ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP
    Trending

    ಲೋಕಸಭೆಗೆ ಜೆಡಿಎಸ್- ಬಿಜೆಪಿ ಮೈತ್ರಿ | JDS-BJP

    vartha chakraBy vartha chakraಸೆಪ್ಟೆಂಬರ್ 8, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.8 – ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸಿರುವ ಬಿಜೆಪಿ, ಸಂಘಟನೆಯಲ್ಲಿ ಕ್ಷೀಣಿಸಿರುವ ಹಳೆ ಮೈಸೂರು ಪ್ರದೇಶದಲ್ಲಿ ಪ್ರಾಬಲ್ಯಗಳಿಸುವ ದೃಷ್ಟಿಯಿಂದ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ.
    ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಲವು ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿಗೆ ಮುಂದಾಗಿದೆ.ಇದರ ಭಾಗವಾಗಿ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ.

    ಈ ವಿಷಯವನ್ನು ಬಹಿರಂಗ ಪಡಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ,ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿಯಲಿದ್ದು ಬಹುತೇಕ ಸೀಟು ಹಂಚಿಕೆ ಅಂತಿಮಗೊಂಡಿದೆ ಎಂದು ತಿಳಿಸಿದರು.
    ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತ. ರಾಷ್ಟ್ರ ಹಾಗೂ ರಾಜ್ಯದ ಜನತೆಯ ದೃಷ್ಟಿಯಿಂದ ಈ ಮೈತ್ರಿ ಅನಿವಾರ್ಯವಾಗಿದೆ. ಸೀಟು ಹಂಚಿಕೆ ಕೂಡ ಅಂತಿಮಗೊಂಡಿದೆ.ಕೋಲಾರ, ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು.

    ಇತ್ತೀಚೆಗೆ ನವದೆಹಲಿಗೆ ತೆರಳಿದ್ದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಮೈತ್ರಿ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎನ್ನುತ್ತಿರುವಾಗಲೆ ಯಡಿಯೂರಪ್ಪ ಅವರ ಈ ಹೇಳಿಕೆ ಎಲ್ಲದಕ್ಕೂ ಸ್ಪಷ್ಟನೆ ನೀಡಿದೆ.

    ಸ್ವಾಗತಾರ್ಹ:

    ಮೈತ್ರಿ ಬೆಳವಣಿಗೆಯನ್ನು ಉಭಯ ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ.ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ ಮುಂದಿನ ದಿನಗಳಲ್ಲಿ ಏನಾದರೂ ಮಾಡಿಕೊಳ್ಳಿ. ಆದರೆ, ಲೋಕಸಭಾ ಚುನಾವಣೆಯಲ್ಲಿ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುವಂತೆ ವರಿಷ್ಠ ಎಚ್‌.ಡಿ. ದೇವೇಗೌಡರನ್ನು ಕೋರಿದ್ದೇನೆ’ ಎಂದು ಶಾಸಕ, ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಹೊಟ್ಟೆ ಉರಿಯಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲಾಗುತ್ತಿಲ್ಲ. ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಬೇಕು ಎನ್ನುವ ಅಭಿಪ್ರಾಯ ಬಂತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಎಚ್.ಡಿ. ದೇವೇಗೌಡರು ನಮಗೆ ಧೈರ್ಯ ತುಂಬಿದ್ದರು’ ಎಂದು ತಿಳಿಸಿದರು.
    ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ ಇದೊಂದು ಸ್ವಾಗತಾರ್ಹ ಬೆಳವಣಿಗೆ.ಜೆಡಿಎಸ್‌–ಬಿಜೆಪಿ ಮೈತ್ರಿಗೆ ನಮ್ಮ ಸಹಮತವಿದೆ’ ಎಂದು ಹೇಳಿದರು.

    Verbattle
    Verbattle
    Verbattle
    BJP JDS JDS-BJP Lok Sabha Elections 2024 News Politics ಕಾಂಗ್ರೆಸ್ ಚುನಾವಣೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    Next Article ಜೆಡಿಎಸ್ ಸಹವಾಸ ನಮಗೆ ಬೇಡವೇ ಬೇಡ | JDS
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    • Peterwaide ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Kapsylnie doma_yskl ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.