Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕರಿಗೆ ಸಿಎಂ ಮತ್ತು ಡಿಸಿಎಂ ಆಮಿಷ | JDS
    ಸುದ್ದಿ

    ಜೆಡಿಎಸ್ ಶಾಸಕರಿಗೆ ಸಿಎಂ ಮತ್ತು ಡಿಸಿಎಂ ಆಮಿಷ | JDS

    vartha chakraBy vartha chakraಜನವರಿ 8, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ,7: ಜೆಡಿಎಸ್ (JDS) ಪಕ್ಷವನ್ನು ಮುಗಿಸುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಮ್ಮ ಪಕ್ಷದ ಶಾಸಕರಿಗೆ ಅಪಾರ ಪ್ರಮಾಣದ ಆಮಿಷವೊಡ್ಡಿ ತಮ್ಮತ್ತ ಸೆಳೆಯಲು ಪ್ರಯತ್ನ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
    ಮಾಜಿ ಪ್ರಧಾನಿ ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಅವರು
    ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರ ಬಳಿಗೆ ಕ್ಷೇತ್ರದ ಕೆಲಸಕ್ಕೆ ಹೋದರೆ ನಮ್ಮ ಶಾಸಕರನ್ನು ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ. ಏನ್ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ‌ ಅಷ್ಟು ಕೊಡ್ತೀವಿ, ಪಕ್ಷಕ್ಕೆ ಬನ್ನಿ ಎನ್ನುತ್ತಿದ್ದಾರೆ‌.ಜೆಡಿಎಸ್ ಮುಗಿಸಬೇಕು ಅಂತಲೇ ಇವರು ಇದೆಲ್ಲವನ್ನೂ ಮಾಡುತ್ತಿದ್ದಾರೆ ಎಂದು ದೂರಿದರು.

    ಯಾವ ಪಕ್ಷದಿಂದ ಬೆಳೆದುಕೊಂಡು ಬಂದರು ಇವರು? ಯಾರ ನಾಯಕತ್ವದಲ್ಲಿ ಈ ಹಂತಕ್ಕೆ ಬಂದರು? ಯಾವುದಕ್ಕೂ ಅವರಿಗೆ ಕೃತಜ್ಞತೆ ಅನ್ನುವುದು ಇಲ್ಲ. ದೇವೇಗೌಡರು ಅವರ ಶತ್ರುಗಳಿಗೂ ಶಾಪ ಹಾಕಿಲ್ಲ ಎಂದು ಹೇಳಿದರು.
    ದೇವೇಗೌಡರ ಬಗ್ಗೆ ಸಿಎಂ ಮಾತಾಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ. ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಅ ಇಬ್ಬರು ನಾಯಕರ ಅಜೆಂಡಾ ಇದೆ ಆಗಿದೆ. ಈಗಲೂ ಸಹ ಅವರು ಇವರ ಮನೆ ಬಾಗಿಲು ತಟ್ಟುತಿದ್ದಾರೆ ಎಂದರು.

    ದೇವೇಗೌಡರು ಈಗ ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆ, ಅಕ್ರಮಗಳಿಂದ ಜನರೇ ಅವರನ್ನು ‌ಸಮಾಪ್ತಿ ಮಾಡ್ತಾರೆ ಅಂತ ಹೇಳಿದ್ದಾರೆ ಅಷ್ಟೆ. ಡಿಕೆಶಿ ನಮ್ಮ ಕಾಂಗ್ರೆಸ್ 135 ವರ್ಷದ ಪಕ್ಷ ಅಂತಾರೆ‌. ಗಾಂಧಿಜೀ‌ ಇದ್ದಾಗ ಇತಿಹಾಸ ಬೇರೆ. ಈಗ ಇವರ ಇತಿಹಾಸ ಏನು? ಸ್ವಾತಂತ್ರ್ಯ ತರುವಾಗ ಇತಿಹಾಸ ಬೇರೆ ಇತ್ತು. ಮನೆ ಆಸ್ತಿ ಮಾರಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದಾರೆ . ಇವರು ಮಾಡ್ತಿರೋದು ಏನು? ಈಸ್ಟ್ ಇಂಡಿಯಾ ಕಂಪನಿ ಮಾಡಿದ ದರೋಡೆಯನ್ನೇ ಇವರು ಮುಂದುವರೆಸಿಕೊಂಡು ಹೋಗ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
    ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿಲ್ಲ. ಸ್ನೇಹಿತರುಗಳು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣ ಎಂದರು

    Verbattle
    Verbattle
    Verbattle
    #JDS BJP-JDS Government JDS JDS-BJP Karnataka News Politics Trending ಕಾಂಗ್ರೆಸ್ ಚುನಾವಣೆ ತುಮಕೂರು ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಕೋಮುಗಲಭೆಗೆ ಸಂಚು ನಡೆದಿದೆಯಾ…? | Communal Violence
    Next Article ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. RobertgestE on ನವೆಂಬರ್ 29, 2025 9:50 ಫೂರ್ವಾಹ್ನ

      Hi everyone!
      Pediatric urology requires patience and precision—our team treats bedwetting in children, phimosis treatment, and vesicoureteral reflux. Circumcision and adolescent urology services are offered with age-appropriate communication. Pediatric stone disease is managed with hydration coaching and diet for kidney stones. Parents receive clear guidance at every step. Trust our child-focused urological services.
      More details on the website — https://ciopucise.shop/
      ultrasound for kidneys, distraction techniques urology, sterile urology procedures
      overactive bladder, prostate wellness tips, urology mindfulness corner
      Good luck and good health!!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • RicardoCor ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • RicardoCor ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.