ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಾರ್ದನ ರೆಡ್ಡಿ ಅವರ ಕಲ್ಯಾಣ ಪ್ರಗತಿ ರಾಜ್ಯ ಪಕ್ಷ
    ರಾಜಕೀಯ

    ಜನಾರ್ದನ ರೆಡ್ಡಿ ಅವರ ಕಲ್ಯಾಣ ಪ್ರಗತಿ ರಾಜ್ಯ ಪಕ್ಷ

    vartha chakraBy vartha chakraಡಿಸೆಂಬರ್ 15, 2022Updated:ಡಿಸೆಂಬರ್ 15, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಅಕ್ರಮ ಗಣಿಗಾರಿಕೆಯ ಉರುಳಿನಲ್ಲಿ ಸಿಲುಕಿ ತತ್ತರಿಸಿ ಇದೀಗ ಕೊಂಚಮಟ್ಟಿಗೆ ಅದರಿಂದ ಹೊರಬರುತ್ತಿದ್ದು
    ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ,ಇದೀಗ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.
    ಬಿಜೆಪಿಯ ಕೆಲವು ನಾಯಕರೊಂದಿಗೆ ವೈಮನಸ್ಯ ಹೊಂದಿರುವ ಜನಾರ್ದನ ರೆಡ್ಡಿ ಅವರಿಗೆ ಈ ಪಕ್ಷದ ಬಾಗಿಲು ಮುಚ್ಚಿ ಬಹು ದಿನಗಳೇ ಕಳೆದಿವೆ. ಜೈಲಿನಿಂದ ಹೊರಬಂದ ಬಳಿಕ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಲಿಚ್ವಿಸಿದ‌ ರೆಡ್ಡಿಗೆ ಕಮಲ ಪಕ್ಷದ ಬಾಗಿಲು ತೆರೆಯಲೇ ಇಲ್ಲ.
    ತಮ್ಮ ಆಪ್ತ ಗೆಳೆಯ ಸಾರಿಗೆ‌ ಸಚಿವ ಬಿ.ಶ್ರೀರಾಮುಲು ಜೊತೆ ಬಿಜೆಪಿಯಲ್ಲಿ ಸಕ್ರಿಯವಾಗುವ ಕುರಿತಂತೆ ಹಲವು ಬಾರಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ.
    ತಮ್ಮ ವಿರುದ್ಧದ ಪ್ರಕರಣಗಳು ಇತ್ಯರ್ಥವಾಗುವ ತನಕ ಜನಾರ್ದನ ರೆಡ್ಡಿ ಬಿಜೆಪಿಯಲ್ಲಿ ಸಕ್ರಿಯವಾಗುವುದು ಬೇಡ ಎನ್ನುವುದು ಬಿಜೆಪಿ ನಾಯಕರ ನಿಲುವಾಗಿದೆ.
    ಪಕ್ಷದ ನಿಲುವನ್ನು ತಮ್ಮ ಮಿತ್ರ ಜನಾರ್ದನ ರೆಡ್ಡಿ ಅವರಿಗೆ ತಿಳಿಸಿದ ಶ್ರೀರಾಮುಲು ಇನ್ನೂ ಕೊಂಚ ದಿನ ಕಾಯುವಂತೆ ಸಲಹೆ‌ ಮಾಡಿದ್ದರು.ಅದರಂತೆ ಕೆಲ ಕಾಲ ಕಾದು ನೋಡಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬಿಜೆಪಿ ಬಿಟ್ಟು ಬೇರೆ ಪಕ್ಷ ಕಟ್ಟುವತ್ತ ಗಮನ ಹರಿಸಿದ್ದಾರೆ.
    ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು‌ ಸಿದ್ದತೆ ನಡೆಸಿರುವ ಜನಾರ್ದನ ರೆಡ್ಡಿ ತಮ್ಮ ಮಿತ್ರ ಶ್ರೀರಾಮುಲು ಅವರನ್ನು ಪಕ್ಷ ಬಿಟ್ಟು ತಮ್ಮೊಂದಿಗೆ ಕೈಜೋಡಿಸಲು ಮನವಿ ಮಾಡಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಈ‌ ಇಬ್ಬರೂ ನಾಯಕರ ನಡುವೆ ಮನಸ್ಥಾಪ ಉಂಟಾಗಿದೆ.ಬಿಜೆಪಿ ಬಿಟ್ಟು ಬರಲು ಶ್ರೀರಾಮುಲು ನಿರಾಕರಿಸಿದ್ದು,ಇದೀಗ ಜನಾರ್ದನ ರೆಡ್ಡಿ ಒಂಟಿಯಾಗಿ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ.
    ನೂತನ ಪಕ್ಷದಿಂದ ಕೊಪ್ಪಳದ ಗಂಗಾವತಿಯಲ್ಲಿ ಕಣಕ್ಕಿಳಿಯುವುದು ಖಚಿತ ಎಂದಿರುವ ಅವರು ಇದೀಗ ಅಲ್ಲಿಯೇ ಮನೆ ಮಾಡಿ ಗೃಹ ಪ್ರವೇಶ ಕೂಡಾ ಮುಗಿಸಿದ್ದಾರೆ.
    ನೂತನ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರಿಟ್ಟಿದ್ದಾರೆ. ಈ ಪಕ್ಷಕ್ಕೆ ಮಾನ್ಯತೆ ನೀಡುವಂತೆ ಅವರ ಆಪ್ತರು ದೆಹಲಿಗೆ ತೆರಳಿ ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಿದ್ದಾರೆ
    ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
    ಸದ್ಯ ಜನಾರ್ದನ ರೆಡ್ಡಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದು ತಮ್ಮ ಪಕ್ಷಕ್ಕೆ ಬೇರೆ ಪಕ್ಷದವರ ಸೇರಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ.
    ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ. ಆರಂಭದಲ್ಲಿ ನೂತನ ಪಕ್ಷವನ್ನು ರೆಡ್ಡಿಯ ಆಪ್ತರು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ.

    Verbattle
    Verbattle
    Verbattle
    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅತ್ಯಾಚಾರ ಆರೋಪದಡಿ ಹೊಡೆದು ಕೊಂದರೆ?
    Next Article ಭಕ್ತರು ಹೋಗುವ ದಾರಿಗೆ ಮೊಳೆ ಹೊಡೆದ ಕೇಡಿಗಳು
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Williamdix ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Richardroode ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.