuera de espaГ±a
      ¡Que disfrutes de maravillosas tiradas afortunadas !

      Reply
    6. bvggo on ಜೂನ್ 21, 2025 2:07 ಅಪರಾಹ್ನ

      order amoxil online cheap – ipratropium brand ipratropium 100mcg generic

      Reply
    7. MartinCor on ಜೂನ್ 22, 2025 3:58 ಅಪರಾಹ್ನ

      ¡Bienvenidos, estrategas del entretenimiento !
      casinofueraespanol.xyz con promociones sin lГ­mites – п»їhttps://casinofueraespanol.xyz/ casino por fuera
      ¡Que vivas increíbles premios excepcionales !

      Reply
    8. 2pysw on ಜೂನ್ 25, 2025 3:33 ಅಪರಾಹ್ನ

      augmentin 375mg pills – https://atbioinfo.com/ buy generic acillin for sale

      Reply
    9. omulk on ಜೂನ್ 27, 2025 8:35 ಫೂರ್ವಾಹ್ನ

      order esomeprazole 20mg online – anexa mate order nexium 40mg sale

      Reply
    10. pymj1 on ಜುಲೈ 2, 2025 1:12 ಅಪರಾಹ್ನ

      order deltasone 20mg without prescription – https://apreplson.com/ buy cheap prednisone

      Reply
    11. h25wv on ಜುಲೈ 3, 2025 4:23 ಅಪರಾಹ್ನ

      erectile dysfunction drug – https://fastedtotake.com/ buy ed pills

      Reply
    12. luals on ಜುಲೈ 9, 2025 4:14 ಅಪರಾಹ್ನ

      cost diflucan – https://gpdifluca.com/# order diflucan 200mg online

      Reply
    13. rf4pd on ಜುಲೈ 10, 2025 10:50 ಅಪರಾಹ್ನ

      where can i buy lexapro – site purchase lexapro pill

      Reply
    14. yl2rb on ಜುಲೈ 11, 2025 5:57 ಫೂರ್ವಾಹ್ನ

      cenforce oral – https://cenforcers.com/# purchase cenforce without prescription

      Reply
    15. m91od on ಜುಲೈ 12, 2025 4:30 ಅಪರಾಹ್ನ

      tadalafil vs sildenafil – https://ciltadgn.com/# when will cialis be over the counter

      Reply
    16. o2lk5 on ಜುಲೈ 13, 2025 11:14 ಅಪರಾಹ್ನ

      cialis w/dapoxetine – strong tadafl buy cialis cheap fast delivery

      Reply
    17. Connietaups on ಜುಲೈ 15, 2025 12:38 ಫೂರ್ವಾಹ್ನ

      generic zantac – buy ranitidine generic order zantac 300mg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    • r38ox ರಲ್ಲಿ ಇಸ್ರೋ ಸಾಧನೆಗೆ ಪ್ರಧಾನಿ ಮೋದಿ ರೋಡ್ ಶೋ | Modi
    • Connietaups ರಲ್ಲಿ ನಾಪತ್ತೆಯಾಗಿದ್ದ ಗಂಡ ಬಿಗ್ ಬಾಸ್ ನಲ್ಲಿ ಹೆಣ್ಣಾಗಿ ಪತ್ತೆಯಾದ | Bigg Boss
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe