Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಕನಸು ನನಸಾಗಲಿಲ್ಲ | JDS
    Viral

    ಜೆಡಿಎಸ್ ಕನಸು ನನಸಾಗಲಿಲ್ಲ | JDS

    vartha chakraBy vartha chakraಫೆಬ್ರವರಿ 27, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ಸಿನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಪವಾಡದ ನೀರಿಕ್ಷೆಯಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ನಿರಾಸೆಯಾಗಿದೆ.
    ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತೆರೆಯಲಾಗಿದ್ದ ಮತಗಟ್ಟೆಗೆ ಎಲ್ಲಾ ಶಾಸಕರು ಅತ್ಯಂತ ಉತ್ಸಾಹದಿಂದ ಆಗಮಿಸಿ ಮತ ಚಲಾಯಿಸಿದರೆ ಬಿಜೆಪಿಯ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಗಮನ ಸೆಳೆದರು. ಮತ್ತೋರ್ವ ಶಾಸಕ ಶಿವರಾಮ ಹೆಬ್ಬಾರ್ ಮತದಾನ ಚಟುವಟಿಕೆಯಿಂದ ದೂರ ಉಳಿಯುವ ಮೂಲಕ ಅಚ್ಚರಿ ಮೂಡಿಸಿದರು.

    ಅಡ್ಡ ಮತದಾನದ ಭೀತಿ ಎದುರಿಸುತ್ತಿದ್ದ ಜೆಡಿಎಸ್ ನಲ್ಲಿ ಯಾವುದೇ ವಿದ್ಯಮಾನಗಳು ನಡೆಯಲಿಲ್ಲ ಗುರುಮಠಕಲ್ ಶಾಸಕ ಶರಣ ಗೌಡ ಕುಂದಕೂರ ಸೇರಿದಂತೆ ಎಲ್ಲ ಶಾಸಕರು ನಿಗದಿತ ಸಮಯಕ್ಕೆ ಹಾಜರಾಗಿ ತಮ್ಮ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಪರವಾಗಿ ಮತ ಚಲಾಯಿಸುವ ಮೂಲಕ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿದರು.
    ಬಿಜೆಪಿ ಶಾಸಕ ಸುರೇಶ್‌ಕುಮಾರ್ ಮೊದಲಿಗರಾಗಿ ಬಂದು ಮತ ಹಾಕಿದರು. ನಂತರ ಶಾಸಕರು ಒಬ್ಬೊಬ್ಬರಾಗಿ ಬಂದು ಮತ ಹಾಕಿದರು.ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಓರ್ವ ಅಭ್ಯರ್ಥಿ ಗೆಲುವು ಸಾಧಿಸಲು 45 ಶಾಸಕರ ಮತಗಳ ಅಗತ್ಯವಿದೆ.

    ಅದರಂತೆ ಶಾಸನಸಭೆಯಲ್ಲಿ 138 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ನಾಲ್ವರು ಪಕ್ಷೇತರ ಶಾಸಕರ ನೆರವಿನೊಂದಿಗೆ ಮೂರು ಸ್ಥಾನ ಗಳಿಸಲು ಯಶಸ್ವಿಯಾಗಿದೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅಜಯ್ ಮಾಕೇನ್ ನಾಸೀರ್ ಹುಸೇನ್ ಮತ್ತು ಜಿ ಸಿ ಚಂದ್ರಶೇಖರ್ ತಲಾ 47 ಮತಗಳನ್ನು ಪಡೆದು ಆಯ್ಕೆಯಾದರು.
    ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ ವೆಂಕಟರಮಣಯ್ಯ ಜನಾರ್ಧನ ರೆಡ್ಡಿ ಮತ್ತು ದರ್ಶನ್ ಪುಟ್ಟಣ್ಣಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದರು.

    Verbattle
    Verbattle
    Verbattle
    Bangalore BJP Congress Government JDS Karnataka News Politics Trending ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಸಭಾ ಚುನಾವಣೆಗೆ ಮೌಲ್ಯದ 55 ಕೋಟಿ ರೂಪಾಯಿ ಇಂಕ್ ಪೂರೈಕೆ | Indelible Ink
    Next Article ವೈಜ್ಞಾನಿಕ ಮನೋಭಾವ ಪ್ರತಿಜ್ಞಾ ವಿಧಿ | National Science Day
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Cjblpi on ಫೆಬ್ರವರಿ 12, 2026 10:12 ಅಪರಾಹ್ನ

      bet mgm free bets https://betmgm-play.com/ betmgm Georgia

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LeonardReawn ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Tracymix ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.